By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ
ರಾಜ್ಯ-KarnatakaLatest

ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ

rotesters burn Yatnal's portrait in Vijayapura, demand his arrest

Published February 24, 2026
Share
1 Min Read
SHARE

ವಿಜಯಪುರ: ಬಿಜೆಪಿಯಿಂದ ಉಚ್ಚಾಟಿತನಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ವಿಜಯಪುರ ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆ ನಡೆಯಿತು. ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಥಮ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ, ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಭಾವಚಿತ್ರ ದಹನ ನಡೆಸಿದರು.

ಪ್ರತಿಭಟನಾಕಾರರ ಆರೋಪದ ಪ್ರಕಾರ, ಯತ್ನಾಳ್ ಅವರು ಮಹಾತ್ಮ ಗಾಂಧಿಜಿಯವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ, ದೇಶದ ಏಕತೆ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ, ಜವಾಹರಲಾಲ್ ನೆಹರು ಅವರ ದೇಶಸೇವೆಯನ್ನು ಪ್ರಶ್ನಿಸುವ ಮೂಲಕ ಇಬ್ಬರು ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಗೌರವಕ್ಕೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಆರೋಪಿಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಇಂತಹ ಹೇಳಿಕೆಗಳು ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬಹುದು ಎಂದು ಎಚ್ಚರಿಸಿದರು. ಪ್ರಚೋದನಕಾರಿ ಮತ್ತು ಕೋಮುವಾದದ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಯತ್ನಾಳ್ ಅವರ ಹೇಳಿಕೆಗಳ ಕುರಿತು ಸಮಗ್ರ ತನಿಖೆ ನಡೆಸಿ, ಅಗತ್ಯವಿದ್ದಲ್ಲಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಎ. ಆನಂದ್, ಕುಶಾಲ್ ಹಾರುವೇಗೌಡ, ಆನಂದ್ ಕುಮಾರ್, ಪುಟ್ಟರಾಜು, ಉಮೇಶ್, ನವೀನ್ ಸುಂಕದಕಟ್ಟೆ, ಹೇಮರಾಜ್, ನವೀನ್ ಸಾಯಿ, ಪ್ರವೀಣ್ ರಾವ್, ಒಬ್ಬಲೇಶ್, ಪವನ್ ಹಾಗೂ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

You Might Also Like

ರೌಡಿಗಳಿಗೆ, ಗೂಂಡಾಗಳಿಗೆ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ ಕಿಡಿ

ಪ್ಯಾರಿಸ್‌ ಒಲಿಂಪಿಕ್ಸ್‌ : ಕಜಕಿಸ್ತಾನ್​ಗೆ ಮೊದಲ ಪದಕ, ಭಾರತಕ್ಕೆ ಆಘಾತ

ನಟಿ ರಮ್ಯಾ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಗಳ ಮೊಬೈಲ್ FSLಗೆ ರವಾನೆ

ಪದ್ಮವಿಭೂಷಣ ಪುರಸ್ಕೃತ ಅಣು ವಿಜ್ಞಾನಿ ರಾಜಗೋಪಾಲ ಚಿದಂಬರಂ ವಿಧಿವಶ

Bihar Election : ಮಧ್ಯಾಹ್ನ 3 ಗಂಟೆಯವರೆಗೆ ಶೇ. 53.7 ರಷ್ಟು ಮತದಾನ

TAGGED:Yatnal
Share This Article
Facebook Copy Link Print
Previous Article ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ
Next Article ಮೊದಲ ಬಾರಿ ಗೆದ್ದ ಶಾಸಕರಿಂದ ಸಚಿವ ಸ್ಥಾನ ಕೋರಿ ಪತ್ರ ಕುರಿತು ಡಿಕೆಶಿ ಪ್ರತಿಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮೊದಲ ಬಾರಿ ಗೆದ್ದ ಶಾಸಕರಿಂದ ಸಚಿವ ಸ್ಥಾನ ಕೋರಿ ಪತ್ರ ಕುರಿತು ಡಿಕೆಶಿ ಪ್ರತಿಕ್ರಿಯೆ
Blog
February 24, 2026
ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ
ರಾಜ್ಯ-Karnataka
February 24, 2026
ಉದ್ಯೋಗ ಕಲ್ಪಿಸಲು ರಾಜ್ಯ ಸರಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಸಂತೋಷ್‌ ಲಾಡ್
ರಾಜ್ಯ-Karnataka
February 24, 2026
ರಾಯಚೂರಿನಲ್ಲಿ ರಸ್ತೆ ಬದಿ ಲಕ್ಷಾಂತರ ರೂ.ಮೌಲ್ಯದ ಔಷಧಿ : ಸಾರ್ವಜನಿಕರ ಆಕ್ರೋಶ
ರಾಜ್ಯ-Karnataka ರಾಯಚೂರು - Raichur
February 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up