ಸಿನಿಮಾ ಸ್ಟೈಲಲ್ಲಿ ಚೆಸ್ ಮಾಡಿ ರೌಡಿ ಹೊಟ್ಟೆ ಮಂಜನನ್ನು ಬಂಧಿಸಿದ ಪೊಲೀಸರು
ಬೆಂಗಳೂರು : ಸಿನಿಮಾ ಶೈಲಿಯಲ್ಲಿ ನಟೋರಿಯಸ್ ರೌಡಿಯನ್ನು ಪೊಲೀಸ್ ಪೇದೆ ಹಿಡಿದ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ. ಪ್ರಾಣವನ್ನೇ ಪಣಕ್ಕಿಟ್ಟು ಖತರ್ನಾಕ್ ರೌಡಿಯನ್ನ ಪೇದೆಯು ವಶಕ್ಕೆ ಪಡೆದಿದ್ದಾರೆ. ನಟೋರಿಯಸ್ ರೌಡಿಯ ಚೇಸಿಂಗ್ ಮಾಡಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೊರಟಗೆರೆ ಪೊಲೀಸರಿಂದ ನಟೋರಿಯಸ್ ರೌಡಿಯ ಬಂಧನವಾಗಿದೆ. ಸಿಗ್ನಲ್‌ನಲ್ಲಿ ಬೈಕ್‌ನಲ್ಲಿ ಬರುವ ವೇಳೆ ಸಿನಿಮಿಯ ಶೈಲಿಯಲ್ಲಿ ಪೇದೆ ರೌಡಿಯನ್ನ ಬಂಧಿಸಿದ್ದಾರೆ. ಬರೋಬ್ಬರಿ 40 ಕೇಸ್ಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಹೊಟ್ಟೆ ಮಂಜು ಕೊನೆಗೂ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ. ಈತನ … Continue reading ಸಿನಿಮಾ ಸ್ಟೈಲಲ್ಲಿ ಚೆಸ್ ಮಾಡಿ ರೌಡಿ ಹೊಟ್ಟೆ ಮಂಜನನ್ನು ಬಂಧಿಸಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed