By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ

BlogLatestಉಡುಪಿ-Udupiರಾಜ್ಯ-Karnataka

ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ

RPF constable rewarded for saving woman passenger in Udupi

Published September 20, 2024
Share
1 Min Read
RPF constable
SHARE

ಉಡುಪಿ : ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಆರ್‌ಪಿಎಫ್‌ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮಂಗಳೂರು – ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತುವ ವೇಳೆ ಮಹಿಳೆ ಆಯತಪ್ಪಿ ಬಿದ್ದಿದ್ದರು. ತಕ್ಷಣವೇ ಸಮಯೋಚಿತ ಕಾರ್ಯಾಚರಣೆ ನಡೆಸಿದ ಆರ್​ಪಿಎಫ್ ಸಿಬ್ಬಂದಿ ಅರ್ಪಣಾ ಅವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಈ ದೃಶ್ಯ ರೈಲು ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಆಯತಪ್ಪಿ ಬಿದ್ದ ಮಹಿಳೆ ಚಲಿಸುತ್ತಿದ್ದ ರೈಲು ಹಾಗೂ ಫ್ಯಾಟ್​ಫಾರ್ಮ್​ ಮಧ್ಯದಲ್ಲಿ ಸಿಲುಕಿಕೊಂಡಿದ್ದು, ಆರ್​ಪಿಎಫ್​ ಸಿಬ್ಬಂದಿ ರಕ್ಷಣೆಗೆ ಧಾವಿಸುತ್ತಿದ್ದಂತೆ, ಅಲ್ಲೆ ಇದ್ದ ಯುವಕ ಕೂಡ ಓಡಿ ಬಂದಿದ್ದಾನೆ. ಇಬ್ಬರು ಸೇರಿ ಸಿಲುಕಿಕೊಂಡಿದ್ದ ಮಹಿಳೆಯನ್ನು ರೈಲು ಚಲಿಸುತ್ತಿದ್ದಾಗಲೇ ಎಳೆದು ರಕ್ಷಿಸಿದ್ದಾರೆ.

ಮಹಿಳಾ ಸಿಬ್ಬಂದಿ ಹಾಗೂ ಯುವಕನ ಸಮಯಪ್ರಜ್ಞೆಯಿಂದ ಮಹಿಳಾ ಪ್ಯಾಸೆಂಜರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರ್‌ಪಿಎಫ್‌ ಮಹಿಳಾ ಸಿಬ್ಬಂದಿಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ಯವಾಗಿದೆ.

You Might Also Like

ತಂಗಿಯ ವಿರುದ್ಧವೇ ಪೊಲೀಸ್ ದೂರು ನೀಡಿದ ನಟಿ ಕಾರುಣ್ಯ ರಾಮ್

ಬಿಗ್‌ಬಾಸ್‌ ಮನೆಗೆ ಸ್ಪರ್ಧಿಗಳು ರೀಎಂಟ್ರಿ, ಆಟ ಮತ್ತೆ ಶುರು

ಇಂದಿರಾ ಗಾಂಧಿಗೆ ಅವಮಾನ ಖಂಡಿಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಸಣ್ಣ ವ್ಯಾಪರಿಗಳಿಗೆ GST ನೋಟಿಸ್ : ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ

ನೇಪಾಳದಲ್ಲಿ ಅಶಾಂತಿ ಬೆನ್ನಲ್ಲೇ ಭಾರತದ ಗಡಿಗಳಲ್ಲ ಕಟ್ಟೆಚ್ಚರ

TAGGED:#CRPFUdupi
Share This Article
Facebook Copy Link Print
Previous Article Tirupati-Laddu.jpg ಭಾರಿ ಕೆಸರೆರೆಚಾಟಕ್ಕೆ ಕಾರಣವಾಯ್ತು ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ
Next Article safasfsf safasfsf safasfsf ಬಸವನಿಗೆ ಗಂಗೆ ಸ್ನಾನ ಮಾಡಿಸಲು ಅಯೋಧ್ಯೆಗೆ ಹೊರಟ ಅರ್ಚಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up