ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ

ಉಡುಪಿ : ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಆರ್‌ಪಿಎಫ್‌ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮಂಗಳೂರು – ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತುವ ವೇಳೆ ಮಹಿಳೆ ಆಯತಪ್ಪಿ ಬಿದ್ದಿದ್ದರು. ತಕ್ಷಣವೇ ಸಮಯೋಚಿತ ಕಾರ್ಯಾಚರಣೆ ನಡೆಸಿದ ಆರ್​ಪಿಎಫ್ ಸಿಬ್ಬಂದಿ ಅರ್ಪಣಾ ಅವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಈ ದೃಶ್ಯ ರೈಲು ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಆಯತಪ್ಪಿ ಬಿದ್ದ ಮಹಿಳೆ ಚಲಿಸುತ್ತಿದ್ದ ರೈಲು ಹಾಗೂ ಫ್ಯಾಟ್​ಫಾರ್ಮ್​ … Continue reading ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ