By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನದ ಗೋಡೆ ಕೊರೆದು 8 ಲಕ್ಷ ರೂ. ಕಳ್ಳತನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನದ ಗೋಡೆ ಕೊರೆದು 8 ಲಕ್ಷ ರೂ. ಕಳ್ಳತನ

ರಾಜ್ಯ-Karnatakaತುಮಕೂರು-Tumakuru

ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನದ ಗೋಡೆ ಕೊರೆದು 8 ಲಕ್ಷ ರೂ. ಕಳ್ಳತನ

Rs 8 lakh stolen from Ranganatha Swamy Temple in Betta

Published May 25, 2025
Share
2 Min Read
Temple. Robbnery Temple. Robbnery Temple. Robbnery
SHARE

Temple Robbery : ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನದ ಕೊಠಡಿಯ ಹಿಂಭಾಗದಲ್ಲಿ ಗೋಡೆ ಕೊರೆದು ಒಳ ನುಗ್ಗಿರುವ ಕಳ್ಳರು ಶುಕ್ರವಾರ ರಾತ್ರಿ ಹುಂಡಿ ಕದ್ದು ಲಕ್ಷಾಂತರ ರೂಪಾಯಿ ಹಣ ಹಾಗೂ ಒಡವೆಗಳನ್ನು ದೋಚಿ ಸುಲಭವಾಗಿ ಹಣ ಸಂಪಾದಿಸಿ ಮೋಜಿನ ಜೀವನ ನಡೆಸುವುದಕ್ಕಾಗಿ ಏನು ಬೇಕಾದರೂ ಮಾಡಲು ಕಳ್ಳರು ಹಿಂಜರಿಯುವುದಿಲ್ಲ, ಅವಕಾಶ ಸಿಕ್ಕ ಕಡೆ ಕೈಚಳಕ ತೋರಿಸಿಬಿಡುತ್ತಾರೆ,

ದರೋಡೆ ಮಾಡಿ ಅಂದಿಗೆ ಮೋಜು ಮಾಡುತ್ತಾರೆ ಅದು ದೇವರ ಹಣವ, ಜನರ ಹಣವ, ಎಂದು ಯೋಚಿಸುವುದಿಲ್ಲ ದರೋಡೆ ಮಾಡಬೇಕು ಅಷ್ಟೇ, ಹಲವಡೆ ಸೂಕ್ತ ರಕ್ಷಣೆ ಇಲ್ಲದ ದೇವಸ್ಥಾನಗಳಲ್ಲಿ ಹುಂಡಿ ಕಳ್ಳತನ ಸಲೀಸಾಗಿ ನಡೆದು ಬಿಡುತ್ತದೆ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಸೂಕ್ತ ಗಮನಹರಿಸಬೇಕು,

ರಾತ್ರಿ ವೇಳೆ ಮುಖಕ್ಕೆ ಮಾಸ್ಕ್ ಧರಿಸಿ ಬಂದ ಖದೀಮರು ತನ್ನ ಕೈಚಳಕ ತೋರಿದ್ದಾರೆ, ಗೋಡೆ ಕೊರೆದು ಮೂರು ಹುಂಡಿಗಳಲ್ಲಿ ಇದ್ದ ಹಣವನ್ನು ದೋಚಿ ಅರಣ್ಯ ಪ್ರದೇಶದಲ್ಲಿ ಬಿಸಾಡಿದ್ದಾರೆ, ದೇವರ ದುಡ್ಡು ಮುಟ್ಟೋದು ಪರಮ ಪಾಪದ ಕೃತ್ಯ ಎಂದು ಮತ್ತೆ ಕೆಲವರು ಕಿಡಿ ಕಾರಿದ್ದಾರೆ,, ದೇವರಿಗೆ ಗ್ರಾಮಸ್ಥರು ಮಾತ್ರವಲ್ಲ ಸುತ್ತಮುತ್ತಲ ಹಳ್ಳಿಗಳ ಜನರು ದೊಡ್ಡ ಪ್ರಮಾಣದಲ್ಲಿ ದೇಣಿಗೆ ನೀಡಿದ್ದರು, ಹುಂಡಿಗೆ ಕಾಸು ಹಾಕಿದ್ದರು, ಇದನ್ನು ಗಮನಿಸಿ ಕಳ್ಳರು ಹುಂಡಿಯನ್ನು ಕದ್ದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ,,

ಮುಜರಾಯಿ ಇಲಾಖೆಗೆ ಒಳಪಡುವ ಈ ದೇವಾಲಯದಲ್ಲಿ ಪ್ರತಿನಿತ್ಯ ಸಹಸ್ರಾರು ಭಕ್ತರು ಆಗಮಿಸುತ್ತಾರೆ, ಬೇಸಿಗೆ ಸಮಯದಲ್ಲಿ ಅಪಾರಭಕ್ತರು ಬಂದು ಹರಕೆ ನೀಡಿದ್ದರು,ಇದುವರೆಗೂ 8 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದೆ ಎನ್ನಲಾಗಿದೆ, ಎಂಟು ಬಾರಿ ಕಳ್ಳತನವಾಗಿದ್ದರು ಕೈಗೆ ಸಿಗದ ಖದೀಮರು ದೇವಸ್ಥಾನದಲ್ಲಿ ರಾತ್ರಿ ವೇಳೆ ಯಾರೂ ಇಲ್ಲದ ಸಮಯದಲ್ಲಿ ಕಳ್ಳತನ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ,

ಇತ್ತೀಚೆಗೆ ನಗರದ ವಿವಿಧ ಕಡೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ, ದೇವಸ್ಥಾನದ ಹುಂಡಿಯನ್ನು ಬಿಡುತ್ತಿಲ್ಲ, ಕಳ್ಳರ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಕುಣಿಗಲ್ ಪೊಲೀಸರು ಒಂದು ಪ್ರತ್ಯೇಕ ತಂಡ ರಚಿಸಿ ಕಳ್ಳತನಕ್ಕೆ ಕಡಿಯೋಣ ಹಾಕಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ, ಈ ಬಾರಿ ಕುಣಿಗಲ್ ಪೊಲೀಸರು ಸೂಕ್ತ ಗಮನ ಹರಿಸಿರುವುದು ಹೆಮ್ಮೆಯ ಸಂಗತಿ, ಮಳೆ ಎನ್ನದೆ ದೇವಸ್ಥಾನದ ಉಂಡೆ ಕಳ್ಳತನ ಮಾಡಿರುವ ಕರ್ತವ್ಯದಲ್ಲಿ ತೊಡಗಿರುವ ಪೊಲೀಸ್ ಇಲಾಖೆಗೆ ಅಭಿನಂದಗಳನ್ನು ತಿಳಿಸುತ್ತೇನೆ ಎಂದು, ಆರ್,ಎನ್, ಹಟ್ಟಿ ರಂಗಯ್ಯನವರು ಮಾತನಾಡಿದರು,

ದೇವಸ್ಥಾನದ ಹೊರಗುತ್ತಿಗೆ ಸಿಬ್ಬಂದಿ ಚಂದ್ರಶೇಖರ್ ಎಂಬುವರು ಎಂದಿನಂತೆ ಪ್ರತಿನಿತ್ಯ ಕರ್ತವ್ಯಕ್ಕೆ ಬಂದು ನೋಡಿದಾಗ ಕಳ್ಳತನವಾಗಿರೋದು ಬೆಳಕಿಗೆ ಬಂದಿದೆ, ತಕ್ಷಣ ಮೇಲಾಧಿಕಾರಿಗಳ ಹಾಗೂ ಪೊಲೀಸರ ಗಮನಕ್ಕೆ ವಿಷಯ ತಿಳಿದ ತಕ್ಷಣ ಕುಣಿಗಲ್ ಪೊಲೀಸರು ಬೆರಳಚ್ಚು ತಜ್ಞರ ಜೊತೆ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ ,ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ,

ವರದಿ : ನರಸಿಂಹರಾಜು

You Might Also Like

ಮಹೇಶ್‌ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರಲ್ಲಿ ಎಚ್‌ಎಂಪಿವಿ ವೈರಸ್‌‍ ಪತ್ತೆ, ಆರೋಗ್ಯ ಇಲಾಖೆ ಹೈಅಲರ್ಟ್, ತುರ್ತು ಸಭೆ

ಕಟ್ಟಡ ದುರಸ್ತಿ ಮಾಡಿಸಲು ಶಾಸಕರಿಗೆ ಕೈ ಮುಗಿದು ಮನವಿ ಮಾಡಿದ ವಿದ್ಯಾರ್ಥಿಗಳು

ಇದು ಅಂಗನವಾಡಿ ಕಟ್ಟಡವೋ..? ದನದ ಕೊಟ್ಟಿಗೆಯೋ..?

TAGGED:Temple Robbery
Share This Article
Facebook Copy Link Print
Previous Article drown in River Water ಪ್ರೀತಿಸಿ ಓಡಿಹೋದ ಹಿರಿಯ ಪುತ್ರಿ : ಮನನೊಂದು ಅಪ್ಪ-ಅಮ್ಮ ಕಿರಿಯ ಪುತ್ರಿ ಆತ್ಮಹತ್ಯೆಗೆ ಶರಣು
Next Article Dog Attack Dog Attack Dog Attack ನಾಯಿಗಳಿಂದ ದಾಳಿ, ಸಾವು ಬದುಕಿನ ನಡುವೆ ಮಗುವಿನ 6 ವರ್ಷದ ಮಗು ಹೋರಾಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up