By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭೀಕರ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಭೀಕರ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಸಾವು
Blog

ಭೀಕರ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಸಾವು

RT Deshmukh, Former BJP MLA, Dies in Road Accident

Published May 26, 2025
Share
1 Min Read
SHARE

ಮುಂಬೈ: ಮಹಾರಾಷ್ಟ್ರದ ಮಾಜಿ ಶಾಸಕ, ಬೀಡ್‌ ಜಿಲ್ಲೆಯ ಬಿಜೆಪಿ ನಾಯಕ ಆರ್‌.ಟಿ.ದೇಶ್‌ಮುಖ್‌ ಲಾತೂರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿದ್ದ, ಕಾರಿನ ಮುಂಭಾಗದಲ್ಲಿದ್ದ ದೇಶಮುಖ್ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ಸೋಮವಾರ (ಮೇ 26) ಸಂಜೆ ಈ ದುರ್ಘಟನೆ ನಡೆದಿದೆ ದೇಶ್‌ಮುಖ್ ತುಲ್ಜಾಪುರ-ಲಾತೂರ್ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಮಧ್ಯ ಮಹಾರಾಷ್ಟ್ರ ಜಿಲ್ಲೆಯ ಬೆಲ್ಕುಂಡ್ ಗ್ರಾಮದ ಬಳಿಯ ಫ್ಲೈಓವರ್‌ನಲ್ಲಿ ಸಂಜೆ 4.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

“ಕಾರು ಫ್ಲೈಓವರ್‌ಗೆ ಪ್ರವೇಶಿಸಿದ ತಕ್ಷಣ ಎರಡು ಬಾರಿ ಪಲ್ಟಿಯಾಗಿ ಕೆಳಗುರುಳಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ನಾಲ್ವರು ಪೊಲೀಸರು ಸ್ಥಳೀಯರ ಸಹಾಯದಿಂದ ಚಾಲಕ ಮತ್ತು ದೇಶಮುಖ್ ಅವರನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದರು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರು ಚಾಲಕ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶಮುಖ್ 2014ರಿಂದ 2019ರವರೆಗೆ ಬೀಡ್ ಜಿಲ್ಲೆಯ ಮಜಲ್ಗಾಂವ್‌ನ ಬಿಜೆಪಿ ಶಾಸಕರಾಗಿದ್ದರು.

Maharashtra: Former MLA R.T. Deshmukh, met with a car accident on the Latur-Tuljapur Road near Belkund. He sustained serious injuries and was immediately admitted to Sahyadri Hospital in Latur, where doctors declared him dead pic.twitter.com/0suT0qTHZO

— IANS (@ians_india) May 26, 2025

You Might Also Like

ಗಂಡಸರಿಗೂ ಬಸ್‌ ಫ್ರೀ ಮಾಡಿದ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ : ಸಿಎಂ ಸಿದ್ದರಾಮಯ್ಯ

ಖ್ಯಾತ ಮಲೆಯಾಳಂನ ನಟ ಮೋಹನ್ ರಾಜ್ ನಿಧನ

IT- BT ಕೆಲಸದ ಸಮಯ ಹೆಚ್ಚಳ ವಿಚಾರ : ಸಚಿವ ಪ್ರಿಯಾಂಕಾ ಖರ್ಗೆ ಪ್ರತಿಕ್ರಿಯೆ

ಬೆಂಗಳೂರಿಗರೇ ಇಲ್ಲಿ ಗಮನಿಸಿ, ಒಂದು ತಿಂಗಳು‌ ಕ್ಲೋಸ್ ಆಗಿರಲಿವೆ ಈ ರಸ್ತೆಗಳು

ನಾಳೆ ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

TAGGED:Road AccidentRT Deshmukh
Share This Article
Facebook Copy Link Print
Previous Article ಇನ್ನುಮುಂದೆ ಆಸ್ತಿ ನೋಂದಣಿಗೆ E-signature ಕಡ್ಡಾಯ
Next Article School Holiday Rain Rain Alert : ಭಾರಿ ಮಳೆ ಮುನ್ಸೂಚನೆ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೇ 27 ಮತ್ತು 28 ರಂದು ಶಾಲೆಗಳಿಗೆ ರಜೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up