By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಲಿವುಡ್‌ ಶ್ರೀಮಂತ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ, ಚಾಕು ಇರಿತ, ಆಸ್ಪತ್ರೆಗೆ ದಾಖಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಬಾಲಿವುಡ್‌ ಶ್ರೀಮಂತ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ, ಚಾಕು ಇರಿತ, ಆಸ್ಪತ್ರೆಗೆ ದಾಖಲು

EntertainmentLatestMain PostTop Storiesಬಾಲಿವುಡ್​ - Bollywood

ಬಾಲಿವುಡ್‌ ಶ್ರೀಮಂತ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ, ಚಾಕು ಇರಿತ, ಆಸ್ಪತ್ರೆಗೆ ದಾಖಲು

Saif Ali Khan attacked with knife during burglary attempt, undergoes surgery

Published January 16, 2025
Share
1 Min Read
Saif Ali Khan
SHARE

ಮುಂಬೈ, ಜ.16: ಶ್ರೀಮಂತ ನಟ ಎಂದೇ ಗುರುತಿಸಿಕೊಂಡ ಬಾಲಿವುಡ್‌ನ ಖ್ಯಾತ ನಟನ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ನಟ ಸೈಫ್ ಅಲಿ ಖಾನ್ ಅವರನ್ನು ಅವರ ನಿವಾಸದ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಹೀಗಾಗಿ ದರೋಡೆಕೋರರ ಗುಂಪೊಂದು ಇವರ ಮನೆಗೆ ನುಗ್ಗಿ ಕಳ್ಳತನಕ್ಕೆ ಪ್ರಯತ್ನಿಸಿದೆ. ಸದ್ಯ ಈ ಪ್ರಯತ್ನ ವಿಫಲಗೊಂಡಿದ್ದು, ನಟ ಸೈಫ್ ಅಲಿ ಖಾನ್ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಶ್ರೀಮಂತ ನಟ ಸೈಫ್ ಅಲಿ ಖಾನ್‌ ಮನೆಗೆ ಕನ್ನ ಹಾಕಲು ದರೋಡೆಕೋರರ ಗುಂಪೊಂದು ಸ್ಕೆಚ್‌ ಹಾಕಿದೆ. ಅದರಂತೆ ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ಮಲಗಿದ್ದ ವೇಳೆ ಈ ಗುಂಪು ದಾಳಿ ಮಾಡಿದೆ. ಇಂದು (ಜನವರಿ 16) ಗುರುವಾರ ಮುಂಜಾನೆ 2.30ರ ವೇಳೆಗೆ ದರೋಡೆಕೋರರು ನಟ ಸೈಫ್ ಅಲಿ ಖಾನ್‌ ಮನೆಗೆ ನುಗ್ಗಿದ್ದಾರೆ.

WhatsApp Image 2025 01 16 at 10.43.39 ca045eac WhatsApp Image 2025 01 16 at 10.43.39 ca045eac WhatsApp Image 2025 01 16 at 10.43.39 ca045eac

ಈ ವೇಳೆ ಸೈಫ್ ಅಲಿ ಖಾನ್‌ ಹಾಗೂ ಕುಟುಂಬಸ್ಥರಿಗೆ ಎಚ್ಚರವಾಗಿದ್ದು ಕೂಡಲೇ ದರೋಡೆಕೋರರನ್ನು ತಡೆಯಲು ಮುಂದಾಗಿದ್ದಾರೆ. ಈ ವೇಳೆ ಆರೋಪಿಗಳು ನಟನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸದ್ಯ ಘಟನೆಯಲ್ಲಿ ಗಾಯಗೊಂಡಿರುವ ನಟ ಸೈಫ್ ಅಲಿ ಖಾನ್‌ಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ.

UPDATES :
*6 ಬಾರಿ ಚುಚ್ಚಿದ ದರೋಡೆಕೋರ : *ಮನೆಯೊಳಗೆ ನುಗ್ಗಿದ ಕಳ್ಳರು ಸ್ಟಾರ್ ನಟನಿಗೆ ಚಾಕುವಿನಿಂದ 6 ಬಾರಿ ಇರಿಯಲಾಗಿದೆ. ದಾಳಿ ವೇಳೆ ಮನೆಯಲ್ಲೇ ಇದ್ದ ಕರೀನಾ ಕಪೂರ್ ಹಾಗೂ ಮಕ್ಕಳು.
*ಮುಂಬೈನ ಲೀಲಾವತಿ ಆಸ್ಪತೆಯಲ್ಲಿ ನಡೆಯುತ್ತಿರೋ ಶಸ್ತ್ರ ಚಿಕಿತ್ಸೆ

You Might Also Like

ಶೀಘ್ರದಲ್ಲೇ ಅರ್ಹ ಫಲಾನುಭವಿಗಳಿಗೆ ಹೊಸ BPL ಕಾರ್ಡ್ ವಿತರಣೆ : ಸಚಿವ ಮುನಿಯಪ್ಪ

ಕಬಿನಿ ಜಲಾಶಯಕ್ಕೆ ಶಿವಣ್ಣ ದಂಪತಿ ಭೇಟಿ

ರನ್ ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ

ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ರೆಡಿಯಾಗಿತ್ತು ಪ್ಲಾನ್, ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಆಡಿಯೋ

ನಾನು ಎಷ್ಟು ದಿನ ಮಂತ್ರಿಯಾಗಿರ್ತೀನೋ ಗೊತ್ತಿಲ್ಲ : ಸಚಿವ ಜಮೀರ್ ಅಚ್ಚರಿಯ ಹೇಳಿಕೆ

TAGGED:#bollywoodBollywood ActorSaif Ali Khan
Share This Article
Facebook Copy Link Print
Previous Article CA Exam ಒಂದೇ ದಿನ ಸಿಎ ಹಾಗೂ ಬಿಕಾಂ ಪರೀಕ್ಷೆ, ವಿದ್ಯಾರ್ಥಿಗಳಲ್ಲಿ ಗೊಂದಲ
Next Article Deve Gowda's close aide, former MLA Patel Shivaram passes away ದೇವೇಗೌಡರ ಆಪ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಿವಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up