By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು

ರಾಜ್ಯ-KarnatakaLatest

ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು

Davangere South Constituency By-election: Samartha Shamanur files nomination as Congress candidate

Published March 23, 2026
Share
1 Min Read
Samarth Samarth Samarth
SHARE

ದಾವಣಗೆರೆ, ಮಾ.23: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಈ ನಡುವೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.

ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಮರ್ಥ ಶಾಮನೂರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಬೆಂಬಲ ಸೂಚಿಸಿದರು. ಅಭ್ಯರ್ಥಿಯ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಉಪಸ್ಥಿತರಿದ್ದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದರೂ, ಕೊನೆಗೂ ಸಮರ್ಥ ಶಾಮನೂರು ಅವರನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದೇವೆ. ನಾನು ಕೂಡ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿದ್ದೆ. ನಮ್ಮ ಪಕ್ಷ ಎಲ್ಲರನ್ನು ಒಳಗೊಂಡಿರುವ ಪಕ್ಷ. ಯಾವ ಶಾಸಕರು ನಿಧನರಾದರೂ ಅವರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ನೀತಿ. ಬಾಗಲಕೋಟೆಯಲ್ಲಿ ಮೇಟಿ ಅವರ ಚಿಕ್ಕ ಮಗನಿಗೆ, ದಾವಣಗೆರೆಯಲ್ಲಿ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ,” ಎಂದು ಹೇಳಿದರು.

ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ರಾಜಕೀಯ ಕಾವು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪ್ರಚಾರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

You Might Also Like

ಯುದ್ಧಕ್ಕೆ ಸಿದ್ಧವಾಗುತ್ತಿದೆ ಪಾಕ್, ಆಹಾರ-ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಜನರಿಗೆ ಸೂಚನೆ

ಬಿಸಿಲಿನ ಬೇಗೆಗೆ ತಂಪು ಪಾನೀಯಗಳತ್ತ ಮುಖ ಮಾಡಿದ ಬೆಂಗಳೂರು ಮಂದಿ; ಜ್ಯೂಸ್, ಏಳನೀರಿನ ಬೆಲೆ ದಿನೇ ದಿನೇ ಏರಿಕೆ

ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ

ಪವಿತ್ರಾಗೆ 5 ತಿಂಗಳಿಂದ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿ

ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

TAGGED:Davangere South
Share This Article
Facebook Copy Link Print
Previous Article Meti Meti Meti ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
Next Article Trump Trump Trump ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up