By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಹಾರದಲ್ಲಿ ಹೊಸ ಪರ್ವ : ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಬಿಹಾರದಲ್ಲಿ ಹೊಸ ಪರ್ವ : ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ

ರಾಷ್ಟ್ರೀಯ-NationalLatest

ಬಿಹಾರದಲ್ಲಿ ಹೊಸ ಪರ್ವ : ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ

Samrat Chaudhary takes oath as first BJP CM

Published April 15, 2026
Share
1 Min Read
Samrat Choudhary Samrat Choudhary Samrat Choudhary
SHARE

ಪಾಟ್ನಾ, ಏಪ್ರಿಲ್ 15: ಬಿಹಾರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ್ದಾರೆ. ಪಾಟ್ನಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ನೂತನ ಮುಖ್ಯಮಂತ್ರಿಗೆ ಪದಗ್ರಹಣ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸುವ ಮುನ್ನ ಸಾಮ್ರಾಟ್ ಚೌಧರಿ ಅವರು ಪಾಟ್ನಾದ ಪಂಚಮುಖಿ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನಡೆದ ಸರಳ ಆದರೆ ಗೌರವಾನ್ವಿತ ಸಮಾರಂಭದಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿಗಳಾಗಿ ಜೆಡಿಯು ನಾಯಕರಾದ ವಿಜಯ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಕೂಡ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ವಿಜಯ್ ಚೌಧರಿ, ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಕೆಲಸ ಮಾಡಿದ ಅನುಭವದಿಂದ ನಾವು ಆಡಳಿತದಲ್ಲಿ ಬಹಳಷ್ಟು ಕಲಿತಿದ್ದೇವೆ. ಮುಂದಿನ ದಿನಗಳಲ್ಲಿ ಅವರ ಕಾರ್ಯಶೈಲಿಯನ್ನೇ ಮುಂದುವರಿಸುತ್ತೇವೆ ಎಂದು ಹೇಳಿದರು. ಮತ್ತೊಬ್ಬ ಉಪಮುಖ್ಯಮಂತ್ರಿ ಬಿಜೇಂದ್ರ ಯಾದವ್ ಕೂಡ ನಿತೀಶ್ ಅವರ ಪರಂಪರೆಯನ್ನು ಮುಂದುವರಿಸುವ ಭರವಸೆ ನೀಡಿದರು.

ಇನ್ನು, ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 14ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಅಧ್ಯಾಯಕ್ಕೆ ಚಾಲನೆ ನೀಡಿದ್ದರು. ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ ಅವರು ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸಿ, ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದರು.

ಅವರ ರಾಜೀನಾಮೆಯ ಬಳಿಕ ನಡೆದ ಬೆಳವಣಿಗೆಗಳಲ್ಲಿ ಬಿಜೆಪಿ ಮತ್ತು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದು, ಒಂದು ಗಂಟೆಯೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಏರಿಕೆಯಾದರು. ಬೆಳಿಗ್ಗೆ 10.50ಕ್ಕೆ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಹಿರಿಯ ಎನ್‌ಡಿಎ ನಾಯಕರು ಮತ್ತು ಗಣ್ಯರು ಉಪಸ್ಥಿತರಿದ್ದರು.

You Might Also Like

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ಯೋಜನೆಯ ನೆರವು

ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ

50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಸಲು ಇದೆ ಕೊನೇ ದಿನ

ಸಾವರ್ಕರ್ ಮೊಮ್ಮಗನಿಂದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

TAGGED:Samrat Chaudhary
Share This Article
Facebook Copy Link Print
Previous Article Narendra Modi Narendra Modi Narendra Modi ಆದಿಚುಂಚನಗಿರಿಯಲ್ಲಿ ಯುವಜನತೆಗೆ 9 ಮಹತ್ವದ ಸೂತ್ರಗಳನ್ನು ನೀಡಿದ ಪ್ರಧಾನಿ ಮೋದಿ
Next Article Adichunchanagiri Adichunchanagiri Adichunchanagiri ಆದಿಚುಂಚನಗಿರಿಯಲ್ಲಿ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up