By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ಯಾಂಡಲ್‌ವುಡ್ ನಿರ್ದೇಶಕನ ಅಪಹರಣ ಪ್ರಕರಣ :ಚಿನ್ನಾಭರಣ ದೋಚಿದ್ದ ಗ್ಯಾಂಗ್ ಅರೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸ್ಯಾಂಡಲ್‌ವುಡ್ ನಿರ್ದೇಶಕನ ಅಪಹರಣ ಪ್ರಕರಣ :ಚಿನ್ನಾಭರಣ ದೋಚಿದ್ದ ಗ್ಯಾಂಗ್ ಅರೆಸ್ಟ್

ರಾಜ್ಯ-KarnatakaLatest

ಸ್ಯಾಂಡಲ್‌ವುಡ್ ನಿರ್ದೇಶಕನ ಅಪಹರಣ ಪ್ರಕರಣ :ಚಿನ್ನಾಭರಣ ದೋಚಿದ್ದ ಗ್ಯಾಂಗ್ ಅರೆಸ್ಟ್

Sandalwood director's kidnapping case: Gang who robbed gold ornaments arrested

Published February 26, 2026
Share
1 Min Read
sgdgdg 1 sgdgdg 1 sgdgdg 1
SHARE

ಬೆಂಗಳೂರು, ಫೆಬ್ರವರಿ 26: ಸ್ಯಾಂಡಲ್‌ವುಡ್ ನಿರ್ದೇಶಕ ಅನೀಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಗರದ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣವು ಸಿನಿರಂಗದಲ್ಲೇ ಚರ್ಚೆಗೆ ಕಾರಣವಾಗಿದೆ.

ಅನೀಶ್ “ಜೀವನದ ಭಾಷೆ” ಚಿತ್ರದ ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದರು. ಇದಕ್ಕೂ ಮೊದಲು “ಭರವಸೆಯ ಜೀವನ” ಎಂಬ ಶಾರ್ಟ್ ಮೂವಿ ನಿರ್ಮಿಸಿ ಗಮನ ಸೆಳೆದಿದ್ದರು. ಕೆಲವು ವೈಯಕ್ತಿಕ ಹಾಗೂ ವೃತ್ತಿಪರ ಕಾರಣಗಳಿಂದ ಸಿನಿಮಾ ನಿಲ್ಲಿಸಿ ಬಳಿಕ ಮುಂಬೈಗೆ ಸ್ಥಳಾಂತರವಾಗಿದ್ದರು.

ಈ ನಡುವೆ ತಮ್ಮ ಕಾರನ್ನು ಮಾರಾಟ ಮಾಡುವ ಬಗ್ಗೆ “ಭೀಮ” ಸಿನಿಮಾದಲ್ಲಿ ನಟಿಸಿದ್ದ ನಟಿ ಐಶ್ವರ್ಯ ಅವರಿಗೆ ಮಾಹಿತಿ ನೀಡಿದ್ದರು. ಭೀಮ ಚಿತ್ರದಲ್ಲಿ ದುನಿಯಾ ವಿಜಯ್ ಅಭಿನಯಿಸಿದ್ದರು. ಈ ಮಾಹಿತಿ ಆರೋಪಿಗಳ ಕೈಗೆ ಸೇರಿದ್ದು, ಕಾರು ಖರೀದಿಸುವ ನೆಪದಲ್ಲಿ ಅನೀಶ್ ಅವರನ್ನು ಸಂಪರ್ಕಿಸಲಾಗಿದೆ ಎಂದು ತಿಳಿದುಬಂದಿದೆ.

ನಟಿ ಮೂಲಕ ಬೆಂಗಳೂರಿಗೆ ಕರೆಸಿಕೊಂಡ ಬಳಿಕ ಕಾರು ಖರೀದಿ ನೆಪದಲ್ಲೇ ಅನೀಶ್ ಅವರನ್ನು ಅಪಹರಿಸಲಾಗಿದೆ. ನಿರ್ದೇಶಕನೊಂದಿಗೆ ಐದು ಲಕ್ಷ ರೂಪಾಯಿ ಹಣದ ವಿಚಾರವಾಗಿ ಉಂಟಾದ ವಾಗ್ವಾದವೇ ಈ ಕೃತ್ಯಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳು ಚಿನ್ನಾಭರಣ ದೋಚಿರುವ ವಿಚಾರವೂ ತನಿಖೆಯಲ್ಲಿ ಬಹಿರಂಗವಾಗಿದೆ.

ಸದ್ಯ 11 ಮಂದಿಯನ್ನು ಬಂಧಿಸಿರುವ ಆಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

You Might Also Like

General Elections 2024: ಕಣದಲ್ಲಿರೋ ಅಭ್ಯರ್ಥಿಗಳಿಗಿದೆ ಕ್ರಿಮಿನಲ್ ಹಿನ್ನೆಲೆ- ವರದಿ- ಎಷ್ಟು ಅಭ್ಯರ್ಥಿಗಳಿಗಿದೆ?

ಬಾವಿಯಲ್ಲಿ ಪೊಲೀಸ್ ಕಾನ್ಸ್​ಟೇಬಲ್ ಶವ ಪತ್ತೆ – ಆತ್ಮಹತ್ಯೆ ಶಂಕೆ

ಬೆಂಗಳೂರು : ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿ ಸಾವು

ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ದುಷ್ಕರ್ಮಿಗಳು

ಕೈಕುಲುಕದಿದ್ದಕ್ಕೆ ಕಂಪ್ಲೇಂಟ್ ಕೊಟ್ಟ ಪಾಕ್ : ಹಸ್ತಲಾಘವ ಮಾಡಲು ನಿರಾಕರಿಸಿದ ಟೀಮ್ ಇಂಡಿಯಾ ವಿರುದ್ದ ದೂರು

TAGGED:Kidnapping CaseSandalwood
Share This Article
Facebook Copy Link Print
Previous Article HD Kumaraswamy HD Kumaraswamy HD Kumaraswamy ಗ್ಯಾರೆಂಟಿ ಯೋಜನೆಗಳ ಮೂಲಕ ಜನರ ಮೇಲೆ ಸಾಲ ಹೊರೆ : ಎಚ್.ಡಿ. ಕುಮಾರಸ್ವಾಮಿ ಆರೋಪ
Next Article Veerappan Veerappan Veerappan ಅಣ್ಣಾವ್ರ ಅಪಹರಣ ಪ್ರಕರಣ : ವೀರಪ್ಪನ್ ಸಹಚರರ ಖುಲಾಸೆ ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up