By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಂಭಮೇಳದಲ್ಲಿ ಆ್ಯಂಕರ್ ಅನುಶ್ರೀ ಜೊತೆ ಸ್ಯಾಂಡಲ್ವುಡ್ ಸ್ಟಾರ್ಸ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ಕುಂಭಮೇಳದಲ್ಲಿ ಆ್ಯಂಕರ್ ಅನುಶ್ರೀ ಜೊತೆ ಸ್ಯಾಂಡಲ್ವುಡ್ ಸ್ಟಾರ್ಸ್
Entertainmentಕಿರುತೆರೆಸ್ಯಾಂಡಲ್​ವುಡ್-Sandalwood

ಕುಂಭಮೇಳದಲ್ಲಿ ಆ್ಯಂಕರ್ ಅನುಶ್ರೀ ಜೊತೆ ಸ್ಯಾಂಡಲ್ವುಡ್ ಸ್ಟಾರ್ಸ್

Sandalwood stars with anchor Anushree at Kumbh Mela

Published January 30, 2025
Share
1 Min Read
Anushree
SHARE

ಮಹಾಕುಂಭನಗರ : ಮಹಾಕುಂಭ ಮೇಳಕ್ಕೆ ತೆರಳಿರುವ ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಅಮೃತ ಸ್ನಾನದ ಅವಕಾಶ ಸಿಕ್ಕಿದೆ. ಮೌನಿ ಅಮವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಅನುಶ್ರೀ ಮಿಂದೆದ್ದಿದ್ದಾರೆ.

ಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ಅದ್ಧೂರಿಯಾಗಿ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು, ದೇಶ, ವಿದೇಶದ ಮೂಲೆ ಮೂಲೆಯಿಂದ ಜನ ಆಗಮಿಸುತ್ತಿದ್ದಾರೆ. ಕನ್ನಡಿಗರ ದಂಡೆ ಅಲ್ಲಿ ಸೇರಿದೆ. ಇದೀಗ ಸ್ಯಾಂಡಲ್ ವುಡ್ ನಟ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ರಾಜ್ ಬಿ ಶೆಟ್ಟಿಯವರು ಮಹಾಕುಂಭಕ್ಕೆ ಭೇಟಿ ನೀಡಿದ್ದು, ಅಲ್ಲಿನ ತ್ರಿವೇಣಿ ಸಂಗಮದ ಮುಂದೆ ನಿಂತಿರುವ ಒಂದಷ್ಟು ಫೋಟೊಗಳನ್ನು ಅವರು ಹಂಚಿಕೊಂಡಿದ್ದಾರೆ.

ಕನ್ನಡ ಖ್ಯಾತ ನಿರೂಪಕಿ ಅನುಶ್ರೀ ಅವರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದು, ಫೊಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿದ್ದಾರೆ. ಒಂದೇ ವಾಹಿನಿಯಲ್ಲಿಯೇ ವಿವಿಧ ಕಾರ್ಯಕ್ರಮಕ್ಕೆ ನಿರೂಪಕಿ ಆಗಿರೋದು ಗೊತ್ತೇ ಇದೆ. ಆದರೆ, ಈ ನಟಿ ಕನ್ನಡ ಸಿನಿಮಾರಂಗದ ಬಹು ಬೇಡಿಕೆಯ ಆ್ಯಂಕರ್ ಕೂಡ ಆಗಿದ್ದಾರೆ.

ಇವರು ಇಲ್ಲದೇ ದೊಡ್ಡ ಸ್ಟಾರ್ ಕಾರ್ಯಕ್ರಮಗಳೇ ಇಲ್ಲ. ಆ ಮಟ್ಟಿನ ಸಾಧನೆಯನ್ನ ಅನುಶ್ರೀ ಮಾಡಿದ್ದಾರೆ. ಆದರೀಗ ಅನುಶ್ರೀ ಬಗ್ಗೆ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ.

ಅದೇನೆಂದರೆ ಸಂಗಮದಲ್ಲಿ ಮಿಂದು… ಕಣ್ಣುಗಳು ನೆಂದು .. ಭಗವಂತ ನೀನೆ ನಮಗೆಲ್ಲ ಅಂದು ಇಂದು ಇನ್ನೆಂದೆಂದು ಎಂದು … ಬಂದು ಕೂತಾಗ ಮನಸ್ಸಿಗೆ ಸಿಕ್ಕ ನೆಮ್ಮದಿ ಸಿಗದು ಎಂದೆಂದು !!! ಕೋಟಿ ಜನ ಸೇರೋ ಜಾಗ ..ಸಿಕ್ಕಾಪಟ್ಟೆ ಕಷ್ಟ ಯಾಕೆ ಬೇಕು ನಮಗೆ ಅಂತ ಮನೆಯಲ್ಲಿ ಕೂತಿದ್ದ್ರೆ ಈ ದೈವಿಕ ಅನುಭವ ಸಿಗ್ತಿರ್ಲಿಲ್ಲ. 29/01/2025 ಮೌನಿ ಅಮಾವಾಸ್ಯ . ಹರ ಹರ ಮಹದೇವ್ ಎಂದು ನಟಿ ಪೋಸ್ಟ್ ಬರೆದಿದ್ದಾರೆ.

ಅನುಶ್ರೀ ಅವರು ಜಾಕೆಟ್ ಧರಿಸಿಕೊಂಡು ಉದ್ದೆ ಕೂದಲನ್ನು ಬಿಟ್ಟು ನ್ಯಾಚುರಲ್ ಲುಕ್​ನಲ್ಲಿ ಹಣೆಯಲ್ಲಿ ತಿಲಕವಿಟ್ಟಿರುವುದನ್ನು ಫೋಟೋದಲ್ಲಿ ನೀವು ಕಾಣಬಹುದು.

You Might Also Like

Junior Movie : ಜನಾರ್ಧನಾ ರೆಡ್ಡಿ ಪುತ್ರ ಕಿರೀಟಿ ನಟನೆಯ “ಜೂನಿಯರ್‌” ಟೀಸರ್‌ ರೀಲಿಸ್

ಖಾಸಗಿ ಫೋಟೋ,ವಿಡಿಯೋ ವೈರಲ್ ಮಾಡುವುದಾಗಿ ಮಾಜಿ ಪ್ರೇಯಸಿಗೆ ನಟ, ರೀಲ್ಸ್ ಸ್ಟಾರ್ ವರುಣ್ ಬ್ಲಾಕ್ ಮೇಲ್

RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್!

ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ರಿಷಬ್ ಶೆಟ್ಟಿ, ಫಸ್ಟ್ ಲುಕ್ ವೈರಲ್

ಲೋಕಸಭೆ ಚುನಾವಣೆ: ದೇಶದಲ್ಲಿ ಮೋದಿ ಅಲೆ ಇದೆ – ಮತದಾನದ ಬಳಿಕ ಕಂಗನಾ ಪ್ರತಿಕ್ರಿಯೆ

TAGGED:AnushreeMaha KumbhMaha Kumbh 2025Maha Kumbh MelaSandalwood
Share This Article
Facebook Copy Link Print
Previous Article Lucky Bhaskar ಬೆಂಗಳೂರಿನಲ್ಲೊಬ್ಬ ‘ಲಕ್ಕಿ ಭಾಸ್ಕರ್​​’
Next Article Woman loses Rs 2 lakh after receiving fake IVR call ನಕಲಿ ಐವಿಆರ್‌ ಕರೆ ಸ್ವೀಕರಿಸಿ ಬರೋಬ್ಬರಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up