By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್‌ನ ಮೋಹಕತಾರೆ ನಟಿ ರಮ್ಯಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್‌ನ ಮೋಹಕತಾರೆ ನಟಿ ರಮ್ಯಾ

EntertainmentLatestಸ್ಯಾಂಡಲ್​ವುಡ್-Sandalwood

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್‌ನ ಮೋಹಕತಾರೆ ನಟಿ ರಮ್ಯಾ

Sandalwood's glamorous actress Ramya celebrates her birthday

Published November 29, 2025
Share
1 Min Read
Ramya Ramya Ramya
SHARE

ಬೆಂಗಳೂರು: ಸ್ಯಾಂಡಲ್‌ವುಡ್‌ನ ಮೋಹಕತಾರೆ ನಟಿ ರಮ್ಯಾ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 43ನೇ ವಸಂತಕ್ಕೆ ಕಾಲಿಟ್ಟಿರುವ ರಮ್ಯಾ ಮತ್ತೆ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಉತ್ತಮ ಕಥೆಗಾಗಿ ನಿರೀಕ್ಷೆಯಲ್ಲಿದ್ದ ರಮ್ಯಾ, ಕೆಲವು ಸ್ಕ್ರಿಪ್ಟ್‌ಗಳನ್ನು ಕೇಳಿಕೊಂಡಿದ್ದು, ಅವುಗಳಲ್ಲಿ ಒಂದು ಐತಿಹಾಸಿಕ ಸಿನಿಮಾದ ಕಥೆಗೂ ಹಸಿರು ನಿಶಾನೆ ನೀಡಿದರೆಂಬ ಸುದ್ದಿ ಹರಿದಾಡುತ್ತಿದೆ.

ಅಭಿ ಸಿನಿಮಾದ ಮೂಲಕ ಅಪ್ಪು ಜೊತೆ ತೆರೆ ಹಂಚಿಕೊಂಡು ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ರಮ್ಯಾ, ಕನ್ನಡ, ತೆಲುಗು, ತಮಿಳು ಚಿತ್ರರಂಗಗಳಲ್ಲಿ ನಟಿಸಿ ದಕ್ಷಿಣ ಭಾರತದಲ್ಲಿ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ. ಜೊತೆಗೆ ಸಂಸದೆಯಾಗಿ ರಾಜಕೀಯ ರಂಗದಲ್ಲೂ ತಮ್ಮದೇ ಮುದ್ರೆಯನ್ನು ಮೂಡಿಸಿದ್ದರು.

2021ರಲ್ಲಿ ಬಿಡುಗಡೆಯಾದ ನಾಗರಹಾವು ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅವರು, ಬಳಿಕ ಚಿತ್ರರಂಗದಿಂದ ಸ್ವಲ್ಪ ದೂರ ಉಳಿದಿದ್ದರು. 2023ರಲ್ಲಿ ಬಿಡುಗಡೆಯಾದ ಹಾಸ್ಟೆಲ್ ಹುಡುಗರು ಸಿನಿಮಾದಲ್ಲಿ ಗೆಸ್ಟ್ ಅಪಿಯರೆನ್ಸ್ ನೀಡಿ ಕಮ್‌ಬ್ಯಾಕ್ ಮಾಡಿದರು.

ರಮ್ಯಾ ಈಗ ಚಿತ್ರ ನಿರ್ಮಾಣಕ್ಕೆ ಸಹ ಕೈ ಹಾಕಲು ಸಿದ್ಧರಾಗಿದ್ದು, ಈ ಹಿನ್ನಲೆಯಲ್ಲಿ ಹಲವಾರು ಸ್ಕ್ರಿಪ್ಟ್‌ಗಳ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ರಮ್ಯಾಗಾಗಿ ಕಥೆಯನ್ನು ರೆಡಿ ಮಾಡಿದ್ದಾಗಿ ತಿಳಿಸಿದ್ದಾರೆ. ರಮ್ಯಾ ಕೂಡಾ ಒಂದು ಕಥೆಯನ್ನು ಆಯ್ಕೆ ಮಾಡಿರುವುದಾಗಿ ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ಹೊಸ ಚಿತ್ರ ಘೋಷಣೆ ಸಾಧ್ಯ ಎಂಬ ನಿರೀಕ್ಷೆ ಮೂಡಿದೆ. ಶೀಘ್ರದಲ್ಲೇ ಮತ್ತೊಮ್ಮೆ ಸ್ಯಾಂಡಲ್‌ವುಡ್‌ನಲ್ಲಿ ರಮ್ಯಾ ಮಿಂಚಲಿದ್ದಾರೆ ಎನ್ನುವ ನಿರೀಕ್ಷೆಯಿಂದ ಅಭಿಮಾನಿಗಳು ಖುಷಿಪಡುತ್ತಿದ್ದಾರೆ.

You Might Also Like

ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆಗಳನ್ನು ಮಂಡಿಸಿದ ಅಮಿತ್ ಶಾ

Pervez Musharraf : ಉತ್ತರ ಪ್ರದೇಶಲ್ಲಿದ್ದ ಪಾಕ್ ಮಾಜಿ ಅಧ್ಯಕ್ಷ​ ಮುಷರಫ್ ಪೂರ್ವಜರ ಭೂಮಿ ಹರಾಜು

ಮಹಿಳೆಯ ಬಟ್ಟೆ ಹರಿದು ಹಾಕಿ ಹಲ್ಲೆ । ಬೆಳಗಾವಿಯಲ್ಲಿ ಅಮಾನುಷ ಕೃತ್ಯ

ಇದೇ ಮೊದಲ ಬಾರಿಗೆ ಜೂನ್​ ತಿಂಗಳಲ್ಲಿ ಕೆಆರ್​ಎಸ್ ಜಲಾಶಯ ಭರ್ತಿ

ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ

TAGGED:RamyaSandalwood
Share This Article
Facebook Copy Link Print
Previous Article Siddaramaiahn And DK Siddaramaiahn And DK Siddaramaiahn And DK ಗದ್ದುಗೆ ಗುದ್ದಾಟಕ್ಕೆ ವಿರಾಮ : ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಸಿಎಂ-ಡಿಸಿಎಂ ಘೋಷಣೆ
Next Article Shriprakash Jaiswal Shriprakash Jaiswal Shriprakash Jaiswal ಹೃದಯಾಘಾತದಿಂದ ಮಾಜಿ ಕೇಂದ್ರ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

zombie drugs
ಝೋಂಬಿ ಡ್ರಗ್ಸ್ ಕುರಿತು ವೈರಲ್ ವೀಡಿಯೋ ಸುಳ್ಳು : ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ರಾಜ್ಯ-Karnataka
April 10, 2026
Shrinanda Srinanda Shrinanda Srinanda Shrinanda Srinanda
ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆ
ರಾಜ್ಯ-Karnataka
April 10, 2026
Ramalinga Reddy
ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ರಾಜ್ಯ-Karnataka
April 9, 2026
Women's Reservation
ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ
ರಾಷ್ಟ್ರೀಯ-National
April 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up