By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳಗಾವಿ ಜಿಲ್ಲೆಯ ಹಾಲ ಶಿರಗೂರ ಗ್ರಾಮದ ಶಾಲೆಯಲ್ಲಿ ಸುಗ್ಗಿ ಹಬ್ಬ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಳಗಾವಿ-Belagavi - ಬೆಳಗಾವಿ ಜಿಲ್ಲೆಯ ಹಾಲ ಶಿರಗೂರ ಗ್ರಾಮದ ಶಾಲೆಯಲ್ಲಿ ಸುಗ್ಗಿ ಹಬ್ಬ

ಬೆಳಗಾವಿ-Belagavi

ಬೆಳಗಾವಿ ಜಿಲ್ಲೆಯ ಹಾಲ ಶಿರಗೂರ ಗ್ರಾಮದ ಶಾಲೆಯಲ್ಲಿ ಸುಗ್ಗಿ ಹಬ್ಬ

Sankranti festival at a school in Hala Shiragur village

Published January 14, 2025
Share
1 Min Read
Sankranti festival at a school in Hala Shiragur village
SHARE

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕೀನ. ಹಾಲ ಶಿರಗೂರ ಗ್ರಾಮ ದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಸುಗ್ಗಿ ಹಬ್ಬ ಆಚರಿಸಲಾಯಿತು. ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮಕ್ಕಳಿಂದ ಸುಗ್ಗಿ ಹಬ್ಬ ಆಚರಣೆ ಮಾಡಲಾಯಿತು.

ಸಂಕ್ರಾಂತಿ ಹಬ್ಬದ ಪ್ರಯುಕ್ತ ಸುಗ್ಗಿ ಹಬ್ಬ ಮತ್ತು ಮಕ್ಕಳ‌ಸಂತೆ ಕಾರ್ಯಕ್ರಮ ವನ್ನ ರಿಬ್ಬಿನ್ ಕತ್ತರಿಸು ಮೂಲಕ ಪ್ರೌಡಶಾಲೆಯ SDMC ಅದ್ಯಕ್ಷ ಶಂಕರ ದಳವಾಯಿ ಮತ್ತು ಸರಕಾರಿ ಪ್ರಾಥಮಿಕ ಶಾಲೆ SDMC ಅದ್ಯಕ್ಷ ಸಿದ್ದೂ ದಳವಾಯಿ ಶಾಲೆಯ ಸಿಬ್ಬಂದಿ ವರ್ಗದವರು ಚಾಲನೆ ನೀಡಿದರು.

ನಂತರ ಸಂಕ್ರಾಂತಿಯ ಸುಗ್ಗಿ ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಗ್ರಾಮದ ಮುಖಂಡರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಮಕ್ಕಳು ರೈತನ ವೇಷ ಭೂಷಣ ತೋಟ್ಟು ಎತ್ತುಗಳ ಬಂಡೆಯಲ್ಲಿ ಸಂಕ್ರಾಂತಿದಿನದ ವಿಷೇಶ ಭೋಜನ ತರುವುದು ನಮ್ಮ ಪೂರ್ವಜರು ಹೇಗೆ ಸಂಕ್ರಾಂತಿ ಹಬ್ಬವನ್ನ ಆಚರಿಸುತ್ತಿದ್ದರು ಆ ಆಚರಣೆಯು ಈಗ ನಶಿಸಿ ಹೊಗುತ್ತಿದ್ದು, ಈ ಶಾಲೆಯಲ್ಲಿ ಹಳ್ಳಿಯ ಜೀವನವನ್ನ ಪರಿಚಯಸುವಗೋಸ್ಕರ,ರೈತದಿನನಿತ್ಯ ಉಪಯೋಗಿಸುವ ವಸ್ತಗಳನ್ನ ಸಂಕ್ರಾಂತಿಯನ್ನವದು ಸುಗ್ಗಿಯ ಸಂಭ್ರಮವನ್ನ ಇತ್ತು ಮಕ್ಕಳಿಗೆ ನೇನಪು‌ಮಾಡಿ ಕೊಡವದರ ಮೂಲಕ ಈ ವಿಶೇಷ ಹಬ್ಬವನ್ನ ಮಕ್ಕಳ ಜೋತೆಗೆ ಶಿಕ್ಷಕ ವೃಂದ ಸ್ಥಳಿಯರು ನಸಿಸಿ ಹೋಗುತ್ತಿರು ಸಂಕ್ರಾಂತಿ ಹಬ್ಬವನ್ನ ಆಚರಣೆ ಮಾಡಿದು ,

ಮಕ್ಕಳ ವ್ಯವಹಾರ ಜ್ಞಾನ ಹೆಚ್ಚಿಸಲು ಸುಗ್ಗಿ ಹಬ್ಬದ ಪ್ರಯುಕ್ತ ಮಕ್ಕಳ ಸಂತೆ ಆಯೋಜಿಸಿದರು ಇದಲ್ಲಿ ತಮ್ಮ ಮಕ್ಕಳು ಸಂತೆಯಲ್ಲಿ ಕುಳಿತು ವಸ್ತುಗಳನ್ನ ಮಾರುವಿಕೆ ನೋಡಿ ಮಕ್ಕಳ ಪಾಲಕರು ಖುಷಿ ಪಟ್ಟು ಮಕ್ಕಳ ಹತ್ತಿರ ವಸ್ತು ಕರಿದಿಸಲು ಮುಂದಾದರು,

ಈ ಸಮಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, SDMC ಸದಸ್ಯರು ಗ್ರಾಮದ ಪ್ರಮುಖರು, ಪಾಲಕರು ಶಾಲೆ ಎಲ್ಲ ಶಿಕ್ಷಕರೂ, ಶಿಕ್ಷಕಿಯರು ,ಅಡುಗೆ ಸಿಬ್ಬಂದಿಯವರು, ಗ್ರಾಮಸ್ಥರು ಮುದ್ದು ಮಕ್ಕಳು ಉಪಸ್ಥಿತರಿದ್ದರು

ವರದಿ : ಎಂ. ಕೆ. ಸಪ್ತಸಾಗರ,

You Might Also Like

ಬಸ್ ನಲ್ಲೇ ಆತ್ಮಹತ್ಯೆಗೆ ಶರಣಾದ ಡ್ರೈವರ್

ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೌಲಭ್ಯ ಒದಗಿಸದೇ ಸತಾಯಿಸುತ್ತಿರುವ ಅಧಿಕಾರಿ ವರ್ಗಾವಣೆ ಆಗ್ರಹಿಸಿ ಪ್ರತಿಭಟನೆ

ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ

ಬೆಳಗಾವಿ : ಬೆಚ್ಚಿಬೀಳಿಸಿದ ಅಪ್ರಾಪ್ತೆ ಮೇಲೆ ಗ್ಯಾಂಗ್‌ರೇಪ್ ಪ್ರಕರಣ, ಮೂವರು ಆರೋಪಿಗಳ ಬಂಧನ

ಚಿಕ್ಕೋಡಿ: ರಸ್ತೆಯೇ ಇಲ್ಲದೆ ಜೀವನ ಸಾಗಿಸುತ್ತಿರುವ ನಿಡಸೋಸಿ ಗ್ರಾಮದ ಜನ

TAGGED:Makara Sankranti
Share This Article
Facebook Copy Link Print
Previous Article asdgDDGH asdgDDGH asdgDDGH ಟಿಕೆಟ್ ಕೊಡುತ್ತಲೇ ಯುವತಿಯನ್ನ ಪಟಾಯಿಸಿದ್ದ ಬಸ್ ಕಂಡಕ್ಟರ್, ಮದುವೆ ನಂತರ ಲವ್ ಸ್ಟೋರಿಯಲ್ಲಿ ಟ್ವಿಸ್ಟ್
Next Article Top 10 News ಇಂದಿನ ಟಾಪ್-10 ಸುದ್ದಿಗಳು (14-01-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up