By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತ ಸೇರಿದಂತೆ 14 ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಭಾರತ ಸೇರಿದಂತೆ 14 ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

Latestವಿದೇಶ-International

ಭಾರತ ಸೇರಿದಂತೆ 14 ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

Saudi Arabia suspends short-term visas for 14 countries, including India, ahead of Hajj season

Published April 7, 2025
Share
1 Min Read
Soudi Arebia Soudi Arebia Soudi Arebia
SHARE

ಜೆದ್ದಾ : ಈ ವರ್ಷದ ಹಜ್ ಯಾತ್ರೆಗೆ ಮುಂಚಿತವಾಗಿ ಭಾರತ ಸೇರಿದಂತೆ ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಜೋರ್ಡಾನ್, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ಮತ್ತು ಮೊರಾಕೊ.

ದೇಶಗಳ ನಾಗರಿಕರಿಗೆ ವೀಸಾ ನೀಡುವುದನ್ನು ಸೌದಿ ಅರೇಬಿಯಾ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಜ್ ಅಂತ್ಯದೊಂದಿಗೆ ಹೊಂದಿಕೆಯಾಗುವ 2025ರ ಜೂನ್ ಮಧ್ಯಭಾಗದವರೆಗೆ ಉಮ್ರಾ, ವ್ಯಾಪಾರ ಮತ್ತು ಕುಟುಂಬ ಭೇಟಿ ವೀಸಾಗಳನ್ನು ನೀಡುವುದಕ್ಕೆ ಸರ್ಕಾರ ತಡೆಯೊಡ್ದಿದೆ ಎಂದು ವರದಿಯಾಗಿದೆ.

ವೀಸಾ ನಿಯಮಗಳನ್ನು ಬಲಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪರಿಷ್ಕೃತ ನಿಯಮಗಳ ಪ್ರಕಾರ, ಏಪ್ರಿಲ್ 13, 2025 ಉಮ್ರಾ ವೀಸಾಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ನಂತರ ಹಜ್ ಮುಗಿಯುವವರೆಗೆ ಯಾವುದೇ ಹೊಸ ಉಮ್ರಾ ವೀಸಾಗಳನ್ನು ನೀಡಲಾಗುವುದಿಲ್ಲ.

ಹಜ್ ಸಮಯದಲ್ಲಿ ಯಾರಾದರು ಅಕ್ರಮವಾಗಿ ಉಳಿದುಕೊಂಡರೆ, ಅಂತವರು ಸೌದಿ ಅರೇಬಿಯಾಕ್ಕೆ ಮರು ಪ್ರವೇಶಿಸಲು ಐದು ವರ್ಷಗಳ ನಿಷೇಧ ಮತ್ತು 10,000 ಸೌದಿ ರಿಯಾಲ್‌ಗಳ ದಂಡವನ್ನು ವಿಧಿಸಲಾಗುವುದು ಅಧಿಕಾರಿಗಳು ಎಚ್ಚರಿಸಿದ್ದಾರೆ.

You Might Also Like

9/11 ಮಾದರಿಯಲ್ಲಿ ರಷ್ಯಾದ ಕಟ್ಟಡಗಳ ಮೇಲೆ ಉಕ್ರೇನ್ ಡ್ರೋನ್ ದಾಳಿ

ಧರ್ಮಸ್ಥಳ ಕೇಸ್ : ಪ್ರಕರಣ ರದ್ದುಕೋರಿ ಹೈಕೋರ್ಟ್‌ ಮೊರೆಹೋದ ಬುರುಡೆ ಗ್ಯಾಂಗ್

ಪಾಕಿಸ್ತಾನದ ಲಾಹೋರ್​ನ ಹಲವೆಡೆ ಭಾರಿ ಸ್ಫೋಟ, ವಿಮಾನ ನಿಲ್ದಾಣ ಬಂದ್

ಪಂಚಮಸಾಲಿ ಮೀಸಲಾತಿ ನೀಡಿದರೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ 1 ಕೆಜಿ ಬಂಗಾರ ಹಾಕಿ ಸನ್ಮಾನಿಸುತ್ತೇನೆ : ನಿರಾಣಿ

ರಸ್ತೆತಡೆ ನಡೆಸಿದ್ದ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

TAGGED:HajjSaudi Arabia
Share This Article
Facebook Copy Link Print
Previous Article Petrol-Diesel Price ಪೆಟ್ರೋಲ್‌- ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಹೆಚ್ಚಳ
Next Article KSET Exam KCET 2025 : ಸಿಇಟಿ ಪರೀಕ್ಷೆ-2025ರ ಪ್ರವೇಶ ಪತ್ರ ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up