By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮತ್ತೆ ಅದೇ ಮೆಡಿಕಲ್‌ ಟೆಸ್ಟ್‌ ಮಾಡಿಸಲು ಹೇಳುತ್ತಾರೆ- ಜಡ್ಜ್‌ ಮುಂದೆ ಪ್ರಜ್ವಲ್‌ ಅಳಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮತ್ತೆ ಅದೇ ಮೆಡಿಕಲ್‌ ಟೆಸ್ಟ್‌ ಮಾಡಿಸಲು ಹೇಳುತ್ತಾರೆ- ಜಡ್ಜ್‌ ಮುಂದೆ ಪ್ರಜ್ವಲ್‌ ಅಳಲು

Latestಅಪರಾಧರಾಜ್ಯ-Karnatakaಹಾಸನ-Hassan

ಮತ್ತೆ ಅದೇ ಮೆಡಿಕಲ್‌ ಟೆಸ್ಟ್‌ ಮಾಡಿಸಲು ಹೇಳುತ್ತಾರೆ- ಜಡ್ಜ್‌ ಮುಂದೆ ಪ್ರಜ್ವಲ್‌ ಅಳಲು

Published June 18, 2024
Share
1 Min Read
prajwal revanna prajwal revanna prajwal revanna
SHARE

-ಪ್ರಜ್ವಲ್‌ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ

ಹಾಸನ: ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಇದೀಗ ನ್ಯಾಯಾಂಗ ಬಂಧನದ ಹಿನ್ನೆಲೆ ಪೊಲೀಸರು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ (Central Jail) ಕರೆದೊಯ್ಯದಿದ್ದಾರೆ.

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು (ಜೂ.18) ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ – ಫಾರ್ಮ್ ಹೌಸ್‌ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಆತ್ಮಹತ್ಯೆ

ನ್ಯಾಯಾಲಯದ ವಿಚಾರಣೆ ವೇಳೆ ನ್ಯಾಯಾದೀಶರ ಎದುರು ಪ್ರಜ್ವಲ್​ ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ನಾನು ಎರಡು ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳುತ್ತಾರೆ. ಇದು ತುಂಬಾ ಮುಜುಗರ ಆಗತ್ತೆ ಎಂದು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಎರಡು ಪ್ರಕರಣದಲ್ಲಿ ಸೇಮ್ ಪರೀಕ್ಷೆ ಆಗಿದೆ. ಇದನ್ನ ಪರಿಶೀಲನೆ ಮಾಡುತ್ತೇನೆ ಎಂದು ನ್ಯಾಯಾದೀಶರು ಹೇಳಿದ್ದಾರೆ.ಇದನ್ನೂ ಓದಿ: ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ

ಎಸ್​ಐಟಿ ಅಧಿಕಾರಿಗಳು ಇಲ್ಲಿಯವರೆಗು ಹೊಳೆನರಸೀಪುರ, ಕೆ.ಆರ್.ನಗರ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದು, ಇದೀಗ ಮತ್ತೊಂದು ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಕಸ್ಟಡಿ ಪಡೆಯಲು ಸಿದ್ದತೆ ನಡೆಸಿದ್ದಾರೆ. ಇದನ್ನೂ ಓದಿ: ಕಾಡಾನೆ ಬಾವಿಗೆ ಬಿದ್ದು ಸಾವು

You Might Also Like

ಕಲ್ಲಕುರಿಚಿಯಲ್ಲಿ ಸಾವಿನ ಸಂಖ್ಯೆ 55 ಕ್ಕೆ ಏರಿಕೆ, 100 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಒಂದು ಕೋಟಿ ಸದಸ್ಯರ ನೋಂದಣಿ ಗುರಿ ಹೊಂದಿದ್ದೇವೆ ; ವಿಜಯೇಂದ್ರ

ಪತ್ನಿಗೆ ಅಧಿಕಾರ ಹಸ್ತಾಂತರಿಸಿ ನಿವೃತ್ತಿಯಾದ ಐಎಎಸ್ ಅಧಿಕಾರಿ

6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ತಾತ – ಯಾರಿಗೂ ವಿಷಯ ಹೇಳದಂತೆ ತಾಯಿಗೆ ಆಮಿಷ

ರಾಜ್ಯದಲ್ಲಿ ಸರ್ಕಾರದ ವಿರುದ್ದ ಅಪಪ್ರಚಾರ ನಡೆಸುವವರಿಗೆ ಅಗ್ರೆಸಿವ್ ಕೌಂಟರ್‌ ಕೊಡುವಂತೆ ಸಿಎಂ ಸೂಚನೆ

TAGGED:#Hassan#PendriveCase#Prajwal Revanna#ಹಾಸನ
Share This Article
Facebook Copy Link Print
Previous Article darshan manager darshan manager darshan manager ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ – ಫಾರ್ಮ್ ಹೌಸ್‌ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್‌ ಆತ್ಮಹತ್ಯೆ
Next Article thumbnail ̆1 thumbnail ̆1 thumbnail ̆1 ಏರಿಕೆಯತ್ತ ಮುಖ ಮಾಡ್ತಾ ಇದೆ ಟಮೋಟೊ…!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up