By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್‌ ದರೋಡೆ, 21 ಕೋಟಿ ರೂ. ದರೋಡೆ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್‌ ದರೋಡೆ, 21 ಕೋಟಿ ರೂ. ದರೋಡೆ..!

ರಾಜ್ಯ-KarnatakaLatestವಿಜಯಪುರ-Vijayapura

ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್‌ ದರೋಡೆ, 21 ಕೋಟಿ ರೂ. ದರೋಡೆ..!

SBI Bank Robbery in Vijayapura, Rs. 21 Crore Robbery..!

Published September 17, 2025
Share
1 Min Read
Chadachana. Chadachana. Chadachana.
SHARE

ವಿಜಯಪು : ವಿಜಯಪುರದ ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣ ಸದ್ಯ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸೆ.16 ರಂದು ವಿಜಯಪುರದ ಎಸ್‌ಬಿಐ ಬ್ಯಾಂಕ್‌ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್‌ ಸಿಬ್ಬಂದಿಗಳನ್ನೇ ಬೆದರಿಸಿ ಕೆಜಿಗಟ್ಟಲೆ ಚಿನ್ನ, ಕೋಟಿಗಟ್ಟಲೆ ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಪ್ರಕರಣ ಬಹಿರಂಗವಾಗುತ್ತಿದ್ದಂತೆ ಸ್ಥಳೀಯರು, ಪೊಲೀಸರು ಬ್ಯಾಂಕ್‌ನತ್ತ ದೌಡಾಯಿಸಿದ್ದರು. ಅಲ್ಲದೇ ವಿಜಯಪುರ-ಮಹಾರಾಷ್ಟ್ರದ ಗಡಿಯಲ್ಲಿ ಕಾರೊಂದು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ಕೊಟ್ಟಂತಾಗಿದೆ. ಆರೋಪಿಗಳ ಪತ್ತೆಗಾಗಿ ಖಾಕಿ ನಿರಂತರ ಶೋಧ ನಡೆಸುತ್ತಲೇ ಇದೆ.

ವಿಜಯಪುರದ ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣ ಸದ್ಯ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಅತ್ತ ಪೊಲೀಸರು ಕೂಡಾ ಆರೋಪಿಗಳ ಪತ್ತೆಗಾಗಿ ತನಿಖೆ ಶುರು ಮಾಡಿದ್ದಾರೆ.

21 ಕೋಟಿ ರೂ. ಕೋಟಿ ದರೋಡೆ : ಎಸ್ಪಿ ಲಕ್ಷ್ಮಣ ನಿಂಬರಗಿ
ನಗರದಲ್ಲಿ ಮಾತನಾಡಿದ ಅವರು, 1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ದರೋಡೆಯಾಗಿದೆ. ಬ್ಯಾಂಕ್ ದರೋಡೆಗೆ 5 ಜನರು ಬಂದಿದ್ದರು. 6 ಜನ ಬ್ಯಾಂಕ್ ಸಿಬ್ಬಂದಿ ಹಾಗೂ 4 ಜನ ಗ್ರಾಹಕರನ್ನು ದರೋಡೆಕೋರರು ಲಾಕ್ ಮಾಡಿದ್ದಾರೆ.

ಕೋಣೆಯಲ್ಲಿ ಕೂಡಿ ಹಾಕಿ, ಪ್ಲಾಸ್ಟಿಕ್ ಬ್ಯಾಂಡ್‌ಗಳಿಂದ ಕೈ, ಕಾಲು ಕಟ್ಟಿ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಪಂಡರಾಪುರ ಕಡೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಸದ್ಯದ ಮಾಹಿತಿ ಪ್ರಕಾರ 1 ಕೋಟಿ ರೂ. ನಗದು, ಅಂದಾಜು 20 ಕೆಜಿ ಚಿನ್ನಾಭರಣ ಸೇರಿದಂತೆ 21 ಕೋಟಿ ರೂ. ಮೌಲ್ಯದ ನಗದು ಚಿನ್ನಾಭರಣ ದರೋಡೆಯಾಗಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ಸಂಜೆ 6:30 ರಿಂದ 7:30ರ ನಡುವೆ ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ದರೋಡೆ ನಡೆದಿದೆ. ದರೋಡೆಕೋರರ ಪೈಕಿ ಒಬ್ಬ ವ್ಯಕ್ತಿ ಮೊದಲೇ ಒಳಗೆ ಬಂದು ಕುಳಿತಿದ್ದ. ಬ್ಯಾಂಕ್ ಕ್ಲೋಸಿಂಗ್ ಟೈಂನಲ್ಲಿ ಲಾಕರ್ ಓಪನ್ ಇತ್ತು. ಆಗ ಬಂದೂಕಿನಿಂದ ಬೆದರಿಸಿ, ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ಒಟ್ಟು 398 ಪ್ಯಾಕ್ ಚಿನ್ನ ಅಂದರೆ 21 ಕೋಟಿ ರೂ. ಮೌಲ್ಯದ ಚಿನ್ನ, ನಗದು ದರೋಡೆಯಾಗಿದೆ ಎಂದಿದ್ದಾರೆ.

You Might Also Like

ದೆಹಲಿಯಲ್ಲಿ ಕಟ್ಟಡ ಕುಸಿದು ನಾಲ್ವರ ಸಾವು, ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರಿಗೆ ಶೋಧ

ರೇಣುಕಾಸ್ವಾಮಿ ಕೊಲೆ ಕೇಸ್‌: – ಡೀಲ್‌ ಮಾಡಲಾಗಿದ್ದ 30 ಲಕ್ಷ ಹಣ ವಶಕ್ಕೆ

Bomb Threat : ಬೀದರ್​ನಲ್ಲಿರುವ ಗುರುದ್ವಾರ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಬೆಂದರಿಕೆ ಇ-ಮೇಲ್

ತಡರಾತ್ರಿ ಸಿಲಿಕಾನ್ ಸಿಟಿಗೆ ಆಗಮಿಸಿದ ಅಮಿತ್‌ ಶಾ

ಡಿಜಿಪಿ ರಾಮಚಂದ್ರ ರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್

TAGGED:Bank RobberyVijayapura
Share This Article
Facebook Copy Link Print
Previous Article Has 1 Has 1 Has 1 ಹಾಸನ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ.ನೆರವು ನೀಡಿದ ಸಂಸದ ಶ್ರೇಯಸ್‌ ಪಟೇಲ್
Next Article Muniratna ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up