By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಾಮರಾಜನಗರದಲ್ಲಿ ಹುಲಿಗಳ ಸಾವಿಗೆ ಬೇಸರ ವ್ಯಕ್ತಪಡಿಸಿ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಚಾಮರಾಜನಗರದಲ್ಲಿ ಹುಲಿಗಳ ಸಾವಿಗೆ ಬೇಸರ ವ್ಯಕ್ತಪಡಿಸಿ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ-NationalLatest

ಚಾಮರಾಜನಗರದಲ್ಲಿ ಹುಲಿಗಳ ಸಾವಿಗೆ ಬೇಸರ ವ್ಯಕ್ತಪಡಿಸಿ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್

SC seeks Karnataka’s reply on tiger deaths, flags forest staff shortage

Published July 25, 2025
Share
1 Min Read
Tigers Tigers Tigers
SHARE

ನವದೆಹಲಿ: ಚಾಮರಾಜನಗರದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ ಕುರಿತು ಪ್ರತಿಕ್ರಿಯಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ಸೂಚಿಸಿದೆ. ಅಲ್ಲದೇ, ವನ್ಯಜೀವಿ ಅಭಯಾರಣ್ಯಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದೆ. ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ಮಲೆ ಮಹದೇಶ್ವರ ಬೆಟ್ಟಗಳ ವನ್ಯಜೀವಿ ಅಭಯಾರಣ್ಯದಲ್ಲಿ ಕಳೆದ ತಿಂಗಳು ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದವು. ಅರಣ್ಯಾಧಿಕಾರಿಗಳು ಮತ್ತು ಅರಣ್ಯ ವೀಕ್ಷಕರ ಹುದ್ದೆಗಳಲ್ಲಿ 80% ಖಾಲಿ ಇವೆ ಎಂದು ನ್ಯಾಯಾಲಯವು ಬೇಸರ ವ್ಯಕ್ತಪಡಿಸಿದೆ.

ಎಲ್ಲಾ ರಾಜ್ಯಗಳನ್ನು ಸೇರಿಸಿಕೊಂಡು ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಇಷ್ಟು ದೊಡ್ಡ ಪ್ರಮಾಣದಲ್ಲಿ ಹುದ್ದೆ ಖಾಲಿ ಇದೆ. ಕರ್ನಾಟಕ ಸರ್ಕಾರದೊಂದಿಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (ಎಂಒಇಎಫ್‌ಸಿಸಿ) ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ನೀಡುವಂತೆ ಸಿಜೆಐ ಭೂಷಣ್ ಆರ್ ಗವಾಯಿ ನೇತೃತ್ವದ ಪೀಠ ಸೂಚಿಸಿದೆ.

  • ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
  • ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
  • ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
  • ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
  • ”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್

You Might Also Like

Bihar : ಮಾಟಮಂತ್ರ ಶಂಕೆ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರನ್ನು ಕೊಂದು, ಸುಟ್ಟು ಹಾಕಿದ ಗ್ರಾಮಸ್ಥರು

ಮುರುಘಾ ಶ್ರೀಗೆ ಮತ್ತೆ 4 ತಿಂಗಳು ಜೈಲೇ ಗತಿ

71 ಗಣ್ಯ ವ್ಯಕ್ತಿಗಳಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನಕಲಿ ಮತದಾರರ ಪಟ್ಟಿ ಸೃಷ್ಟಿಸಿ ಬಿಜೆಪಿ ಮತ ಹಾಕಿಸಿಕೊಂಡಿದೆ : ಬಿ.ಕೆ. ಹರಿಪ್ರಸಾದ್

Srikakulam : ಆಂಧ್ರದ ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ, 9 ಮಂದಿ ಸಾವು

TAGGED:Supreme CourtTiger Death
Share This Article
Facebook Copy Link Print
Previous Article Maldieve Maldieve Maldieve ಮಾಲ್ಡೀವ್ಸ್‌ನ ಮಾಲೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
Next Article OTT OTT OTT ಅಶ್ಲೀಲತೆ ಪ್ರದರ್ಶನ ಮಾಡುತ್ತಿದ್ದ 25 ಒಟಿಟಿಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up