By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಿಂಗಸೂಗೂರು ಕೆರೆಯ ಸಮಗ್ರ ಅಭಿವೃದ್ಧಿಗೆ ವೈಜ್ಞಾನಿಕ ಯೋಜನೆ ಅಗತ್ಯ : ‘ಲೇಕ್ ಮ್ಯಾನ್’ ಆನಂದ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಲಿಂಗಸೂಗೂರು ಕೆರೆಯ ಸಮಗ್ರ ಅಭಿವೃದ್ಧಿಗೆ ವೈಜ್ಞಾನಿಕ ಯೋಜನೆ ಅಗತ್ಯ : ‘ಲೇಕ್ ಮ್ಯಾನ್’ ಆನಂದ್

ರಾಜ್ಯ-Karnatakaರಾಯಚೂರು - Raichur

ಲಿಂಗಸೂಗೂರು ಕೆರೆಯ ಸಮಗ್ರ ಅಭಿವೃದ್ಧಿಗೆ ವೈಜ್ಞಾನಿಕ ಯೋಜನೆ ಅಗತ್ಯ : ‘ಲೇಕ್ ಮ್ಯಾನ್’ ಆನಂದ್

Scientific plan needed for comprehensive development of Lingasugur Lake: ‘Lake Man’ Anand

Published December 24, 2025
Share
1 Min Read
lake lake lake
SHARE

ರಾಯಚೂರು, ಡಿಸೆಂಬರ್ 24: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಲಿಂಗಸೂಗೂರು ಪಟ್ಟಣದ ಕೆರೆಯನ್ನು ಪರಿಸರ ಸಂರಕ್ಷಣೆ ಹಾಗೂ ಸರೋವರ ಪುನರುಜ್ಜೀವನ ಕ್ಷೇತ್ರದಲ್ಲಿ ದೇಶಾದ್ಯಂತ ಖ್ಯಾತಿ ಪಡೆದಿರುವ ‘ಲೇಕ್ ಮ್ಯಾನ್’ ಆನಂದ್ ಅವರು ವೀಕ್ಷಿಸಿದರು.

ಈ ವೇಳೆ ಕೆರೆಯ ಹಾಲಿ ಸ್ಥಿತಿ, ಹೂಳೆತ್ತುವಿಕೆ, ನೀರಿನ ಸಂಗ್ರಹ ಸಾಮರ್ಥ್ಯ, ಮಳೆನೀರು ಹರಿವಿನ ಮಾರ್ಗಗಳು ಹಾಗೂ ಕೆರೆ ಬಂಡ್‌ಗಳ ಬಲವರ್ಧನೆ ಕುರಿತಂತೆ ಸ್ಥಳೀಯ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿದರು. ಕೆರೆಯ ಸಮಗ್ರ ಅಭಿವೃದ್ಧಿಗೆ ವೈಜ್ಞಾನಿಕ ಹಾಗೂ ದೀರ್ಘಕಾಲೀನ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಡಿಮೆ ವೆಚ್ಚದಲ್ಲಿ ಜನಸಹಭಾಗಿತ್ವದೊಂದಿಗೆ ಕೆರೆಗಳನ್ನು ಪುನರುಜ್ಜೀವನಗೊಳಿಸಿದರೆ ಭೂಗರ್ಭ ಜಲಮಟ್ಟ ಹೆಚ್ಚುವುದರ ಜೊತೆಗೆ ರೈತರು ಹಾಗೂ ಸಾರ್ವಜನಿಕರಿಗೆ ಶಾಶ್ವತ ನೀರಿನ ಮೂಲ ಒದಗಿಸಲು ಸಾಧ್ಯವಾಗುತ್ತದೆ ಎಂದು ಲೇಕ್ ಮ್ಯಾನ್ ಆನಂದ್ ತಿಳಿಸಿದರು. ಲಿಂಗಸೂಗೂರು ಕೆರೆಯನ್ನು ಮಾದರಿ ಕೆರೆಯಾಗಿ ಅಭಿವೃದ್ಧಿಪಡಿಸುವ ಎಲ್ಲ ಸಾಧ್ಯತೆಗಳೂ ಇವೆ ಎಂದು ಅವರು ಹೇಳಿದರು.

ಈ ವೀಕ್ಷಣೆಯ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಬಸವಂತರಾಯ ಕುರಿ, ರಮೇಶ್ ಶಾಸ್ತ್ರಿ, ಬಸವರಾಜ ಅಂಗಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ರಿಯಾಜ್
ಸಂಪೂರ್ಣ ನ್ಯೂಸ್, ರಾಯಚೂರು

You Might Also Like

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವನ ಭೀಕರ ಹತ್ಯೆ

ಆನಂದ್ ಸಿಂಗ್: ಕೆಲವರ ಆಡಿಯೋಗಳು ನನ್ನ ಹತ್ತಿರ ಕೂಡ ಇವೆ!

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಸಾಧ್ಯತೆ

ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ್ದ ಪುಡಿರೌಡಿಗೆ ಪೊಲೀಸರ ಗುಂಡೇಟು

ಅಥಣಿ ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

TAGGED:Lake Man
Share This Article
Facebook Copy Link Print
Previous Article CA CA CA ನರೇಗಾ ಹೆಸರು–ಸ್ವರೂಪ ಬದಲಾವಣೆಗೆ ವಿರೋಧಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ
Next Article Bus Fire Accident Bus Fire Accident Bus Fire Accident ಕಂಟೇನರ್ ಲಾರಿ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್‌, 9ಕ್ಕೂ ಹೆಚ್ಚು ಮಂದಿ ಸಜೀವ ದಹನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up