By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳಗಾವಿಯಲ್ಲಿ ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಳಗಾವಿಯಲ್ಲಿ ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ರಾಜ್ಯ-Karnatakaಬೆಳಗಾವಿ-Belagavi

ಬೆಳಗಾವಿಯಲ್ಲಿ ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

Second PUC student dies of heart attack in Belgaum

Published February 28, 2026
Share
1 Min Read
Bel 1 Bel 1 Bel 1
SHARE

ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ಮತ್ತೊಂದು ದುರ್ಘಟನೆ ಬೆಳಕಿಗೆ ಬಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಭೂಮಿಕಾ ಮಾಳಗಿ (17) ಅವರು ಇಂದು ಬೆಳಿಗ್ಗೆ ಸ್ನಾನ ಮುಗಿಸಿಕೊಂಡು ಹೊರಬರುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ತಕ್ಷಣವೇ ಕುಟುಂಬಸ್ಥರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಮಾರ್ಗ ಮಧ್ಯೆವೇ ಭೂಮಿಕಾ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಾಥಮಿಕ ಮಾಹಿತಿಯಂತೆ ಹೃದಯಾಘಾತವೇ ಸಾವಿಗೆ ಕಾರಣವೆಂದು ಶಂಕಿಸಲಾಗಿದೆ.

ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ವಿದ್ಯಾರ್ಥಿನಿಯ ಅಕಾಲಿಕ ನಿಧನದಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

You Might Also Like

ಬಿಎಂಟಿಸಿಗೆ 148 ಹೊಸ ಎಲೆಕ್ಟ್ರಿಕ್​ ಬಸ್​ಗಳು ಸೇರ್ಪಡೆ

ಬೆಳಗಾವಿಯಲ್ಲಿ ಅದ್ದೂರಿಯಾಗಿ ನಡೆದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ : ಇಲ್ಲಿದೆ ಹೈಲೈಟ್ಸ್

ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 2300ಕ್ಕೂ ಅಧಿಕ ಹೆಚ್ಚುವರಿ ಬಸ್ ಸೇವೆ

ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌, 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಸರ್ಕಾರಿ ಶಾಲೆಗಳಲ್ಲಿ 6 ದಿನ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

TAGGED:heart attack
Share This Article
Facebook Copy Link Print
Previous Article vinay kulkarni ಯೋಗೀಶ್ ಗೌಡ ಕೊಲೆ ಪ್ರಕರ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಜಾಮೀನು
Next Article Iran 01 Iran 01 Iran 01 ಇರಾನ್ ರಾಜಧಾನಿ ತಹರಾನ್ ಮೇಲೆ ಇಸ್ರೇಲ್ ‘ಪ್ರಿವೆಂಟಿವ್ ಅಟ್ಯಾಕ್’ : ಸರಣಿ ಸ್ಫೋಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Dhurandar Dhurandar Dhurandar
₹3,000 ಕೋಟಿ ಗಡಿ ದಾಟಿದ ‘ಧುರಂದರ್’ ಫ್ರಾಂಚೈಸಿ : ಐತಿಹಾಸಿಕ ಸಾಧನೆ
ಬಾಲಿವುಡ್​ - Bollywood
April 15, 2026
CBSC CBSC CBSC
CBSE 10ನೇ ತರಗತಿಯ ಫಲಿತಾಂಶ ಪ್ರಕಟ
ರಾಷ್ಟ್ರೀಯ-National
April 15, 2026
Adichunchanagiri Adichunchanagiri Adichunchanagiri
ಆದಿಚುಂಚನಗಿರಿಯಲ್ಲಿ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ
ರಾಜ್ಯ-Karnataka
April 15, 2026
Samrat Choudhary Samrat Choudhary Samrat Choudhary
ಬಿಹಾರದಲ್ಲಿ ಹೊಸ ಪರ್ವ : ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ
ರಾಷ್ಟ್ರೀಯ-National
April 15, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up