By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು, ಇಂದು ಅಂತ್ಯಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು, ಇಂದು ಅಂತ್ಯಕ್ರಿಯೆ

ರಾಜ್ಯ-KarnatakaLatest

ರಸ್ತೆ ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು, ಇಂದು ಅಂತ್ಯಕ್ರಿಯೆ

Senior IAS officer Mahantesh Bilagi dies in road accident

Published November 26, 2025
Share
1 Min Read
Mahantesh Bilagi Mahantesh Bilagi Mahantesh Bilagi
SHARE

ಬೆಳಗಾವಿ, ನವೆಂಬರ್ 26: ದಾವಣಗೆರೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ದುರ್ಮರಣರಾದ ಘಟನೆ ರಾಜ್ಯದಲ್ಲಿ ದುಃಖದ ಛಾಯೆ ಮೂಡಿಸಿದೆ.

ಜೇವರ್ಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಿಂದ ಕಲಬುರಗಿ ಕಡೆಗೆ ಆಗಮಿಸುತ್ತಿದ್ದ ವೇಳೆ ಜೇವರ್ಗಿ ಬೈಪಾಸ್‌ ಬಳಿ ಕಾರು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೃತ್ಯು ಸಂಭವಿಸಿದೆ. ಕಾರು ಸಂಪೂರ್ಣ ನಾಶವಾಗಿರುವ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಮಹಾಂತೇಶ್ ಬೀಳಗಿ ಅವರು ಪ್ರಸ್ತುತ ಕರ್ನಾಟಕ ರಾಜ್ಯ ಮಿನರಲ್ ಕಾರ್ಪೊರೇಷನ್ (KSMC)‌ನ ವ್ಯವಸ್ಥಾಪಕ ನಿರ್ದೇಶಕರಾಗಿ (MD) ಸೇವೆ ಸಲ್ಲಿಸುತ್ತಿದ್ದರು. ಕರ್ತವ್ಯನಿಷ್ಠತೆ, ಪ್ರಾಮಾಣಿಕತೆ ಮತ್ತು ಸರಳ ಸ್ವಭಾವದ ಕಾರಣ ರಾಜ್ಯದ ಆಡಳಿತ ವಲಯದಲ್ಲಿ ಅವರು ಗೌರವಾನ್ವಿತ ವ್ಯಕ್ತಿಯಾಗಿ ಹೆಸರುವಾಸಿಯಾಗಿದ್ದರು.

ಅಪಘಾತದ ಬಳಿಕ ಮಹಾಂತೇಶ್ ಬೀಳಗಿ ಅವರ ಮೃತದೇಹವನ್ನು ಕಲಬುರಗಿಯಿಂದ ಬೆಳಗಾವಿ ಜಿಲ್ಲೆಯ ರಾಮದುರ್ಗಕ್ಕೆ ಸಾಗಿಸಲಾಯಿತು. ಮೃತರ ಊರಾದ ರಾಮದುರ್ಗದಲ್ಲಿ ಕುಟುಂಬಸ್ಥರ ಆಕ್ರಂದನ ಮಿತಿಮೀರಿ ಹರಿದಿದ್ದು, ಆತ್ಮೀಯರು, ಬಂಧು–ಬಳಗ ಮತ್ತು ಸಾರ್ವಜನಿಕರು ಕಣ್ಣೀರು ಹಾಕಿದರು.

ಸಾರ್ವಜನಿಕ ದರ್ಶನಕ್ಕಾಗಿ ಮೃತದೇಹವನ್ನು ಇರಿಸಲಾಗಿದ್ದು, ನಂತರ ಹಲಗತ್ತಿ ಬಳಿಯ ಪಾರ್ಮ್ ಹೌಸ್‌ನಲ್ಲಿ ಅಂತ್ಯಕ್ರಿಯೆ ನೆರವೇರಿತು. ಹಲವಾರು ಗಣ್ಯರು, ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾವಿರಾರು ನಾಗರಿಕರು ಅಂತಿಮ ನಮನ ಸಲ್ಲಿಸಿದರು.ರಾಜ್ಯವು ಪರಿಶ್ರಮಿ ಮತ್ತು ಜನಸೇವೆಗೆ ಬದ್ಧನಾಗಿದ್ದ ಒಬ್ಬ ಉತ್ತಮ ಆಡಳಿತಗಾರನನ್ನು ಕಳೆದುಕೊಂಡಿದೆ ಎಂದು ವಿವಿಧ ವಲಯಗಳಿಂದ ಸಂತಾಪ ವ್ಯಕ್ತವಾಗಿದೆ.

ಚಾಲಕನ ವಿರುದ್ಧ ‘FIR’ ದಾಖಲು
ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗದಿಂದ ವಾಹನ ಚಾಲನೆ ಎಂದು ಮಹಾಂತೇಶ್ ಸಂಬಂಧಿ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರು ಚಾಲಕ ಅರೋಕಿಯಾ ಅಂಥೋನಿ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ವರದಿ: ದಯಾನಂದ ಎಂ.
ಸಂಪೂರ್ಣ ನ್ಯೂಸ್ – ಬೆಳಗಾವಿ

You Might Also Like

ಧುರಂಧರ್ ಆರ್ಭಟಕ್ಕೆ ದಂಗಾದ ಬಾಕ್ಸ್ ಆಫೀಸ್, ವಿಶ್ವದಾದ್ಯಂತ 500 ಕೋಟಿ ರೂ. ಕಲೆಕ್ಷನ್

ವಿಜಯೋತ್ಸವ ದುರಂತ ಖಂಡಿಸಿ ವಿಧಾನಸೌಧದದ ಬಳಿ ಬಿಜೆಪಿ ಪ್ರತಿಭಟನೆ

ಭಾರಿ ಮಳೆಗೆ ಬೆಂಗಳೂರು ಕಟ್ಟಡ ಕುಸಿದು ಮೂವರ ಸಾವು, ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾಕಾರ್ಯ

ಅಗ್ನಿ IPS, ಪೊಲೀಸ್‌ ಸ್ಟೋರಿ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಎಸ್.ಎಸ್ ಡೇವಿಡ್ ನಿಧನ

ದೇವರಾಜೇಗೌಡ ಜೀವಕ್ಕೆ ಜೈಲಲ್ಲಿ ಕುತ್ತು: ಸುರೇಶ್ ಗೌಡ ಸ್ಫೋಟಕ ಹೇಳಿಕೆ

TAGGED:Mahantesh Bilagi
Share This Article
Facebook Copy Link Print
Previous Article Lakshmi Hebbalkar Lakshmi Hebbalkar Lakshmi Hebbalkar ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್
Next Article Murugha Swamiji ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್: ಇಂದು ಮಧ್ಯಾಹ್ನ 2:45ಕ್ಕೆ ತೀರ್ಪು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up