By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ ನಿಧನ

ರಾಜ್ಯ-KarnatakaLatest

ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ ನಿಧನ

Senior journalist K.B. Ganapathy passes away

Published July 13, 2025
Share
1 Min Read
Ganapati Ganapati Ganapati
SHARE

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀಲವಾಗಿದ್ದವರು.

ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ವ್ಯಕ್ತಪಡಿಸಿದ್ದಾರೆ.

You Might Also Like

ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟುಗೆ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ : ದೇವೇಗೌಡರು

ದುಬೈನಲ್ಲಿ 35 ಕೋಟಿ ರೂ. ಬಂಪರ್ ಲಾಟರಿ ಗೆದ್ದ ಭಾರತೀಯ!

ಕೋಲಾರ : ಖಾಸಗಿ-ಸರ್ಕಾರೀ ಬಸ್ ನಡುವೆ ಮುಖಾಮುಖಿ ಡಿಕ್ಕಿ

ಆಳಂದ ಮತಕಳ್ಳತನ ಪ್ರಕರಣ : 22 ಸಾವಿರ ಪುಟಗಳ ದೋಷರೋಪಟ್ಟಿ ಸಲ್ಲಿಕೆ

ಬಾಂಗ್ಲಾ ಸೇನಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆ

TAGGED:Ganapathy
Share This Article
Facebook Copy Link Print
Previous Article heart 2023 11 c1b6481a6b4b1d89e8659c1253b6c1e7 3x2 heart 2023 11 c1b6481a6b4b1d89e8659c1253b6c1e7 3x2 heart 2023 11 c1b6481a6b4b1d89e8659c1253b6c1e7 3x2 ದಾವಣಗೆರೆ : ವಾಕಿಂಗ್ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಪ್ರಾಣಬಿಟ್ಟ ಉದ್ಯಮಿ
Next Article Heart Heart Heart ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದುಬಿದ್ದು ಪ್ರಾಣಬಿಟ್ಟ ವ್ಯಕ್ತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up