By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

ರಾಜ್ಯ-KarnatakaLatest

ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ

Senior journalist P Ramaiah passes away: CM Siddaramaiah condoles

Published February 11, 2026
Share
1 Min Read
Ramaiah Ramaiah Ramaiah
SHARE

ಬೆಂಗಳೂರು : ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತರು ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ. ರಾಮಯ್ಯ (93) ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದ ಅವರು, ಬಹುಅಂಗಾಂಗ ವೈಫಲ್ಯದಿಂದ ನಿನ್ನೆ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಅಸುನೀಗಿದರು.

ಅವರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಇದ್ದಾರೆ. ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು, ನಂತರ ವಿಧಾನ ಪರಿಷತ್ ಸದಸ್ಯರಾಗಿ ಸಹ ಕಾರ್ಯನಿರ್ವಹಿಸಿದ್ದರು. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವರ ಸೇವೆ ಗಮನಾರ್ಹವಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿ. ರಾಮಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ. ರಾಮಯ್ಯ ಅವರ ನಿಧನದಿಂದ ದುಃಖಿತನಾಗಿದ್ದೇನೆ. ‘ದಿ ಹಿಂದೂ’ ಪತ್ರಿಕೆಯಲ್ಲಿ ಐದು ದಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ನನ್ನ ಹಿತಚಿಂತಕರಾಗಿದ್ದರು. ಪತ್ರಕರ್ತರಾಗಿ ಸದಾ ರಾಜ್ಯದ ಹಿತಕ್ಕಾಗಿ ಕೆಲಸ ಮಾಡಿದ್ದರು. ರಾಜಕೀಯ, ಇತಿಹಾಸ, ಸಂಸ್ಕೃತಿ ಮತ್ತು ಸಾಮಾಜಿಕ ವಿದ್ಯಮಾನಗಳ ಬಗ್ಗೆ ಅವರ ಜ್ಞಾನ ಹಾಗೂ ಅನುಭವ ಬೆರಗುಗೊಳಿಸುವಂತಿತ್ತು,” ಎಂದು ತಿಳಿಸಿದ್ದಾರೆ.

“ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾದ ಸಮಿತಿಯ ಅಧ್ಯಕ್ಷರಾಗಿ, ಅವುಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಡಲು ಶ್ರಮಿಸಿದ್ದರು. ರಾಮಯ್ಯ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ,” ಎಂದು ಸಿಎಂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

You Might Also Like

ರಾಮಮಂದಿರದಲ್ಲಿ ಬಾಲರಾಮನ ಹಣೆಯ ಸ್ಪರ್ಶಿಸಿದ ಸೂರ್ಯರಶ್ಮಿ

ಕಾಂಗ್ರೆಸ್ ಸಮಾವೇಶಕ್ಕೆ ನುಗ್ಗಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಹೈಡ್ರಾಮಾ

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್‌ನ ಮೋಹಕತಾರೆ ನಟಿ ರಮ್ಯಾ

ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ

ಮೋದಿ ಫೋಟೋ ಬಳಕೆ ವಿಚಾರ- ಬಿಜೆಪಿಯಿಂದ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

TAGGED:P Ramaiah
Share This Article
Facebook Copy Link Print
Previous Article Vande Mataram ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯ
Next Article Om Birla Om Birla Om Birla ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up