By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಟ್ಟದ ಮೆಟ್ಟಿಲು ಹತ್ತಿ ಬೆಟ್ಟಕ್ಕೆ ಬರುವ ಭಕ್ತರಿಗೆ ಚಾಮುಂಡಿ ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬೆಟ್ಟದ ಮೆಟ್ಟಿಲು ಹತ್ತಿ ಬೆಟ್ಟಕ್ಕೆ ಬರುವ ಭಕ್ತರಿಗೆ ಚಾಮುಂಡಿ ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆ

Blog

ಬೆಟ್ಟದ ಮೆಟ್ಟಿಲು ಹತ್ತಿ ಬೆಟ್ಟಕ್ಕೆ ಬರುವ ಭಕ್ತರಿಗೆ ಚಾಮುಂಡಿ ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆ

separate line has been arranged for devotees who come to the hill by climbing

Published July 3, 2025
Share
2 Min Read
Chamundeshwari Temple 1 Chamundeshwari Temple 1 Chamundeshwari Temple 1
SHARE

ಮೈಸೂರು : ನಾಳೆ 2ನೇ ಆಷಾಡ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರ ಹರಿದು ಬರುವ ಸಾಧ್ಯತೆ ಇದ್ದು ಮೆಟ್ಟಿಲುಗಳ ಮೂಲಕ ದೇವರ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಪಾದದ ಬಳಿ ಬೆಳಿಗ್ಗೆ 5 ಗಂಟೆ ಬಳಿಕ ಪ್ರವೇಶಕ್ಕೆ ಅವಕಾಶವಿದೆ ಎಂದು ಮೈಸೂರು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ಹೊರಟಿಸಿದೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಿನಾಂಕ 27-06-2025 ರಂದು ಆಷಾಡ ಮಾಸದ ಮೊದಲನೇ ಶುಕ್ರವಾರದಂದು ಮೆಟ್ಟಿಲುಗಳ ಮೂಲಕ ಆಗಮಿಸುವ ಭಕ್ತಾದಿಗಳಿಗೆ ಧರ್ಮದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗಿತ್ತು.

ಈ ಸಂಬಂಧ ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನಕ್ಕಾಗಿ ವಿವಿಧ ಸರದಿ ಸಾಲುಗಳನ್ನು ವಿಂಗಡಿಸಿ ಪ್ರತಿಯೊಂದಕ್ಕೂ ಪ್ರವೇಶದ ಮಾರ್ಗವನ್ನು ನಿಗಧಿಪಡಿಸಿ ಮೆಟ್ಟಿಲುಗಳ ಮೂಲಕ ಬರುವ ಭಕ್ತಾದಿಗಳಿಗೆ ಬೆಳಿಗ್ಗೆ 05-00 ಗಂಟೆಯಿಂದ ಧರ್ಮದರ್ಶನದ ಸಾಲಿನ ಮೂಲಕ ದೇವರ ದರ್ಶನಕ್ಕೆ ಅನುವು ಮಾಡಲಾಗಿತ್ತು.

ಆದರೆ ದಿನಾಂಕ 27-06-2025 ರಂದು ಭಕ್ತಾದಿಗಳು/ ಸಾರ್ವಜನಿಕರು ನಡುರಾತ್ರಿ 1-00 ಗಂಟೆಯಿಂದಲೇ ಬೆಟ್ಟದ ಪಾದದ ಬಳಿ ಜಮಾವಣೆ ಗೊಂಡು ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಈ ಹಿನ್ನಲೆಯಲ್ಲಿ ದಿ: 04-07-2025 ಆಷಾಡ ಶುಕ್ರವಾರದಂದು ಜಿಲ್ಲಾಡಳಿತ ಹಾಗೂ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಆಗಮಿಸುವ ಭಕ್ತಾದಿಗಳಿಗೆ ದೇವಸ್ಥಾನದ ಹೊರ ಆವರಣದಲ್ಲಿ ಪ್ರತ್ಯೇಕವಾದ ಸಾಲಿನ ವ್ಯವಸ್ಥೆ ಮಾಡಿದ್ದು. ಈ ಸಾಲು ಮುಂದೆ ಸಾಗಿ ಧರ್ಮದರ್ಶನದ ಸಾಲಿನೊಂದಿಗೆ ಸೇರಿಕೊಂಡ ನಂತರ ಒಟ್ಟಾಗಿ ಸಾಗಿ ದರ್ಶನ ಮಾಡುವಂತೆ ವ್ಯವಸ್ಥೆ ಮಾಡಲಾಗಿದೆ.

ಅಲ್ಲದೇ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಆಗಮಿಸುವ ಭಕ್ತರಿಗೆ ಪಾದದ ಬಳಿ ಬೆಳಿಗ್ಗೆ 5-00 ಯಿಂದ ಸಂಜೆ 6-00 ಗಂಟೆಯ ವರೆಗೆ ಮಾತ್ರ ಪ್ರವೇಶಕ್ಕೆ ಅವಕಾಶವಿರುತ್ತದೆ. ಬೆಳಿಗ್ಗೆ 5-00 ಗಂಟೆಗೆ ಮುಂಚಿತವಾಗಿ ಯಾವುದೇ ಸಾರ್ವಜನಿಕರು ಮತ್ತು ವಾಹನಗಳು ಜಮಾವಣೆಯಾಗಲು ಅವಕಾಶವಿರುವುದಿಲ್ಲ.

ಚಾಮುಂಡಿ ಬೆಟ್ಟದ ಹೊರ ಆವರಣದಲ್ಲಿ ದರ್ಶನದ ಎಲ್ಲಾ ಸಾಲುಗಳಲ್ಲಿನ ಭಕ್ತಾದಿಗಳು ಸೇರಿದಂತೆ ಒಮ್ಮೆಗೆ ಸುಮಾರು 15000 ಜನರಿಗೆ ಆಗುವಷ್ಟು ಮಾತ್ರಾ ಸ್ಥಳಾವಕಾಶವಿದ್ದು ದೇವಸ್ಥಾನದ ಹೊರ ಆವರಣದಿಂದ ವಿವಿಧ ಸಾಲುಗಳ ಮೂಲಕ ಆಗಮಿಸುವ ಭಕ್ತಾದಿಗಳು ದೇವಸ್ಥಾನದ ಒಳ ಪ್ರಾಂಗಣಕ್ಕೆ ಸೇರಿ ಒಟ್ಟಾಗಿ ದರ್ಶನ ಮಾಡಬೇಕಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ನೂಕುನುಗ್ಗಲು, ಕಾಲ್ತುಳಿತ ಮುಂತಾದ ಅವಘಡಗಳಿಗೆ ಆಸ್ಪದ ಕೊಡದಂತೆ ತಾಳ್ಮೆಯಿಂದ ಸಹಕರಿಸಬೇಕು ಎಂದು ಮೈಸೂರು ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.

You Might Also Like

ದೆಹಲಿಯಲ್ಲಿ ನಾಳೆ ನಂದಿನಿ ಉತ್ಪನ್ನಗಳ ಬಿಡುಗಡೆ

ಮದುವೆಗೆ ಒಪ್ಪದ ಯುವತಿಯ ತಾಯಿಗೆ ಚೂರಿ ಇರಿದಿದ್ದ ಯುವಕನಿಗೆ ಪೊಲೀಸರ ಗುಂಡೇಟು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ; ಆರೋಪಿ ಕರೆತಂದು ಸ್ಥಳ ಮಹಜರು

ಹಿಂದೂ ಎನ್ನುತ್ತಿದ್ದಂತೆ ಗುಂಡು ಹಾರಿಸಿ ಹತ್ಯೆ ಮಾಡಿದ ಜಿಹಾದಿ ಉಗ್ರರು

‘ಮಾರ್ಟಿನ್’ ಚಿತ್ರದಲ್ಲಿ ಬಾಲಿವುಡ್ ನಟ

TAGGED:Chamundeshwari Temple
Share This Article
Facebook Copy Link Print
Previous Article Karn ataka. Karn ataka. Karn ataka. ಅಮರನಾಥನ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Next Article Gill Gill Gill ಚೊಚ್ಚಲ ಟೆಸ್ಟ್ ದ್ವಿಶತಕ ಬಾರಿಸಿದ ಶುಭ್​ಮನ್ ಗಿಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up