By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

ರಾಜ್ಯ-KarnatakaLatest

ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

Severe heatwave in the state this week, temperature likely to rise to 45 degrees Celsius

Published April 21, 2026
Share
2 Min Read
Heatwave - Weather
SHARE

ಬೆಂಗಳೂರು, ಏಪ್ರಿಲ್ 21: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಏರಿಕೆಯಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ಕರಾವಳಿ ಮತ್ತು ಕಲ್ಯಾಣ ಕರ್ನಾಟಕ ಭಾಗಗಳು ಉಷ್ಣ ಅಲೆಯ ಕಾಟದಿಂದ ತತ್ತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಜನರು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಹೋಗಬಾರದು ಹಾಗೂ ಹೆಚ್ಚು ನೀರು ಸೇವಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದೂ ಉಷ್ಣ ಅಲೆ ಮುಂದುವರಿಯಲಿದ್ದು, ಹೀಟ್ ವೇವ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಯಾದಗಿರಿ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಪ್ರದೇಶಗಳಲ್ಲಿ ಒಣಹವೆಯೇ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಬೇಸಿಗೆ ರಜೆಯಲ್ಲಿರುವ ಮಕ್ಕಳು ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯದಂತೆ ಪಾಲಕರು ಗಮನಹರಿಸಬೇಕು ಎಂದು ತಿಳಿಸಲಾಗಿದೆ.

ಆರೋಗ್ಯ ಸಲಹೆಗಳು:
ಉಷ್ಣ ಅಲೆ ಹಾಗೂ ಹೀಟ್ ಸ್ಟ್ರೋಕ್‌ನಿಂದ ರಕ್ಷಿಸಿಕೊಳ್ಳಲು ಮಧ್ಯಾಹ್ನ 12ರಿಂದ 4ರವರೆಗೆ ಸೂರ್ಯನ ಕಿರಣಗಳಿಗೆ ನೇರವಾಗಿ ಒಳಪಡುವುದನ್ನು ತಪ್ಪಿಸಲು ಸೂಚಿಸಲಾಗಿದೆ. ನಿಯಮಿತವಾಗಿ ನೀರು ಕುಡಿಯುವುದು, ಎಳನೀರು, ಮಜ್ಜಿಗೆ ಮತ್ತು ಹಣ್ಣುಗಳ ರಸ ಸೇವಿಸುವುದು ಒಳ್ಳೆಯದು. ತಿಳಿ ಬಣ್ಣದ ಸಡಿಲ ಹತ್ತಿ ಬಟ್ಟೆ ಧರಿಸುವುದು ಹಾಗೂ ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿ ಬಳಸುವುದು ಅಗತ್ಯ. ಕಾಫಿ, ಟೀ ಹಾಗೂ ಹೆಚ್ಚಿನ ಸಕ್ಕರೆಯ ಪಾನೀಯಗಳನ್ನು ಕಡಿಮೆ ಸೇವಿಸುವಂತೆ ಸಲಹೆ ನೀಡಲಾಗಿದೆ.

ಏಪ್ರಿಲ್ 22ರವರೆಗೆ ಉತ್ತರ ಒಳನಾಡಿನಲ್ಲಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕರಾವಳಿ ಭಾಗಗಳಲ್ಲಿ ಮುಂದಿನ ಐದು ದಿನಗಳವರೆಗೆ ಉಷ್ಣ ಅಲೆ ಮುಂದುವರಿಯುವ ಸಾಧ್ಯತೆ ಇದ್ದು, ಜನರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಸೂಚಿಸಿದೆ.

You Might Also Like

ಆ.15 ರಿಂದ 3,000 ರೂ.ಗಳಿಗೆ ಲಭ್ಯವಾಗಲಿದೆ ವಾರ್ಷಿಕ FasTag ಪಾಸ್‌

Kamal Haasan : ಕರ್ನಾಟಕದಲ್ಲಿ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಬಿಡುಗಡೆಗೆ ಬ್ರೇಕ್ ಹಾಕಿದ ಹೈಕೋರ್ಟ್

ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ ಟ್ರಾಫಿಕ್ ಪೊಲೀಸ್, ವಿಡಿಯೋ ವೈರಲ್

ಕೆಆರ್​ಎಸ್​ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೊನೆಗೂ ಅನುಶ್ರೀ ಕೂಡಿಬಂತು ಕಂಕಣ ಭಾಗ್ಯ, ಯಾರು ಆ ಅದೃಷ್ಟವಂತ ವರ..?

TAGGED:Hatwave
Share This Article
Facebook Copy Link Print
Previous Article John Ternus John Ternus John Ternus ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
Next Article sdggdgdgdg sdggdgdgdg sdggdgdgdg ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up