By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಿಂಗ್‌ ಚಿತ್ರದ ಚಿತ್ರೀಕರಣದ ವೇಳೆ ನಟ ಶಾರುಖ್‌ ಖಾನ್‌ಗೆ ಗಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಾಲಿವುಡ್​ - Bollywood - ಕಿಂಗ್‌ ಚಿತ್ರದ ಚಿತ್ರೀಕರಣದ ವೇಳೆ ನಟ ಶಾರುಖ್‌ ಖಾನ್‌ಗೆ ಗಾಯ

ಬಾಲಿವುಡ್​ - BollywoodEntertainment

ಕಿಂಗ್‌ ಚಿತ್ರದ ಚಿತ್ರೀಕರಣದ ವೇಳೆ ನಟ ಶಾರುಖ್‌ ಖಾನ್‌ಗೆ ಗಾಯ

Shah Rukh Khan injured while filming for King, flown to US for treatment

Published July 19, 2025
Share
1 Min Read
Shah Rukh Khan Shah Rukh Khan Shah Rukh Khan
SHARE

ಮುಂಬೈ: ಶಾರುಖ್ ಖಾನ್ ಅವರು ಕಿಂಗ್‌ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. 2026 ರಲ್ಲಿ ಈ ಚಿತ್ರ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಇದೀಗ ಶಾಕಿಂಗ್‌ ಸುದ್ದಿಯೊಂದು ಹೊರ ಬಿದ್ದಿದ್ದು, ಅಭಿಮಾನಿಗಳಲ್ಲಿ ಗಾಬರಿ ಹುಟ್ಟಿಸಿದೆ.

ಮುಂಬೈನ ಗೋಲ್ಡನ್ ಟೊಬ್ಯಾಕೊ ಸ್ಟುಡಿಯೋದಲ್ಲಿ ತೀವ್ರವಾದ ಸಾಹಸ ದೃಶ್ಯವನ್ನು ಚಿತ್ರೀಕರಿಸುವಾಗ ಶಾರುಖ್‌ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯದ ವಿವರಗಳು ಗೌಪ್ಯವಾಗಿ ಉಳಿದಿದ್ದರೂ, ಶಾರುಖ್ ಈಗ ವೈದ್ಯಕೀಯ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಗೋಲ್ಡನ್ ಟೊಬ್ಯಾಕೋ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ಸದ್ದಿಲ್ಲದೆ ಶೂಟ್ ಮಾಡಲಾಗುತ್ತಿತ್ತು. ಈ ವೇಳೆ ಶಾರುಖ್ ಖಾನ್ ಅವರು ಸ್ಟಂಟ್ ಮಾಡುತ್ತಿದ್ದರು. ಆಗ ಅವರಿಗೆ ಮಸಲ್ ಇಂಜೂರಿ ಆಗಿದೆ. ಅಷ್ಟೇನೂ ಗಂಭೀರ ಗಾಯಗಳಾಗಿಲ್ಲ ಎಂದು ವರದಿ ಹೇಳಿದೆ. ಶಾರುಖ್ ಖಾನ್​ಗೆ ವಯಸ್ಸು 60 ಸಮೀಪಿಸಿದೆ. ಈ ಸಂದರ್ಭದಲ್ಲಿ ಗಾಯಗೊಂಡರೆ ರಿಕವರಿ ಆಗೋಕೆ ಸಾಕಷ್ಟು ಸಮಯ ಬೇಕಿದೆ. ಹೀಗಾಗಿ, ಹೆಚ್ಚಿನ ಚಿಕಿತ್ಸೆ ಪಡೆಯಬೇಕಿದೆ.

ವೈದ್ಯರು ಶಾರುಖ್‌ಗೆ ಕನಿಷ್ಠ ಒಂದು ತಿಂಗಳ ಕಾಲ ಸಂಪೂರ್ಣ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆಂದು ವರದಿಯಾಗಿದೆ. ಪರಿಣಾಮವಾಗಿ, ಚಿತ್ರದ ಚಿತ್ರೀಕರಣ ವೇಳಾಪಟ್ಟಿಯನ್ನು ಸ್ಥಗಿತಗೊಳಿಸಲಾಗಿದೆ. ಫಿಲ್ಮ್ ಸಿಟಿ, ಗೋಲ್ಡನ್ ಟೊಬ್ಯಾಕೊ ಮತ್ತು ವೈಆರ್‌ಎಫ್ ಸ್ಟುಡಿಯೋಸ್‌ನಂತಹ ಸ್ಥಳಗಳನ್ನು ಆರಂಭದಲ್ಲಿ ಜುಲೈ ಮತ್ತು ಆಗಸ್ಟ್ ವರೆಗೆ ಕಾಯ್ದಿರಿಸಲಾಗಿತ್ತು, ಆದರೆ ಈಗ ಮುಂದಿನ ಸೂಚನೆ ಬರುವವರೆಗೂ ಬುಕಿಂಗ್‌ಗಳನ್ನು ರದ್ದುಗೊಳಿಸಲಾಗಿದೆ. ಮುಂದಿನ ವೇಳಾಪಟ್ಟಿ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಪುನರಾರಂಭವಾಗುವ ನಿರೀಕ್ಷೆಯಿದೆ.

ಈ ಸಿನಿಮಾವು ಬಹುತಾರಾಗಣವನ್ನು ಹೊಂದಿದ್ದು, ಅಭಿಷೇಕ್ ಬಚ್ಚನ್, ರಾಣಿ ಮುಖರ್ಜಿ, ದೀಪಿಕಾ ಪಡುಕೋಣೆ, ಅರ್ಷದ್ ವಾರ್ಸಿ, ಅಭಯ್ ವರ್ಮಾ, ಅನಿಲ್ ಕಪೂರ್, ಜಾಕಿ ಶ್ರಾಫ್, ರಾಘವ್ ಜುಯಲ್, ಜೈದೀಪ್ ಅಹ್ಲಾವತ್, ಸಖುರಾಬ್ಲಾವತ್ ಸೇರಿದಂತೆ ಹಲವರು ನಟಿಸಿದ್ದಾರೆ. ಅಧಿಕೃತ ಬಿಡುಗಡೆ ದಿನಾಂಕ ಇನ್ನೂ ದೃಢೀಕರಿಸಲಾಗಿಲ್ಲವಾದರೂ, ಚಿತ್ರವು 2026 ರ ಗಾಂಧಿ ಜಯಂತಿಯಂದು ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

You Might Also Like

ಅಭಿಮಾನ್ ಸ್ಟುಡಿಯೋದಲ್ಲಿ ಡಾ.ವಿಷ್ಣುವರ್ಧನ್ ಜನ್ಮದಿನಾಚರಣೆಗೆ ಅವಕಾಶ ನೀಡಲು ಹೈಕೋರ್ಟ್ ನಕಾರ

ಸಿನಿಮಾದಿಂದ ದೂರವೇ ಉಳಿದ ಬಾಲಯ್ಯ

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸುವಂತೆ ಸಚಿವ ತಂಗಡಗಿ ಪತ್ರ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಚಂದನ್-ಕವಿತಾ ಜೋಡಿ

TAGGED:Shah Rukh Khan
Share This Article
Facebook Copy Link Print
Previous Article MK Muttu MK Muttu MK Muttu ಕರುಣಾನಿಧಿ ಅವರ ಹಿರಿಯ ಮಗ ಎಂ.ಕೆ ಮುತ್ತು ನಿಧನ
Next Article Siddaramaiah Siddaramaiah Siddaramaiah ಕಾರ್ಯಕ್ರಮದ ಮಧ್ಯೆ ಎದ್ದು ಹೋದ ಡಿಸಿಎಂ, ಇಲ್ಲದವರಿಗೇಕೆ ಸ್ವಾಗತ ಎಂದ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up