By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇರಾನ್ ಹೊಸ ಸುಪ್ರೀಮ್ ಲೀಡರ್‌ಗೆ ವಿಶ್ ಮಾಡಿದ ಶೆಹಬಾಜ್ ಷರೀಫ್ : ಪಾಕಿಸ್ತಾನ ಡಬಲ್ ಗೇಮ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಇರಾನ್ ಹೊಸ ಸುಪ್ರೀಮ್ ಲೀಡರ್‌ಗೆ ವಿಶ್ ಮಾಡಿದ ಶೆಹಬಾಜ್ ಷರೀಫ್ : ಪಾಕಿಸ್ತಾನ ಡಬಲ್ ಗೇಮ್

ವಿದೇಶ-InternationalLatest

ಇರಾನ್ ಹೊಸ ಸುಪ್ರೀಮ್ ಲೀಡರ್‌ಗೆ ವಿಶ್ ಮಾಡಿದ ಶೆಹಬಾಜ್ ಷರೀಫ್ : ಪಾಕಿಸ್ತಾನ ಡಬಲ್ ಗೇಮ್

Shahbaz Sharif writes to Iran’s newly elected Supreme Leader, Ayatollah Mojtaba Khamenei

Published March 11, 2026
Share
1 Min Read
Shahbaz Sharif Ayatollah Mo Shahbaz Sharif Ayatollah Mo Shahbaz Sharif Ayatollah Mo
SHARE

ಇಸ್ಲಾಮಾಬಾದ್: ಭಾರತದೊಂದಿಗೆ ನಡೆದ ಸಂಘರ್ಷದ ಬಳಿಕ ಅಮೆರಿಕದೊಂದಿಗೆ ಗಾಢ ಸಂಬಂಧ ಬೆಳೆಸಿಕೊಂಡಿದ್ದ ಪಾಕಿಸ್ತಾನ ಇದೀಗ ತನ್ನ ಮಿತ್ರ ರಾಷ್ಟ್ರಕ್ಕೂ ಅಚ್ಚರಿ ಮೂಡಿಸುವ ಹೆಜ್ಜೆ ಇಟ್ಟಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ನಡುವೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಅವರನ್ನು ಅಭಿನಂದಿಸಿರುವುದು ಅಮೆರಿಕದ ಕೆಂಗಣ್ಣಿಗೆ ಗುರಿಯಾಗಿದೆ.

ಶೆಹಬಾಜ್ ಷರೀಫ್ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ, “ಇರಾನ್ ಇಸ್ಲಾಮಿಕ್ ಗಣರಾಜ್ಯದ ಸರ್ವೋಚ್ಚ ನಾಯಕರಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಅಯತೊಲ್ಲಾ ಮೊಜ್ತಬಾ ಖಮೇನಿ ಅವರಿಗೆ ಅಭಿನಂದನೆಗಳು. ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಹಾಗೂ ಕುಟುಂಬದ ಸದಸ್ಯರ ಹುತಾತ್ಮತೆಗೆ ಪಾಕಿಸ್ತಾನದ ಜನರ ಪರವಾಗಿ ಸಂತಾಪ ಸೂಚಿಸುತ್ತೇನೆ. ಹೊಸ ನಾಯಕತ್ವದಲ್ಲಿ ಇರಾನ್ ಮುಂದಿನ ವರ್ಷಗಳಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸವಿದೆ,” ಎಂದು ಬರೆದಿದ್ದಾರೆ.

ಈ ಪೋಸ್ಟ್ ಅಮೆರಿಕದೊಂದಿಗೆ ಪಾಕಿಸ್ತಾನದ ಸಂಬಂಧಗಳ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಪಾಕಿಸ್ತಾನದ ಈ ನಡೆ ವಾಷಿಂಗ್ಟನ್ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿರುವುದಾಗಿ ವರದಿಯಾಗಿದೆ.

ಇದಕ್ಕೂ ಮೊದಲು ಇರಾನ್ ವಿರುದ್ಧ ಅಮೆರಿಕ ನಡೆಸಿದ ಡ್ರೋನ್ ದಾಳಿಗೆ ಪಾಕಿಸ್ತಾನ ತನ್ನ ನೆಲೆಗಳನ್ನು ಬಳಸಲು ಅನುಮತಿ ನೀಡಿದೆಯೇ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕಿಸ್ತಾನದ ಪಾತ್ರದ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

ಹಾಗೆಯೇ, ಇಸ್ಲಾಮಾಬಾದ್ ಅಮೆರಿಕದೊಂದಿಗೆ ಸಮನ್ವಯ ಕಾಯ್ದುಕೊಂಡಿರುವ ಸಂದರ್ಭದಲ್ಲೇ ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡ ಅಮೆರಿಕದ ಕಾರ್ಯಾಚರಣೆಗಳಿಗೆ ಗುಪ್ತಚರ ಸಹಕಾರ ನೀಡಿದ ಆರೋಪಗಳನ್ನೂ ಎದುರಿಸಿತ್ತು. ಈಗ ಶೆಹಬಾಜ್ ಷರೀಫ್ ಅವರ ಅಭಿನಂದನಾ ಸಂದೇಶವು ಈ ವಿಷಯಕ್ಕೆ ಮತ್ತಷ್ಟು ರಾಜಕೀಯ ಮಹತ್ವ ನೀಡಿದೆ.

You Might Also Like

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ: ಶಿವರಾಮೇಗೌಡ

ಮಾನನಷ್ಟ ಪ್ರಕರಣದಲ್ಲಿ ಶಿವಸೇನೆ ನಾಯಕ ಸಂಜಯ್​ ರಾವತ್​ಗೆ 15 ದಿನ ಜೈಲು ಶಿಕ್ಷೆ

15,400 ಟನ್ LPG ಹೊತ್ತು ನವಿ ಮುಂಬೈ ತಲುಪಿದ “ಗ್ರೀನ್ ಆಶಾ” ಹಡಗು

ಸೆಂಟ್ರಲ್ ಜೈಲ್ ನಲ್ಲಿ ಗ್ಯಾಂಗ್ ವಾರ್- ಸಿನಿಮಾ ಶೈಲಿಯಲ್ಲಿ ನಡಿತ್ತು ಗುಂಪುಗಳ ನಡುವೆ ಅಟ್ಯಾಕ್‌

TAGGED:Ayatollah Mojtaba KhameneiMojtaba KhameneiShahbaz SharifSupreme Leader
Share This Article
Facebook Copy Link Print
Previous Article Kim 2 Kim 2 Kim 2 ಪುತ್ರಿ ಜೊತೆ ಕುಳಿತು ಡೆಡ್ಲಿ ಮಿಸೈಲ್ ಪರೀಕ್ಷೆ ವೀಕ್ಷಿಸಿದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್
Next Article sgdgzdgzdg sgdgzdgzdg sgdgzdgzdg ಬೆಳ್ಳಂಬೆಳಿಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್‌ಪಾಸ್‌ನ ಕೆಳಭಾಗದ ಶೀಟ್, ಜನರಲ್ಲಿ ಆತಂಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up