By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೇಶ ಸೇವೆಗೆ ನನ್ನನ್ನು ಪರಿಗಣಿಸಿರುವುದೇ ದೊಡ್ಡ ಗೌರವ : ಶಶಿ ತರೂರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ದೇಶ ಸೇವೆಗೆ ನನ್ನನ್ನು ಪರಿಗಣಿಸಿರುವುದೇ ದೊಡ್ಡ ಗೌರವ : ಶಶಿ ತರೂರ್

ರಾಷ್ಟ್ರೀಯ-NationalLatest

ದೇಶ ಸೇವೆಗೆ ನನ್ನನ್ನು ಪರಿಗಣಿಸಿರುವುದೇ ದೊಡ್ಡ ಗೌರವ : ಶಶಿ ತರೂರ್

Shashi Tharoor honoured to lead India’s diplomatic delegation despite Congress exclusion

Published May 17, 2025
Share
1 Min Read
Shashi Taroor Shashi Taroor Shashi Taroor
SHARE

Shashi Tharoor : ದೇಶವು ನನ್ನ ಸೇವೆಗೆ ಪರಿಗಣಿಸಿದೆ ಎಂದರೆ ಅದು ಹೆಮ್ಮೆಯ ಸಂಗತಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಅಭಿಪ್ರಾಯಪಟ್ಟರು. ಆ ಮೂಲಕ ತಮ್ಮ ಹೆಸರನ್ನು ಕೈಬಿಟ್ಟ ಸ್ವಪಕ್ಷಕ್ಕೆ ತರೂರ್ ಟಾಂಗ್ ನೀಡಿದರು.

ಆಪರೇಷನ್ ಸಿಂಧೂರ ಮೂಲಕ ಭಯೋತ್ಪಾದನೆ ವಿರುದ್ದ ಪ್ರತೀಕಾರ ತೀರಿಸಿಕೊಂಡಿರುವ ಭಾರತ, ಇದೀಗ ರಾಜತಾಂತ್ರಿಕ ಮಾರ್ಗಗಳ ಮೂಲಕ ಪಾಕಿಸ್ತಾನ ಉಗ್ರ ಮುಖವಾಡ ಬಟಾಬಯಲು ಮಾಡಲು ಪಣ ತೊಟ್ಟಿದ್ದು, ಸಂಸದ ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗವನ್ನು ವಿದೇಶಕ್ಕೆ ಕಳುಹಿಸಲು ಕೇಂದ್ರ ನಿರ್ಧರಿಸಿದೆ. ಅವರು ಈ ನಿಯೋಗದ ಭಾಗವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ದೇಶ ಸೇವೆಗೆ ನನ್ನ ಅಗತ್ಯವಿದ್ದಾಗ ನಾನು ಸದಾ ಲಭ್ಯವಿರುತ್ತೇನೆ ಎಂಬುವುದೇ ಗೌರವ ವಿಚಾರ ಎಂದು ಹೇಳಿದರು.

ಪಾಕ್​​ ಪೋಷಿತ ಉಗ್ರರು ಪಹಲ್ಗಾಮ್ ನಲ್ಲಿ ನಡೆಸಿದ ಭಯೋತ್ಪಾದಕ ದಾಳಿಗೆ ʻಆಪರೇಷನ್ ಸಿಂಧೂರʼದ ಮೂಲಕ ಭಾರತ ಈಗಾಗಲೇ ತಕ್ಕ ಉತ್ತರ ನೀಡಿದೆ. ಇದೀಗ ಭಯೋತ್ಪಾದನೆ, ಉಗ್ರರನ್ನು ಪೋಷಿಸಿ ಕ್ರೂರ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಪಾಕ್ ಕುತಂತ್ರಿ ಬುದ್ಧಿಯನ್ನು ಇಡೀ ವಿಶ್ವದ ಮುಂದೆ ಬಿಚ್ಚಿಡಲು ಭಾರತ ಸಜ್ಜಾಗಿದೆ. ಇದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳ ಏಳು ಸಂಸದರ ನಿಯೋಗವನ್ನ ರಚಿಸಿದೆ.

ಭಯೋತ್ಪಾದನೆ ವಿರುದ್ಧ ಸರ್ವಪಕ್ಷ ನಿಯೋಗದಲ್ಲಿ ಕಾಂಗ್ರೆಸ್‌ ಕೊಟ್ಟ ನಾಲ್ವರ ಹೆಸರುಗಳನ್ನು ಬಿಟ್ಟು ಅವರದ್ದೇ ಪಕ್ಷದ ಸಂಸದ ಶಶಿ ತರೂರ್‌ ಅವರನ್ನು ಕೇಂದ್ರ ಸರ್ಕಾರ ಆಯ್ಕೆಮಾಡಿದೆ. ಈ ಸಂಗತಿ ಇದೀಗ ಕೇಂದ್ರ ಹಾಗೂ ಕಾಂಗ್ರೆಸ್​​​​ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ.

ಆಪರೇಷನ್‌ ಸಿಂಧೂರದ ಬಳಿಕ ಶಶಿ ತರೂರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹೊಗಳಿಕೆ ಮಾತುಗಳನ್ನಾಡಿದ್ದರು. ಇದರಿಂದ ಲಕ್ಷ್ಮಣ ರೇಖೆ ಮೀರಿದ್ದಾರೆ ಎಂದು ಕಾಂಗ್ರೆಸ್‌ನಿಂದಲೇ ಅವರು ಟೀಕೆಗೆ ಒಳಗಾಗಿದ್ದು ಗೊತ್ತೇ ಇದೆ.

You Might Also Like

ಸದ್ಯಕ್ಕಿಲ್ಲ ಬಸ್ ಪ್ರಯಾಣ ದರ ಏರಿಕೆ : ಸರ್ಕಾರದ ಸ್ಪಷ್ಟನೆ

ಭಾರತಕ್ಕೆ ಒಂದು ದೇಶ ಒಂದು ಚುನಾವಣೆ ಬೇಕು : ಅಣ್ಣಾಮಲೈ

ಉತ್ತರ ಪ್ರದೇಶ : ಆಸ್ಪತ್ರೆಯಲ್ಲಿ ಬೆಂಕಿ, 10 ನವಜಾತ ಶಿಶುಗಳ ಸಜೀವ ದಹನ

ಲೋಕಸಭಾ ಚುನಾವಣೆ ಫಲಿತಾಂಶ- NDA vs INDIA ಭಾರೀ ಪೈಪೋಟಿ

ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ : ₹400 ಕೋಟಿ ಸಾಗಿಸುತ್ತಿದ್ದ ಎರಡು ಕಂಟೇನರ್ ಲಾರಿಗಳ ಹೈಜಾಕ್‌

TAGGED:Shashi Tharoor
Share This Article
Facebook Copy Link Print
Previous Article Janardhana Reddy hits back at Sriramulu i ಜೈಲಲ್ಲಿ ವಿಶೇಷ ಸೌಲಭ್ಯ ಕೋರಿದ್ದ ಜನಾರ್ದನ ರೆಡ್ಡಿ ಅರ್ಜಿ ತಿರಸ್ಕಾರ
Next Article Meloni Meloni Meloni ಮಂಡಿಯೂರಿ ಕೈ ಮುಗಿದು ಇಟಲಿ ಪ್ರಧಾನಿ ಮೆಲೋನಿಯವರನ್ನು ಸ್ವಾಗತಿಸಿದ ಅಲ್ಬೇನಿಯಾದ ಪ್ರಧಾನಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up