By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂಸದ ಶಶಿ ತರೂರ್ ಕಾರನ್ನು ತಡೆದು ಹಲ್ಲೆಗೆ ಯತ್ನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂಸದ ಶಶಿ ತರೂರ್ ಕಾರನ್ನು ತಡೆದು ಹಲ್ಲೆಗೆ ಯತ್ನ

ರಾಷ್ಟ್ರೀಯ-NationalLatest

ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂಸದ ಶಶಿ ತರೂರ್ ಕಾರನ್ನು ತಡೆದು ಹಲ್ಲೆಗೆ ಯತ್ನ

Shashi Tharoor's gunman, driver allegedly attacked in Kerala's Wandoor

Published April 4, 2026
Share
1 Min Read
Shashi T Shashi T Shashi T
SHARE

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಲಪ್ಪುರಂನಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್ ಸಂಸದ Shashi Tharoor ಅವರ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

ಸಂಜೆ ಸುಮಾರು 7 ಗಂಟೆ ವೇಳೆಗೆ ಮಲಪ್ಪುರಂ ಜಿಲ್ಲೆಯ ವಂಡೂರಿನ ಚೆಲ್ಲಿತೋಡೆಯಲ್ಲಿ ಈ ಘಟನೆ ನಡೆದಿದೆ. ಈ ವೇಳೆ ತರೂರ್ ಅವರ ಭದ್ರತೆಗೆ ನಿಯೋಜಿಸಲಾದ ಗನ್‌ಮ್ಯಾನ್ ಮಧ್ಯಪ್ರವೇಶಿಸಿದಾಗ, ಅವರ ಮೇಲೂ ದಾಳಿಕೋರರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Shashi Tharoor ಅವರು ಕಾಂಗ್ರೆಸ್ ಅಭ್ಯರ್ಥಿ AP Anil Kumar ಪರ ಪ್ರಚಾರಕ್ಕಾಗಿ ವಂಡೂರಿಗೆ ಆಗಮಿಸಿದ್ದರು. ಇದೇ ವೇಳೆ ಬೈಕ್‌ಗಳಲ್ಲಿ ಬಂದ ಗುಂಪೊಂದು ಬೆಂಗಾವಲು ವಾಹನವನ್ನು ತಡೆದು ಗೊಂದಲ ಸೃಷ್ಟಿಸಿ, ಹಲ್ಲೆಗೆ ಯತ್ನಿಸಿದೆ.

ಈ ಸಂಬಂಧ ಗನ್‌ಮ್ಯಾನ್ ಸ್ವತಃ ದೂರು ದಾಖಲಿಸಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ತರೂರ್ ಅವರ ಕಾರನ್ನು ತಡೆದ ವ್ಯಕ್ತಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಜೊತೆಗೆ, ದಾಳಿಕೋರರು ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಕಾರು ತಡೆದ ಪ್ರಮುಖ ಆರೋಪಿಯನ್ನು ಕಾಳಿಕಾವು ನಿವಾಸಿ ಉಮರ್ ಎಂದು ಗುರುತಿಸಲಾಗಿದೆ. ಒಟ್ಟು ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಶಂಕಿತರನ್ನು ವಿಚಾರಣೆಗೊಳಪಡಿಸಲಾಗುತ್ತಿದೆ. ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಈ ದಾಳಿಯ ಹಿಂದೆ ರಾಜಕೀಯ ವೈಮನಸ್ಸು ಅಥವಾ ಪಿತೂರಿ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ದಾಳಿಕೋರರು ಉದ್ದೇಶಪೂರ್ವಕವಾಗಿ ಅಶಾಂತಿ ಸೃಷ್ಟಿಸಲು ಯತ್ನಿಸಿದಂತೆ ಕಾಣುತ್ತಿದೆ ಎಂದು ಪೊಲೀಸರು ಶಂಕಿಸಿದ್ದು, ತನಿಖೆ ಮುಂದುವರಿದಿದೆ.

You Might Also Like

ಟಿಕೆಟ್ ಕೊಡುತ್ತಲೇ ಯುವತಿಯನ್ನ ಪಟಾಯಿಸಿದ್ದ ಬಸ್ ಕಂಡಕ್ಟರ್, ಮದುವೆ ನಂತರ ಲವ್ ಸ್ಟೋರಿಯಲ್ಲಿ ಟ್ವಿಸ್ಟ್

ಬಾಲಿವುಡ್‌ಗೆ ಅಲ್ಲು ಅರ್ಜುನ್ ಎಂಟ್ರಿ : ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಸಿನಿಮಾ ಸದ್ಯಕ್ಕೆ ಮುಂದೂಡಿಕೆ

ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ‌ ಕೈ ಕಾರ್ಯಕರ್ತನಿಂದ ಹಲ್ಲೆ ಆರೋಪ

ನಿತೀಶ್‌, ಯಾದವ್‌ ಒಂದೇ ವಿಮಾನದಲ್ಲಿ ಪ್ರಯಾಣ- ಜೆಡಿಯು ಸ್ಪಷ್ಟನೆ

ಮನೆಗೆ ತೆರಳಿ ಶಿವಣ್ಣನ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

TAGGED:Shashi Tharoor
Share This Article
Facebook Copy Link Print
Previous Article Road Road Road ಚಿಕ್ಕೋಡಿ: ರಸ್ತೆಯೇ ಇಲ್ಲದೆ ಜೀವನ ಸಾಗಿಸುತ್ತಿರುವ ನಿಡಸೋಸಿ ಗ್ರಾಮದ ಜನ
Next Article Khawaja Asif ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ನಡೆಸುತ್ತೇವೆ : ಭಾರತಕ್ಕೆ ಪಾಕ್ ಬಹಿರಂಗ ಬೆದರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nasik Nasik Nasik
ನಾಸಿಕ್‌ನಲ್ಲಿ ಭೀಕರ ದುರಂತ : ಬಾವಿಗೆ ಕಾರು ಬಿದ್ದು 6 ಮಕ್ಕಳು ಸೇರಿ 9 ಮಂದಿ ಸಾವು
ರಾಷ್ಟ್ರೀಯ-National
April 4, 2026
Khawaja Asif
ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ನಡೆಸುತ್ತೇವೆ : ಭಾರತಕ್ಕೆ ಪಾಕ್ ಬಹಿರಂಗ ಬೆದರಿಕೆ
ವಿದೇಶ-International
April 4, 2026
Road Road Road
ಚಿಕ್ಕೋಡಿ: ರಸ್ತೆಯೇ ಇಲ್ಲದೆ ಜೀವನ ಸಾಗಿಸುತ್ತಿರುವ ನಿಡಸೋಸಿ ಗ್ರಾಮದ ಜನ
ಬೆಳಗಾವಿ-Belagavi
April 2, 2026
Machchi Machchi Machchi
ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಂಗು, ಮಚ್ಚುಗಳ ದರ್ಬಾರ್ , ಜನರಲ್ಲಿ ಆತಂಕ
ಬೆಳಗಾವಿ-Belagavi
April 2, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up