Shattila Ekadashi 2024: ಮಾಘ ಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಜಯ ಏಕಾದಶಿ ಎಂದು ಕರೆಯುತ್ತೇವೆ. ಹಾಗೆಯೇ ಮಾಘಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಷಟ್ತಿಲಾ ಏಕಾದಶಿ ಎಂದು ಕರೆಯುತ್ತೇವೆ. ಈ ವರ್ಷ ಮಾರ್ಚ್ ತಿಂಗಳ 6ನೇ ತಾರೀಕು ಬುಧವಾರದಂದು ಷಟ್ತಿಲಾ ಏಕಾದಶಿ ಬಂದಿದೆ. (ಲೇಖನ: ಎಚ್. ಸತೀಶ್, ಜ್ಯೋತಿಷಿ)