ರಾಹುಲ್ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ; ಶಿವಸೇನೆ ಶಾಸಕ ಘೋಷಣೆ
ಮುಂಬೈ: ಮೀಸಲಾತಿಯನ್ನು ಕೊನೆಗೊಳಿಸುವ ಕುರಿತು ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಘೋಷಿಸಿದ್ದಾರೆ. ರಾಹುಲ್ ಗಾಂಧಿ ಅವರು ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಕೊನೆಗೊಳಿಸಲು ಬಯಸುತ್ತಾರೆ. ಇದನ್ನು ವಿದೇಶದಲ್ಲಿ ಹೋಗಿ ಹೇಳುತ್ತಾರೆ. ಈ ಹೇಳಿಕೆ ಕಾಂಗ್ರೆಸ್ನ ಅಸಲಿ ಮುಖವನ್ನು ಬಯಲು ಮಾಡಿದೆ. ರಾಹುಲ್ ಗಾಂಧಿ ಅವರು ಹೇಳಿಕೆಗಳು ವಿಶ್ವಾಸಘಾತುಕತನವಾಗಿದೆ. ಮರಾಠರು, ಧಂಗರುಗಳು ಮತ್ತು ಒಬಿಸಿಗಳಂತಹ ಸಮುದಾಯಗಳು ಮೀಸಲಾತಿಗಾಗಿ ಹೋರಾಡುತ್ತಿವೆ. … Continue reading ರಾಹುಲ್ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ; ಶಿವಸೇನೆ ಶಾಸಕ ಘೋಷಣೆ
Copy and paste this URL into your WordPress site to embed
Copy and paste this code into your site to embed