ಮಾನನಷ್ಟ ಪ್ರಕರಣದಲ್ಲಿ ಶಿವಸೇನೆ ನಾಯಕ ಸಂಜಯ್ ರಾವತ್ಗೆ 15 ದಿನ ಜೈಲು ಶಿಕ್ಷೆ
ಮುಂಬೈ : ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರಿಗೆ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಮಾನನಷ್ಟಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 ರ ಅಡಿಯಲ್ಲಿ ರಾವತ್ ಅವರನ್ನು ದೋಷಿ ಎಂದು ಘೋಷಿಸಲಾಯಿತು ಮತ್ತು 15 ದಿನಗಳ … Continue reading ಮಾನನಷ್ಟ ಪ್ರಕರಣದಲ್ಲಿ ಶಿವಸೇನೆ ನಾಯಕ ಸಂಜಯ್ ರಾವತ್ಗೆ 15 ದಿನ ಜೈಲು ಶಿಕ್ಷೆ
Copy and paste this URL into your WordPress site to embed
Copy and paste this code into your site to embed