By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಂಧ್ರದ ಸೈಕಲ್‌ ರಾಜಕಾರಣಿ ‘ಗುಮ್ಮಡಿ ನರಸಯ್ಯ’ ಅವತಾರದಲ್ಲಿ ಶಿವಣ್ಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಆಂಧ್ರದ ಸೈಕಲ್‌ ರಾಜಕಾರಣಿ ‘ಗುಮ್ಮಡಿ ನರಸಯ್ಯ’ ಅವತಾರದಲ್ಲಿ ಶಿವಣ್ಣ

EntertainmentLatestಸ್ಯಾಂಡಲ್​ವುಡ್-Sandalwood

ಆಂಧ್ರದ ಸೈಕಲ್‌ ರಾಜಕಾರಣಿ ‘ಗುಮ್ಮಡಿ ನರಸಯ್ಯ’ ಅವತಾರದಲ್ಲಿ ಶಿವಣ್ಣ

Shiva Rajkumar set to play ex-MLA Gummadi Narsaiah in Telugu debut as lead

Published October 23, 2025
Share
1 Min Read
Gummadi Narasaiah Gummadi Narasaiah Gummadi Narasaiah
SHARE

ನಟ ಶಿವರಾಜ್ ಕುಮಾರ್ ಹೊಸ ಸಿನಿಮಾ ದೀಪಾವಳಿ ಹಬ್ಬದ ವಿಶೇಷವಾಗಿ ಘೋಷಣೆಯಾಗಿದೆ. ರಾಜಕಾರಣಿಯಾಗಿ ಶಿವಣ್ಣ ಪ್ರತ್ಯಕ್ಷರಾಗಿದ್ದಾರೆ. ಆಂಧ್ರ ಮೂಲದ ಯೆಲ್ಲಾಂಡು ರಾಜಕಾರಣಿ ಗುಮ್ಮಡಿ ನರಸಯ್ಯ ಜೀವನಗಾಥೆಯಲ್ಲಿ ಶಿವಣ್ಣ ಕಾಣಿಸಿಕೊಡಿದ್ದಾರೆ. ಐದು ಬಾರಿ ಶಾಸಕರಾಗಿದ್ದರೂ ಇವರು ಸೈಕಲ್ ನಲ್ಲಿಯೇ ಓಡಾಟ, ರಸ್ತೆ ಬದಿಯಲ್ಲಿ ಊಟ, ಹಳೆ ಮನೆಯಲ್ಲಿಯೇ ವಾಸ ಮಾಡುತ್ತಿದ್ದರು. ಅವರ ಸರಳ ಜೀವನ ಈಗ ತೆರೆಮೇಲೆ ಬರುತ್ತಿದೆ.ಅವರ ಪಾತ್ರಕ್ಕೆ ಶಿವಣ್ಣ ಬಣ್ಣ ಹಚ್ಚಿದ್ದು ಈ ಮೂಲಕ ತೆಲುಗು ಚಿತ್ರರಂಗ ಪ್ರವೇಶ ಮಾಡಿದ್ದಾರೆ.

ದೀಪಾವಳಿ ಹಬ್ಬಕ್ಕಾಗಿ ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಸೈಕಲ್ ತಳ್ಳುತ್ತಾ, ಹೆಗಲಿಗೆ ಕೆಂಪು ಶಾಲು ಹಾಕಿಕೊಂಡು, ಕನ್ನಡಕ ಹಾಕಿಕೊಂಡ ಸರ್ಕಾರಿ ಕಚೇರಿ ಮುಂದೆ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಶಿವರಾಜ್ ಕುಮಾರ್ ಲುಕ್ ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಚಿತ್ರಕ್ಕೆ ಎನ್.ಸುರೇಶ್ ರೆಡ್ಡಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

ಈಗಾಗಲೇ ತೆಲುಗಿನಲ್ಲಿ ಚಿರು ಗೋಡವಾಲು, ಲಾವಣ್ಯ ವಿತ್ ಲವ್ ಬಾಯ್ಸ್ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ಪರಮೇಶ್ವರ್ ಹಿವ್ರಲೆ ಗುಮ್ಮಡಿ ನರಸಯ್ಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನ್ಯೂ ಡಿಮಾಕ್ರಸಿ ಅಥವಾ ಸಿಪಿಐನ ಸದಸ್ಯರಾಗಿರುವ ಗುಮ್ಮಡಿ ನರಸಯ್ಯ 1983-1994 ಹಾಗೂ 1999-2009 ನಡುವೆ ಯೆಲ್ಲಾಂಡುವಿನ ತೆಲಂಗಾಣ ವಿಧಾನಸಭೆಯ ಸದಸ್ಯರಾಗಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಅವರ ಹೋರಾಟದ ಬದುಕೇ ಒಂದು ಸ್ಪೂರ್ತಿ ಆಗಿತ್ತು. ಈಗ ಅದೇ ಸಿನಿಮಾವಾಗುತ್ತಿದೆ. ಅಂದ ಹಾಗೆ ಈ ಸಿನಿಮಾ ಕನ್ನಡ, ತೆಲುಗು ಸೇರಿದಂತೆ ಎಲ್ಲಾ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದೆ.

You Might Also Like

70ft ಆಳದ ಬಾವಿಗೆ ಬಿದ್ದ ಬಾಲಕನ ಚಲನವಲನ ಸಿಸಿಟಿವಿಯಲ್ಲಿ ಸೆರೆ

ನೋಯ್ಡಾದಲ್ಲಿ ಕಾರಿನೊಳಗೆ ಪ್ರಿಯತಮೆಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಕ್ರಿಕೆಟರ್ ಆತ್ಮಹತ್ಯೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವಿನ ಸುದ್ದಿ ವದಂತಿ: ಸರ್ಕಾರ ಸ್ಪಷ್ಟನೆ

‘ಕಾಂತಾರ’ ದೈವಗಳನ್ನು ಅಣಕಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್

KPCC ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಡಿಕೆಶಿ ಸರ್ಕಸ್ – ದೆಹಲಿಯಲ್ಲಿ ಭರ್ಜರಿ ರಾಜಕೀಯ

TAGGED:Gummadi NarsaiahShiva Rajkumar
Share This Article
Facebook Copy Link Print
Previous Article dgdgdg dgdgdg dgdgdg ದೀಪಾವಳಿ ಪ್ರಯುಕ್ತ ಹೋರಿ ಹಬ್ಬ : ಹಾವೇರಿ ಜಿಲ್ಲೆಯಲ್ಲಿ ಮೂವರು ಬಲಿ
Next Article Murari Babu Murari Babu Murari Babu ಶಬರಿಮಲೆ ದೇಗುಲದಲ್ಲಿ ಚಿನ್ನ ನಾಪತ್ತೆ ಪ್ರಕರಣದಲ್ಲಿ ಮಾಜಿ ಆಡಳಿತಾಧಿಕಾರಿ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up