By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಿವಮೊಗ್ಗ: ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ, ನಾಲ್ವರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಶಿವಮೊಗ್ಗ: ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ, ನಾಲ್ವರ ಸಾವು

ರಾಜ್ಯ-KarnatakaLatestಶಿವಮೊಗ್ಗ-Shivamogga

ಶಿವಮೊಗ್ಗ: ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ, ನಾಲ್ವರ ಸಾವು

Shivamogga: KSRTC bus-car head-on collision near Thirthahalli, four killed

Published January 14, 2026
Share
1 Min Read
ac ac ac
SHARE

ಶಿವಮೊಗ್ಗ (ಜ.14): ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿ ಈ ದುರ್ಘಟನೆಗೆ ಕಾರಣವಾಗಿದೆ.

ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದ ನಿವಾಸಿಗಳಾದ ಮುಸ್ಲಿಂ ಕುಟುಂಬವೊಂದು ಚೆನ್ನಗಿರಿಯಿಂದ ಶೃಂಗೇರಿಯತ್ತ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಇದೇ ವೇಳೆ ಮಂಗಳೂರಿನಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಭಾರತೀಪುರ ಕ್ರಾಸ್ ಬಳಿ ರಭಸದ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಈ ದುರ್ಘಟನೆಯಲ್ಲಿ ಫಾತಿಮಾ (70), ರಿಹಾನ್ (15), ರಾಹಿಲ್ (9) ಹಾಗೂ ಝಯಾನ್ (12) ಮೃತಪಟ್ಟಿದ್ದಾರೆ. ಮೃತರೆಲ್ಲರೂ ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದವರು ಎಂದು ಗುರುತಿಸಲಾಗಿದೆ. ಮಕ್ಕಳ ಅಕಾಲಿಕ ಸಾವು ಹಾಗೂ ಹಿರಿಯರ ಅಗಲಿಕೆಯಿಂದ ಇಡೀ ಮೆಣಸೆ ಗ್ರಾಮದಲ್ಲಿ ಶೋಕಸಾಗರ ಆವರಿಸಿದೆ.

ಕಾರಿನಲ್ಲಿದ್ದ ಝರೀನಾ (35), ರಿಹ್ಹಾ (12) ಮತ್ತು ರಿಯಾಜ್ (35) ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ಅಪಘಾತದ ವೇಳೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ. ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಿಶೀಲನೆ ಮುಂದುವರಿದಿದೆ.

You Might Also Like

ಪ್ರಜ್ವಲ್ ಪೇನ್‌ಡ್ರೈವ್‌ ಕೇಸ್: ಪಿಎಂಗೆ ಪತ್ರ ಬರೆದ ಸಿಎಂ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ನಾಲ್ವರು ಯುವಕರ ಸಾವು

ಉಪ್ಪಿ “Next Level” ಸಿನಿಮಾಗೆ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ಆರಾಧನಾ ಹೀರೋಯಿನ್

ಜಾಹೀರಾತು ಚಿತ್ರೀಕರಣದ ವೇಳೆ ಜೂ. ಎನ್‌ಟಿಆರ್‌ಗೆ ಗಾಯ

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ,ಇಸಿಐಆರ್ ದಾಖಲಿಸಿದ ಇಡಿ

TAGGED:Road AccidentShivamogga
Share This Article
Facebook Copy Link Print
Previous Article sgdsgdg sgdsgdg sgdsgdg ರಾಜ್ಯ ಕಾಂಗ್ರೆಸ್‌ನಲ್ಲಿ ಸಂಕ್ರಾಂತಿ ಕ್ರಾಂತಿ ಫುಲ್‌ ಸೈಲೆಂಟ್‌, ನಾಯಕತ್ವ ಬದಲಾವಣೆ ಚರ್ಚೆಗೆ ಸದ್ಯಕ್ಕೆ ಬ್ರೇಕ್
Next Article R Ashok R Ashok R Ashok ಬೆಂಗ್ಳೂರಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆಗೆ ಆಗ್ರಹ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up