ಮಾಜಿ ಸಚಿವ, ಕೆ.ಎಚ್‌. ಶ್ರೀನಿವಾಸ್‌ ನಿಧನ, ಗಣ್ಯರಿಂದ ಸಂತಾಪ

ಬೆಂಗಳೂರು: ಶಿವಮೊಗ್ಗಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌ಶ್ರೀನಿವಾಸ್‌ (86) ನಿಧನರಾಗಿದ್ದಾರೆ. ಕೆ. ಎಚ್. ಶ್ರೀನಿವಾಸ್ ನಿಧನದ ಬಗ್ಗೆ ಪುತ್ರಿ ವೈಶಾಲಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ. “ಅಪಾರ ದುಃಖದಿಂದ ನಾನು ನಿಮಗೆ ನನಗಾದ ದೊಡ್ಡ ನಷ್ಟದ ಬಗ್ಗೆ ತಿಳಿಸುತ್ತೇನೆ. ನನ್ನ ತಂದೆ ಕೆ.ಎಚ್. ಶ್ರೀನಿವಾಸ್ ಅವರು ಇನ್ನಿಲ್ಲ. ಅವರು ಇಂದು ಬೆಳಗ್ಗೆ 11 ಗಂಟೆಗೆ ನಮ್ಮ ನಿವಾಸದಲ್ಲಿ ನಿಧನರಾದರು” ಎಂದು ತಿಳಿಸಿದ್ದಾರೆ. ಕೆ.ಎಚ್‌ಶ್ರೀನಿವಾಸ್‌ ಅವರ ನಿಧಾನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ … Continue reading ಮಾಜಿ ಸಚಿವ, ಕೆ.ಎಚ್‌. ಶ್ರೀನಿವಾಸ್‌ ನಿಧನ, ಗಣ್ಯರಿಂದ ಸಂತಾಪ