By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಿವಮೊಗ್ಗ : ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಶಿವಮೊಗ್ಗ : ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

ರಾಜ್ಯ-KarnatakaLatestಶಿವಮೊಗ್ಗ-Shivamogga

ಶಿವಮೊಗ್ಗ : ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Shivamogga: Youth dies due to unscientific hump

Published February 16, 2026
Share
1 Min Read
Shivamgga Shivamgga Shivamgga
SHARE

ಶಿವಮೊಗ್ಗ: ನಗರದಲ್ಲಿ ಪಾಲಿಕೆಯು ನಿರ್ಮಿಸಿರುವ ಅವೈಜ್ಞಾನಿಕ ಹಂಪ್‌ ಕಾರಣದಿಂದಾಗಿ 35 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗದ ಎಲ್‌ಬಿಎಸ್ ನಗರದ ಪ್ಲೇವರ್ ಬಳಿ ಈ ದುರ್ಘಟನೆ ನಡೆದಿದೆ. ಶಿವಮೊಗ್ಗದ ವಾದಿಯ ಉದಾ ನಿವಾಸಿ ಉಲ್ಲಾ (35) ಮೃತ ದುರ್ಧೈವಿ. ಅವರು ಶಿವಮೊಗ್ಗದ ಸಂಗೀತಾ ಮೊಬೈಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹಂಪ್ ಗಮನಿಸದೇ ಉಲ್ಲಾ ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ಭಯಾನಕ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಗಂಭೀರ ಗಾಯಗಳೊಂದಿಗೆ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಎರಡು ದಿನಗಳ ಬಳಿಕ ಅವರು ಮೃತಪಟ್ಟಿದ್ದಾರೆ.

ಸ್ಥಳೀಯರು ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್‌ಗಳೇ ಅಪಘಾತಗಳಿಗೆ ಕಾರಣವಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

You Might Also Like

80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಾಂಶುಪಾಲ

ಇವರಿಗೆ ಅಲ್ಲಾ ಯಾವಾಗ ಬಂದು ಜಾಗ ಕೊಟ್ಟಿದ್ದ..? : ಯತ್ನಾಳ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ನೇಮಕ

Rains Forecast : ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಉಗ್ರ ಅನಾರೋಗ್ಯದಿಂದ ಸಾವು

TAGGED:ShivamoggaUnscientific Hump
Share This Article
Facebook Copy Link Print
Previous Article Ssgsgsgg Ssgsgsgg Ssgsgsgg ತಾಯಿ ಬೈದಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ
Next Article Subba Reddy ಬ್ರೇಕಿಂಗ್ : ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up