ಭೈರತಿ ರಣಗಲ್ ಚಿತ್ರದ ರಿಲೀಸ್ ಡೇಟ್ ಅನೌನ್ಸ್
ಬಹು ನಿರೀಕ್ಷಿತ ‘ಭೈರತಿ ರಣಗಲ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಗೆಲರಿಯಾ ಮಾಲ್‍ನಲ್ಲಿ ಇದೇ ಮೊದಲ ಬಾರಿಗೆ ವಿನೂತನವಾಗಿ ನಿರ್ಮಿಸಲಾಗಿದ್ದ ಅತೀ ದೊಡ್ಡ ಗ್ರಾಫಿಟ್ ಆರ್ಟ್ ಅನ್ನು ಅನಾವರಣಗೊಳಿಸುವ ಮೂಲಕ “ಭೈರತಿ ರಣಗಲ್” ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು. ಈ ಮೊದಲು ಆಗಸ್ಟ್ 15 ರಂದು ಈ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರದಿಂದ ಚಿತ್ರ ಬಿಡುಗಡೆ ಮುಂದೆ ಹೋಗಿತ್ತು. ಈಗ ನವೆಂಬರ್ 15 ರಂದು ರಣಗಲ್ ಅಭಿಮಾನಿಗಳಿಗೆ ದರ್ಶನವಾಗಲಿದೆ. ನಿರ್ಮಾಪಕಿ ಗೀತಾ … Continue reading ಭೈರತಿ ರಣಗಲ್ ಚಿತ್ರದ ರಿಲೀಸ್ ಡೇಟ್ ಅನೌನ್ಸ್
Copy and paste this URL into your WordPress site to embed
Copy and paste this code into your site to embed