By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮರನಾಥನ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅಮರನಾಥನ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರಾಜ್ಯ-KarnatakaLatest

ಅಮರನಾಥನ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Shobha Karandlaje joins Amarnath Yatra, hails improved facilities at Baltal base camp

Published July 3, 2025
Share
1 Min Read
Karn ataka. Karn ataka. Karn ataka.
SHARE

Shobha Karandlaje : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಂದು (ಗುರುವಾರ) ಮಧ್ಯ ಕಾಶ್ಮೀರದ ಗಂದೇರ್ಬಲ್ ಜಿಲ್ಲೆಯ ಬಾಲ್ಟಾಲ್ ಮೂಲ ಶಿಬಿರದಿಂದ ಅಮರನಾಥ ಪವಿತ್ರ ಗುಹೆಗೆ ಭಕ್ತರ ಜೊತೆ ಪಾದಯಾತ್ರೆಯನ್ನು ಕೈಗೊಂಡರು.

ಅಮರನಾಥ ಗುಹೆಗೆ ತೆರಳಿ ಹಿಮಲಿಂಗದ ದರ್ಶನ ಪಡೆದರು. ದುರ್ಗಮವಾದ ಹಾದಿಯಲ್ಲಿ ಕಾಲ್ನಡಿಗೆಯಲ್ಲೇ ಸಚಿವೆ ಶೋಭಾ ಕರಂದ್ಲಾಜೆ ಅಮರನಾಥ ಯಾತ್ರೆ ಮುಗಿಸಿದರು. ಪಾದಯಾತ್ರೆಗೂ ಮೊದಲು ಶೋಭಾ ಕರಂದ್ಲಾಜೆ ಇಂದು ಮುಂಜಾನೆ ಬಾಲ್ಟಾಲ್ ಮೂಲ ಶಿಬಿರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿ, ಭಕ್ತರೊಂದಿಗೆ ಸಂವಹನ ನಡೆಸಿದರು.

2025ರ ಅಮರನಾಥ ಯಾತ್ರೆಯ ಭಾಗವಾಗಿದ್ದಕ್ಕೆ ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. “ಇಂದು, ನಾವೆಲ್ಲರೂ ಭೋಲೆನಾಥನ ದರ್ಶನ ಪಡೆಯಲಿದ್ದೇವೆ. ಇದು ಅದ್ಭುತವೆನಿಸುತ್ತದೆ. ದೇವರು ನಮ್ಮೆಲ್ಲರನ್ನೂ ಆಶೀರ್ವದಿಸಲಿ. ಇಲ್ಲಿನ ವಾತಾವರಣ ಬಹಳ ಆಹ್ಲಾದಕರವಾಗಿದೆ” ಎಂದು ಅವರು ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ.

ಹಿಮಲಿಂಗಕ್ಕೆ ಇಂದು ಮೊದಲ ಆರತಿ :
ಜಮ್ಮು ಮತ್ತು ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಬಿಗಿ ಭದ್ರತಾ ಕ್ರಮಗಳ ನಡುವೆ ಜುಲೈ 2ರಂದು ಅಮರನಾಥ ಯಾತ್ರೆಗೆ ಭಕ್ತರ ಮೊದಲ ಬ್ಯಾಚ್ ಮೂಲ ಶಿಬಿರವನ್ನು ತಲುಪಿತು. ಇಂದು ಮುಂಜಾನೆ ಭಕ್ತರ ಮೊದಲ ತಂಡ ಅಮರನಾಥ ಗುಹೆಯತ್ತ ಹೊರಟಿತು.

image 1 image 1 image 1

ನುನ್ವಾನ್ ಮತ್ತು ಬಾಲ್ಟಾಲ್ ಮೂಲ ಶಿಬಿರಗಳಿಂದ ಯಾತ್ರಾರ್ಥಿಗಳ ಮೊದಲ ಬ್ಯಾಚ್ ಹೊರಡುವ ಮೂಲಕ ಇಂದು ವಾರ್ಷಿಕ ಅಮರನಾಥ ಯಾತ್ರೆ ಪ್ರಾರಂಭವಾಯಿತು. ಈ ಅಮರನಾಥ ಗುಹೆಯ ದಾರಿ ಅತ್ಯಂತ ದುರ್ಗಮವಾದ ಮಾರ್ಗವಾಗಿದೆ.

ಭಕ್ತರ ತಂಡ ಇಂದು ಮಧ್ಯಾಹ್ನದ ವೇಳೆಗೆ ಅಮರನಾಥ ಗುಹೆಯ ಹಿಮಲಿಂಗವನ್ನು (ಬಾಬಾ ಬರ್ಫಾನಿ) ಕಣ್ತುಂಬಿಕೊಂಡಿದ್ದು, ಗುಹೆಯ ಬಾಬಾ ಬರ್ಫಾನಿಗೆ ಇಂದು ಮೊದಲ ಆರತಿ ಮಾಡಲಾಯಿತು. ಶಿವನ ಈ ಗುಹೆಯಲ್ಲಿ ಭಕ್ತರು ಮಂತ್ರ, ಘೋಷಣೆಗಳೊಂದಿಗೆ ದೇವರ ಪೂಜೆಗೆ ಸಾಕ್ಷಿಯಾದರು.

  • ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
  • ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
  • ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
  • ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
  • ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ

You Might Also Like

ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಪೊಲೀಸರ ವಶ

ದರ್ಶನ್ ನ‌ ಭೇಟಿ ಮಾಡಿದ ನಟ ಧನ್ವೀರ್ ಗೌಡ

ದರ್ಶನ್ ಅರೆಸ್ಟ್ ಬಗ್ಗೆ ಮಾತನಾಡಲು ಇಚ್ಚಿಸದ ನಟ ಪ್ರಕಾಶ್ ರೈ

ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಭಯ

ಸೂರಜ್ ರೇವಣ್ಣಗೆ ಜೂನ್‌ 18 ರವರೆಗೆ ನ್ಯಾಯಾಂಗ ಬಂಧನ

TAGGED:Amarnath YatraShobha Karandlaje
Share This Article
Facebook Copy Link Print
Previous Article Mango Price Mango Price Mango Price ಮಾವು ಖರೀದಿ : ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ
Next Article Chamundeshwari Temple 1 Chamundeshwari Temple 1 Chamundeshwari Temple 1 ಬೆಟ್ಟದ ಮೆಟ್ಟಿಲು ಹತ್ತಿ ಬೆಟ್ಟಕ್ಕೆ ಬರುವ ಭಕ್ತರಿಗೆ ಚಾಮುಂಡಿ ದರ್ಶನಕ್ಕೆ ಪ್ರತ್ಯೇಕ ಸಾಲಿನ ವ್ಯವಸ್ಥೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up