ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂ. ಹೆಚ್ಚಳ

ಬೆಂಗಳೂರು : ಬಿಯರ್ ಪ್ರಿಯರಿಗೆ ಸರ್ಕಾರ ಮತ್ತೆ ಬೆಲೆ ಏರಿಕೆ ಶಾಕ್ ನೀಡಿದೆ. ಬಿಯರ್‌ ಮೇಲೆ ತೆರಿಗೆ ಹೆಚ್ಚಿಸಲಾಗಿದ್ದು, ಇದರಿಂದ ಇಂದಿನಿಂದಲೇ ಬೆಲೆ 10 ರಿಂದ 20 ರೂಪಾಯಿ ಏರಿಕೆಯಾಗಲಿದೆ.ಒಂದು ತಿಂಗಳ ಹಿಂದೆಯಷ್ಟೆ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಮದ್ಯ ತಯಾರಿಕೆ ಕಂಪನಿಗಳು ದರ ಏರಿಸಿತ್ತು ಆದರೆ ಈಗ ಮತ್ತೆ ಹೆಚ್ಚಿಸಲಾಗಿದೆ 1 ವರ್ಷದಲ್ಲಿ ಸರಿ ಸುಮಾರು 50ರಿಂದ 60 ರೂ.ವರೆಗೆ ಏರಿಕೆಯಾಗಿದೆ. ರಾಜ್ಯದಲ್ಲಿ ಅಬಕಾರಿ ಇಲಾಖೆ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ … Continue reading ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂ. ಹೆಚ್ಚಳ