By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ ಭಾಗ್ಯ : ಸಚಿವ ಮಧು ಬಂಗಾರಪ್ಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ ಭಾಗ್ಯ : ಸಚಿವ ಮಧು ಬಂಗಾರಪ್ಪ

ರಾಜ್ಯ-KarnatakaLatest

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ ಭಾಗ್ಯ : ಸಚಿವ ಮಧು ಬಂಗಾರಪ್ಪ

Shoes for government and aided school children: Minister Madhu Bangarappa

Published December 8, 2025
Share
1 Min Read
Madhu Bangarappa Madhu Bangarappa Madhu Bangarappa
SHARE

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು (ಡಿ. 8) ಆರಂಭವಾದ ಚಳಿಗಾಲದ ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಶೂ–ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್‌ನಲ್ಲಿ ಮಾಹಿತಿ ನೀಡಿದರು.

ವಿಧಾನ ಪರಿಷತ್‌ನಲ್ಲಿ ಜಗದೇವ್‌ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, “ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಶೂ–ಸಾಕ್ಸ್ ವಿತರಣೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ” ಎಂದು ತಿಳಿಸಿದರು.

ರಾಜ್ಯದಲ್ಲಿನ ಒಟ್ಟು 44,525 ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಈ ಯೋಜನೆಯ ವ್ಯಾಪ್ತಿಗೆ ಒಳಪಡುತ್ತವೆ. ಈ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಶೂ ಹಾಗೂ ಸಾಕ್ಸ್ ವಿತರಣೆ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದೂ ಸಚಿವರು ಮಾಹಿತಿ ನೀಡಿದರು.

You Might Also Like

ಯಾದಗಿರಿ ಜಿಲ್ಲೆ ಮಾವಿನಮಟ್ಟಿ ಗ್ರಾಮದಲ್ಲಿ ಗಡ್ಡದರಾಯ ಮುತ್ಯಾನವರ ಪಲ್ಲಕ್ಕಿ ಉತ್ಸವ

ಶುಭಾಂಶು ಶುಕ್ಲಾ ಬದಲು ದಲಿತ ಗಗನಯಾತ್ರಿಯನ್ನು ಕಳಿಸಬೇಕಿತ್ತು ಎಂದ ಕಾಂಗ್ರೆಸ್ ನಾಯಕ

ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅರ್ಚಕ ಪೊಲೀಸರ ವಶಕ್ಕೆ

ಕರ್ತವ್ಯದ ಸಮಯದಲ್ಲಿ ಜನರ ಕೈಗೆ ಸಿಗದ ಅಧಿಕಾರಿಗಳು

ವಾಲ್ಮೀಕಿ ನಿಗಮ ಹಗರಣ: ನಕಲಿ ಖಾತೆ ತೆರೆದಿದ್ದ ಆರೋಪಿ ಬಂಧನ, 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ

TAGGED:Madhu Bangarappa
Share This Article
Facebook Copy Link Print
Previous Article Byrathi Suresh Byrathi Suresh Byrathi Suresh ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ : ಸಚಿವ ಬೈರತಿ ಸುರೇಶ್ ವ್ಯಂಗ್ಯ
Next Article KSRTC Strike KSRTC Strike KSRTC Strike ಬೆಳಗಾವಿ-ಮಹಾರಾಷ್ಟ್ರ ಗಡಿ ಉದ್ವಿಗ್ನ – KSRTC ಬಸ್‌ಗಳ ಸಂಚಾರ ಸ್ಥಗಿತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up