By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಮೊದಲ ಮಾತು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಮೊದಲ ಮಾತು

ರಾಷ್ಟ್ರೀಯ-NationalLatest

ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಮೊದಲ ಮಾತು

Shubanshu Shukla's first words from space

Published June 25, 2025
Share
1 Min Read
Shubhanshu Shukla 2 Shubhanshu Shukla 2 Shubhanshu Shukla 2
SHARE

ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಬೆಳಗಿನ ಜಾವ 2:31ಕ್ಕೆ (ಭಾರತೀಯ ಸಮಯ ಮಧ್ಯಾಹ್ನ 12:01) ಗಗನಯಾತ್ರಿಗಳನ್ನು ಹೊತ್ತ ರಾಕೆಟ್ (AXIOM MISSION 4) ಉಡಾವಣೆಯಾಗಿದೆ.

ಸ್ಪೇಸ್ಎಕ್ಸ್ನ ಫಾಲ್ಕನ್ 9 ರಾಕೆಟ್ನಲ್ಲಿರುವ ಡ್ರ್ಯಾಗನ್ ಗಗನಯಾತ್ರಿಗಳನ್ನು ಹೊತ್ತೊಯ್ದಿದೆ. ಈ ನೌಕೆ ಗುರುವಾರ ಅಂದರೆ ನಾಳೆ ಬೆಳಗ್ಗೆ 7:00ಕ್ಕೆ (ಭಾರತೀಯ ಸಮಯ ಸಂಜೆ 4:30) ಐಎಸ್ಎಸ್ನೊಂದಿಗೆ ಡಾಕ್ ಆಗುತ್ತದೆ.ಜೈ ಹಿಂದ್, ಜೈ ಭಾರತ್ ಎಂದು ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಸಂದೇಶ ಕಳುಹಿಸಿದ್ದಾರೆ.

"Namaskar mere pyare deshvasiyon" 🥹❤️
After 41 years, an Indian voice echoes from space again! Amidst months of pain and chaos, Shubhanshu Shukla becomes the joy and pride we desperately needed. He carries a billion dreams beyond Earth today.🇮🇳#ShubhanshuShukla #Axiom4Mission pic.twitter.com/5ndOaE00R9

— The ChagalaToka (@Pratyush0511) June 25, 2025

”ನನ್ನ ಈ ಗಗನಯಾನದಲ್ಲಿ ಭಾರತೀಯ ಪಾತ್ರ ಇದೆ . ನಾನು ಒಬ್ಬಂಟಿಯಲ್ಲ, ಭಾರತದ ತ್ರಿವಣ ಧ್ವಜ ನನ್ನ ಹೆಗಲ ಮೇಲಿದೆ . 41 ವರ್ಷದ ಬಳಿಕ ನಾವು ಬಾಹ್ಯಾಕಾಶ ತಲುಪಿದ್ದೇವೆ, ಎಲ್ಲಾ ಭಾರತೀಯರಿಗೂ ‍ಧನ್ಯವಾದಗಳು. ಜೈ ಹಿಂದ್, ಜೈ ಭಾರತ್” ಎಂದು ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಸಂದೇಶ ಕಳುಹಿಸಿದ್ದಾರೆ.

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಬುಧವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದು, ಆಕ್ಸಿಯಮ್ -4 ಮಿಷನ್ ಉಡಾವಣೆಯಾಗಿದೆ. ಭಾರತೀಯ ಶುಭಾಂಶು ಶುಕ್ಲಾ ಇತರೆ ಮೂವರಿಂದ ಅಂತರಿಕ್ಷ ಪ್ರವಾಸ ಕೈಗೊಳ್ಳಲಾಗಿದೆ.

You Might Also Like

ಬೆಂಕಿ ವದಂತಿಗೆ ರೈಲಿನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕರ್ನಾಟಕ ಎಕ್ಸ್​ಪ್ರೆಸ್​ ರೈಲು, 11ಕ್ಕೂ ಹೆಚ್ಚು ಜನ ಸಾವು.

ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭ, ಸರಳವಾಯ್ತು ಕನ್ನಡಿಗರ ಅಮೇರಿಕ ಹಾದಿ

ಬೆಂಗಳೂರಿನಲ್ಲಿಂದು RCB vs CSK ನಡುವೆ ಹೈವೋಲ್ಟೇಜ್‌ ಪಂದ್ಯ – ಪೊಲೀಸರಿಂದ ಬಿಗಿ ಭದ್ರತೆ

Saudi Arabia : ಸೌದಿ ಅರೇಬಿಯಾದಲ್ಲಿ 42 ಭಾರತೀಯರ ಸಜೀವ ದಹನ..!

ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟ ಹರೀಶ್ ರಾಯ್, ಸಹಾಯಕ್ಕೆ ಮನವಿ

TAGGED:NASAShubanshu Shukla
Share This Article
Facebook Copy Link Print
Previous Article Chamundeshwari Temple Chamundeshwari Temple Chamundeshwari Temple ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ದರ್ಶನಕ್ಕೆ ಸಕಲ ಸಿದ್ಧತೆ
Next Article Murder Murder Murder ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up