By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ನಾಟಕದಲ್ಲೂ ಚುನಾವಣಾ ಅಕ್ರಮ : ರಾಹುಲ್ ಆರೋಪಕ್ಕೆ ದ್ವನಿಗೂಡಿಸಿದ ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕರ್ನಾಟಕದಲ್ಲೂ ಚುನಾವಣಾ ಅಕ್ರಮ : ರಾಹುಲ್ ಆರೋಪಕ್ಕೆ ದ್ವನಿಗೂಡಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯ-KarnatakaLatest

ಕರ್ನಾಟಕದಲ್ಲೂ ಚುನಾವಣಾ ಅಕ್ರಮ : ರಾಹುಲ್ ಆರೋಪಕ್ಕೆ ದ್ವನಿಗೂಡಿಸಿದ ಸಿಎಂ ಸಿದ್ದರಾಮಯ್ಯ

Siddaramaiah backs Rahul Gandhi's 'manipulation' claim against poll body

Published July 24, 2025
Share
2 Min Read
Siddaramaiah And Rahul Gandhi Siddaramaiah And Rahul Gandhi Siddaramaiah And Rahul Gandhi
SHARE

ಬೆಂಗಳೂರು, : ಕರ್ನಾಟಕದಲ್ಲಿಲೋಕಸಭೆ ಚುನಾವಣೆ ವೇಳೆ ಮತಗಳ್ಳತನವಾಗಿವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ದ್ವನಿಗೂಡಿಸಿದ್ದು ಲೋಕಸಭಾ ಚುನಾವಣೆ ಫಲಿತಾಂಶ​​​ ಆಶ್ಚರ್ಯ ಉಂಟುಮಾಡಿದೆ. ಈ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚನೆ ನಡೆಸಿ ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು.

ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ. ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ನಡೆದ ಅಕ್ರಮವನ್ನ ಪತ್ತೆ ಹಚ್ಚಿದ್ದೇವೆ. 6 ತಿಂಗಳುಕಾಲ ಸಂಶೋಧನೆ ಮಾಡಿ, ಯಾರು ಹೇಗೆ ವೋಟ್ ಮಾಡುತ್ತಾರೆ. ಹೊಸ ಮತದಾರರನ್ನ ಹೇಗೆ ಸೇರಿಸ್ತಾರೆ ಎಲ್ಲವನ್ನೂ ಪತ್ತೆ ಹಚ್ಚಿದ್ದೇವೆ ಎಂದು ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

You Might Also Like

ಮಂಡ್ಯದಲ್ಲಿ ನಟ ದರ್ಶನ್ ಸ್ನೇಹಿತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ.

ಲೋಕಸಭಾ ಚುನಾವಣೆ 2024: 14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ; ಕ್ಷೇತ್ರಗಳ ವಿವಿರ

ಧರ್ಮಸ್ಥಳ ಪ್ರಕರಣ ಕುರಿತು ವಿಧಾನಸಭೆಯಲ್ಲಿ ಚರ್ಚೆ, ತಾತ್ಕಾಲಿಕವಾಗಿ ಉತ್ಖನನ ಸ್ಥಗಿತ ಎಂದ ಗೃಹ ಸಚಿವ ಪರಮೇಶ್ವರ್

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಸುಧಾ ಮೂರ್ತಿ

ಕಾಂಗ್ರೆಸ ಪಕ್ಷದ ಉದ್ಯಮಿ ಮನೆ ಮೇಲೆ ಐಟಿ ದಾಳಿ

TAGGED:Rahul GandhiSiddaramaiah
Share This Article
Facebook Copy Link Print
Previous Article eshwar khandre eshwar khandre eshwar khandre ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ : ಖಂಡ್ರೆ ಸ್ಪಷ್ಟನೆ
Next Article Rameshwaram Cafe Rameshwaram Cafe Rameshwaram Cafe ಬೆಂಗಳೂರು ವಿಮಾನ ನಿಲ್ದಾಣದ ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಹುಳು ಪತ್ತೆ ಪ್ರಕರಣಕ್ಕೆ ಟ್ವಿಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up