By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡುವುದು ಒಳಿತು : ಯಡಿಯೂರಪ್ಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡುವುದು ಒಳಿತು : ಯಡಿಯೂರಪ್ಪ

BlogLatestರಾಜಕೀಯ | Politics

ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡುವುದು ಒಳಿತು : ಯಡಿಯೂರಪ್ಪ

Siddaramaiah should resign respectfully: Yeddyurappa

Published September 5, 2024
Share
1 Min Read
Siddaramaiah
SHARE

ಶಿವಮೊಗ್ಗ: ನ್ಯಾಯಾಲಯದ ತೀರ್ಪು ನೂರಕ್ಕೆ ನೂರು ಬರುತ್ತದೆ. ತೀರ್ಪು ಬಂದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದರಿಂದ ಸಿದ್ದರಾಮಯ್ಯ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮುಡಾ ಹಗರಣ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವ ಬಗ್ಗೆ ನ್ಯಾಯಾಲಯದ ತೀರ್ಪು ಬರುವ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು. ಸಿಎಂ ಸಿದ್ದರಾಮಯ್ಯ ಮಾಡಿರುವ ಹಗರಣಗಳು ಸಾರ್ವಜನಿಕವಾಗಿದೆ ಎಂದರು.ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

ದರ್ಶನ್ ಅವರನ್ನು ನೋಡಲೇಬೇಕು, ಅದಕ್ಕಾಗಿ ಅವರನ್ನು ಮದುವೆಯಾಗಲು ರೆಡಿ : ಮಹಿಳೆ ರಂಪಾಟ

ಅದಕ್ಕಿಂತ ಮೊದಲೇ ಗೌರವಯುತವಾಗಿ ರಾಜೀನಾಮೆ ಕೊಡೋದು ಒಳ್ಳೆಯದು. ಅವರು ಮಾಡಿರುವ ಎಲ್ಲಾ ಹಗರಣ ಸಾಬೀತಾಗುತ್ತಿವೆ. ಮುಡಾ ಹಗರಣ ಜಗಜ್ಜಾಹೀರು ಆಗಿರುವ ಸಂಗತಿಯಾಗಿದೆ. ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ವರದಿ ವಿಚಾರದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವತಂತ್ರ ಇದೆ. ಯಾವುದೇ ತೀರ್ಮಾನ ತೆಗೆದುಕೊಳ್ಳಲಿ ಎಂದು ಹೇಳಿದರು .

You Might Also Like

ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಬಿದ್ದು ಮಕ್ಕಳು ಅಸ್ವಸ್ಥ

ದೇವೇಗೌಡರ ಆಪ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಿವಶ

ಇರಾನ್​ನಲ್ಲಿ ಬಸ್​ ಪಲ್ಟಿಯಾಗಿ 35 ಪಾಕ್ ಪ್ರಯಾಣಿಕರು ಸಾವು

ಹೊಸ ವರ್ಷಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಬುದು : ಕುಮಾರ್ ಬಂಗಾರಪ್ಪ

ಎತ್ತಿನ ಗಾಡಿಯಲ್ಲಿ ತೆರಳಿ ಮತಯಾಚಿಸಿದ ನಿಖಿಲ್

TAGGED:SiddaramaiahYeddyurappa
Share This Article
Facebook Copy Link Print
Previous Article Ballary Ballary Ballary ದರ್ಶನ್ ಅವರನ್ನು ನೋಡಲೇಬೇಕು, ಅದಕ್ಕಾಗಿ ಅವರನ್ನು ಮದುವೆಯಾಗಲು ರೆಡಿ : ಮಹಿಳೆ ರಂಪಾಟ
Next Article Encounter ತೆಲಂಗಾಣದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up