ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ, ಬಿಜೆಪಿ-ಜೆಡಿಎಸ್ ವಿರುದ್ಧ ವಾಗ್ದಾಳಿ
ಮೈಸೂರು : ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು. ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು. ದೇವರಾಜ … Continue reading ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ, ಬಿಜೆಪಿ-ಜೆಡಿಎಸ್ ವಿರುದ್ಧ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed