ಉಪಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ವಿಜಯೇಂದ್ರ

ಬೆಂಗಳೂರು: ಉಪ ಚುನಾವಣೆಯ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಸಂಡೂರು ಉಪಚುನಾವಣೆ ಪ್ರಚಾರಕ್ಕೆ ಹೊರಡುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಂಡೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ಸಿನವರು 500 ರೂ. ಕೊಟ್ಟು ಜನರನ್ನು ಕರೆಸುತ್ತಿದ್ದಾರೆ ಎಂದು ಆರೋಪಿಸಿದರು. ಇದು ಟಿ.ವಿಗಳಲ್ಲಿ ಬಿತ್ತರವಾದ ಕುರಿತು ಗಮನ ಸೆಳೆದರು. 2 ದಿನಗಳ ಕಾಲ ಸಿಎಂ ಸಂಡೂರು ಪ್ರವಾಸ ನಿಗದಿಯಾಗಿತ್ತು. ಮತ್ತೆ 3 … Continue reading ಉಪಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ವಿಜಯೇಂದ್ರ