ಮೂಡಾ ಹಗರಣದಲ್ಲಿ ಹೆಸರು ತಮ್ಮ ತಳುಕು ಹಾಕಿದ ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಮೂಡಾದಲ್ಲಿ ತಮಗೂ ನಿವೇಶನವಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ನೀಡಿರುವ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದಿದ್ದಾರೆ. ನವದೆಹಲಿಯಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು; ಮೈಸೂರಿನಲ್ಲಿ ನನಗೆ ನಿವೇಶನ ಕೊಟ್ಟಿದ್ದಾರೆ ಎಂದಿದ್ದಾರೆ ಅವರಿಬ್ಬರು. ಆದರೆ, ಈವರೆಗೆ ಆ ನಿವೇಶನವನ್ನೇ ನನಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು. 2006ರಲ್ಲಿಯೇ ನಾನು ಸಿಎಂ ಆಗಿದ್ದೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಬೇಕು … Continue reading ಮೂಡಾ ಹಗರಣದಲ್ಲಿ ಹೆಸರು ತಮ್ಮ ತಳುಕು ಹಾಕಿದ ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು