By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ – ರಮ್ಯಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ – ರಮ್ಯಾ

ರಾಜ್ಯ-KarnatakaLatest

ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ – ರಮ್ಯಾ

Siddaramaiah will be CM for 5 years, committed to high command decision – Ramya

Published November 27, 2025
Share
1 Min Read
Siddaramaiah And Ramya Siddaramaiah And Ramya Siddaramaiah And Ramya
SHARE

ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಸ್ಯಾಂಡಲ್‌ವುಡ್ ಕ್ವೀನ್ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿಯನ್ನು ಬದಲಾಯಿಸುವ ವಿಚಾರವನ್ನು ತಾವು ನಿರ್ಧರಿಸುವ ಪ್ರಶ್ನೆಯೇ ಇಲ್ಲ ಎಂದು ರಮ್ಯಾ ಸ್ಪಷ್ಟಪಡಿಸಿದ್ದಾರೆ. “ಸಿಎಂ ಬದಲಾವಣೆ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು” ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಒಳಕಛೇರಿಯಲ್ಲಿ ನಡೆಯುತ್ತಿರುವ ‘ಖುರ್ಚಿ ಕಿತ್ತಾಟ’ದ ಬಗ್ಗೆ ಮಾತನಾಡಿದ ರಮ್ಯಾ, ಅಂತಿಮ ನಿರ್ಧಾರವನ್ನು ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ಅವಧಿಯನ್ನು ಪೂರ್ಣಗೊಳಿಸಬೇಕು ಎಂಬ ಅಭಿಪ್ರಾಯವೂ ಪಕ್ಷದೊಳಗೆ ಹಲವು ನಾಯಕರು ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ರಮ್ಯಾ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

You Might Also Like

ಮುಂಬೈ ಉಗ್ರ ದಾಳಿ ರೂವಾರಿ ತಹವ್ವುರ್ ರಾಣಾ ಅಮೆರಿಕದಿಂದ ಭಾರತಕ್ಕೆ ಗಡಿಪಾರು

ಕಚೇರಿಯಲ್ಲೇ ರಾಸಲೀಲೆ ಪ್ರಕರಣ : ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ತಾಯಿ ಬೈದಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ

ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ

ರಾಷ್ಟ್ರಧ್ವಜಕ್ಕೆ ಅವಮಾನ ; ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

TAGGED:Actress RamyaSiddaramaiah
Share This Article
Facebook Copy Link Print
Previous Article DK Shivakumar DK Shivakumar DK Shivakumar ಡಿ.ಕೆ. ಶಿವಕುಮಾರ್ ಮಾರ್ಮಿಕ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್
Next Article Shalini Rajaneesh Shalini Rajaneesh Shalini Rajaneesh ಕಬ್ಬನ್ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up