By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗುರುಪೂರ್ಣಿಮೆಯ ಮಹತ್ವ ಮತ್ತು ಆಚರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಗುರುಪೂರ್ಣಿಮೆಯ ಮಹತ್ವ ಮತ್ತು ಆಚರಣೆ

BlogLatestMain PostTop Storiesಜ್ಯೋತಿಷ್ಯ-Horoscope

ಗುರುಪೂರ್ಣಿಮೆಯ ಮಹತ್ವ ಮತ್ತು ಆಚರಣೆ

Guru Poornima

Published August 3, 2024
Share
2 Min Read
Guru Poornima
SHARE

ಗುರುಕೃಪಾ ಹಿ ಕೇವಲಮ್ , ಶಿಷ್ಯ ಪರಮ-ಮಂಗಲಮ್ !
ಗುರುಪೂರ್ಣಿಮೆ (ವ್ಯಾಸ ಪೂರ್ಣಿಮೆ) ಅಂದರೆ ಶಿಷ್ಯನೋರ್ವನ ಜೀವನದಲ್ಲಿ ಬರುವಂತಹ ಮಹತ್ವದ ದಿನ. ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಅವನಿಂದ ಆವಶ್ಯಕವಿರುವ ಸಾಧನೆಯನ್ನು ಮಾಡಿಸಿಕೊಳ್ಳುವ ಮತ್ತು ಕಠಿಣ ಸಮಯದಲ್ಲಿ ಅವನಿಗೆ ಅತ್ಯಂತ ಹತ್ತಿರದಿಂದ ಹಾಗೂ ನಿರಪೇಕ್ಷ ಪ್ರೇಮದಿಂದ ಆಧಾರವನ್ನು ನೀಡಿ ಸಂಕಟಮುಕ್ತ ಮಾಡುವವರು ಗುರುಗಳೇ. ಇಂತಹ ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ದಿನವೆಂದರೆ ಗುರುಪೂರ್ಣಿಮೆ. 21 ಜುಲೈ, 2024, ರವಿವಾರದಂದು ನಾವೆಲ್ಲರೂ ಕೃತಜ್ಞರಾಗಿ ಗುರುಪೂರ್ಣಿಮೆಯನ್ನು ಆಚರಿಸಲಿದ್ದೇವೆ.

ಗುರು ಎಂದರೆ ಈಶ್ವರನ ಸಗುಣ ರೂಪ. ವರ್ಷಾದ್ಯಂತ ಪ್ರತಿಯೊಬ್ಬ ಗುರುಗಳು ತಮ್ಮ ಭಕ್ತರಿಗೆ ಅಧ್ಯಾತ್ಮದ ಬೋಧಾಮೃತವನ್ನು ನೀಡುತ್ತಿರುತ್ತಾರೆ. ಇಂತಹ ಮಹಾನ್ ಗುರುಗಳ ಋಣವನ್ನು ತೀರಿಸುವುದು ಅಸಾಧ್ಯ. ಆದರೂ ಆ ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವುದೇ ಗುರುಪೂರ್ಣಿಮೆ ಆಚರಿಸುವುದರ ಹಿಂದಿನ ಉದ್ದೇಶವಾಗಿದೆ.

ಗುರುವು ದೇವರ ಭೌತಿಕ ಅಭಿವ್ಯಕ್ತಿ. ಹಿಂದೂ ಸಂಸ್ಕೃತಿಯು ಗುರುವನ್ನು ದೇವರಿಗಿಂತ ಉನ್ನತ ಪೀಠದಲ್ಲಿ ಇರಿಸಿದೆ; ಏಕೆಂದರೆ ಗುರುವು ಅನ್ವೇಷಕನಿಗೆ ದೇವರ ಸಾಕ್ಷಾತ್ಕಾರಕ್ಕಾಗಿ ಆಧ್ಯಾತ್ಮಿಕ ಅಭ್ಯಾಸವನ್ನು ಕಲಿಸುತ್ತಾನೆ, ಅದನ್ನು ಅವನಿಂದ ಮಾಡುತ್ತಾನೆ ಮತ್ತು ದೇವರನ್ನು ಅರಿತುಕೊಳ್ಳಲು ಸಹಾಯ ಮಾಡುತ್ತಾನೆ. ಗುರುವು ವಿವಿಧ ರೀತಿಯಲ್ಲಿ ಮಾರ್ಗದರ್ಶನ ಮತ್ತು ಪ್ರಜ್ಞಾಪೂರ್ವಕವಾಗಿ ತನ್ನ ಅನುಗ್ರಹವನ್ನು ಶಿಷ್ಯರಿಗೆ ಜೀವಮಾನದುದ್ದಕ್ಕೂ ನಿರಂತರವಾಗಿ ನೀಡುತ್ತಾನೆ. ಗುರುವಿನ ಋಣ ತೀರಿಸುವುದು ಅಸಾಧ್ಯ, ಆದರೆ ಗುರುವಿಗೆ ನಮ್ರತೆಯಿಂದ ಕೃತಜ್ಞತೆ ಸಲ್ಲಿಸಬಹುದು! ಮತ್ತು ಅದನ್ನು ಮಾಡುವ ದಿನವೇ ಗುರು ಪೂರ್ಣಿಮೆ.

ಗುರುಪೂರ್ಣಿಮೆಯ ಮಹತ್ವ
1.ಗುರು-ಶಿಷ್ಯ ಪರಂಪರೆ (ಗುರು ಮತ್ತು ಶಿಷ್ಯ ಪರಂಪರೆ ವ್ಯವಸ್ಥೆ) ಹಿಂದೂ ಧರ್ಮ ಮತ್ತು ಭಾರತದ ಸಂಸ್ಕೃತಿಯ ಪವಿತ್ರ ಭಾಗವಾಗಿದೆ. ಗುರು ಪೂರ್ಣಿಮೆಯನ್ನು ಆಚರಿಸುವುದು ಗುರುವಿಗೆ ನಮನ ಸಲ್ಲಿಸುವ ಒಂದು ಮಾರ್ಗವಾಗಿದೆ ಮತ್ತು ಈ ಶ್ರೀಮಂತ ಆಧ್ಯಾತ್ಮಿಕ ಪರಂಪರೆಯನ್ನು ಮುಂದುವರಿಸಲು ಪ್ರತಿಜ್ಞೆ ಮಾಡುತ್ತದೆ.

2.ಗುರುಪೂರ್ಣಿಮೆಯಂದು ಗುರುತತ್ತ್ವವು ಇತರ ದಿನಗಳ ತುಲನೆಯಲ್ಲಿ 1 ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಆದ್ದರಿಂದ ಗುರುಪೂರ್ಣಿಮೆಯ ನಿಮಿತ್ತ ಮೊದಲಿನಿಂದಲೂ ಮನಃಪೂರ್ವಕ ಮಾಡಿದ ಸೇವೆ ಮತ್ತು ತ್ಯಾಗ ಇವುಗಳ ಲಾಭವು ಇತರ ದಿನಗಳ ತುಲನೆಯಲ್ಲಿ ವ್ಯಕ್ತಿಗೆ 1 ಸಾವಿರ ಪಟ್ಟು ಹೆಚ್ಚಾಗುತ್ತದೆ; ಆದ್ದರಿಂದ ಗುರುಪೂರ್ಣಿಮೆಯು ಈಶ್ವರೀ ಕೃಪೆಯ ಒಂದು ಅಮೂಲ್ಯ ಪರ್ವಕಾಲವೇ ಆಗಿದೆ.

ಗಂಡಸಾಗಿದ್ದರೆ ದಾಖಲೆ ಕೊಡಲಿ, ನಾನು ಜೈಲಿಗೆ ಹೋಗೋಕು ರೆಡಿ : ಡಿಕೆಶಿ

3.ಗುರು-ಶಿಷ್ಯ ಪರಂಪರೆ’ಯು ಹಿಂದೂಗಳ ಲಕ್ಷಾವಧಿ ವರ್ಷಗಳ ಚೈತನ್ಯಮಯ ಸಂಸ್ಕೃತಿಯಾಗಿದೆ. ಆದರೆ ಕಾಲದ ಪ್ರವಾಹದಲ್ಲಿ ರಜ-ತಮಪ್ರಧಾನ ಸಂಸ್ಕೃತಿಯ ಪ್ರಭಾವದಿಂದಾಗಿ ಮಹಾನ ಗುರು-ಶಿಷ್ಯ ಪರಂಪರೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಗುರುಪೂರ್ಣಿಮೆಯ ನಿಮಿತ್ತದಿಂದ ಗುರುಪೂಜೆಯಾಗುತ್ತದೆ, ಹಾಗೆಯೇ ಗುರು-ಶಿಷ್ಯ ಪರಂಪರೆಯ ಶ್ರೇಷ್ಠತೆಯನ್ನು ಸಮಾಜಕ್ಕೆ ಹೇಳಲು ಸಾಧ್ಯವಾಗುತ್ತದೆ. ಸ್ವಲ್ಪದರಲ್ಲಿ ಹೇಳುವುದಾದರೆ ಗುರು-ಶಿಷ್ಯ ಪರಂಪರೆಯನ್ನು ಉಳಿಸಿಕೊಳ್ಳುವ ಸದವಕಾಶ ಲಭಿಸುತ್ತದೆ.

ಉತ್ಸವವನ್ನು ಆಚರಿಸುವ ಪದ್ಧತಿ
ಸ್ನಾನಾದಿ ನಿತ್ಯಕರ್ಮಗಳನ್ನು ಮುಗಿಸಿ ‘ಗುರುಪರಂಪರಾ ಸಿದ್ಧ್ಯರ್ಥಂ ವ್ಯಾಸಪೂಜಾಂ ಕರಿಷ್ಯೇ|’ ಎಂದು ಸಂಕಲ್ಪ ಮಾಡುತ್ತಾರೆ. ಒಂದು ಶುಭ್ರವಸ್ತ್ರವನ್ನು ಹಾಸಿ ಅದರ ಮೇಲೆ ಪೂರ್ವದಿಂದ ಪಶ್ಚಿಮದ ಕಡೆಗೆ ಮತ್ತು ಉತ್ತರದಿಂದ ದಕ್ಷಿಣದ ಕಡೆಗೆ ಗಂಧದಿಂದ ಹನ್ನೆರಡು ರೇಖೆ (ಗೆರೆ)ಗಳನ್ನು ಎಳೆಯುತ್ತಾರೆ. ಇದೇ ವ್ಯಾಸಪೀಠ. ಅನಂತರ ಬ್ರಹ್ಮ, ಪರಾತ್ಪರಶಕ್ತಿ, ವ್ಯಾಸ, ಶುಕದೇವ, ಗೌಡಪಾದ, ಗೋವಿಂದಸ್ವಾಮಿ ಮತ್ತು ಶಂಕರಾಚಾರ್ಯರನ್ನು ಈ ವ್ಯಾಸಪೀಠದ ಮೇಲೆ ಆವಾಹಿಸಿ ಅವರಿಗೆ ಷೋಡಶೋಪಚಾರ ಪೂಜೆಯನ್ನು ಮಾಡುತ್ತಾರೆ. ಈ ದಿನ, ದೀಕ್ಷಾಗುರು ಹಾಗೂ ತಂದೆ-ತಾಯಿಯರ ಪೂಜೆಯನ್ನೂ ಮಾಡುವ ಪದ್ಧತಿಯಿದೆ.

You Might Also Like

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಪ್ರತಾಪ್ ಸಿಂಹ, ಯತ್ನಾಳ್ ಆಕ್ಷೇಪ

ಕೊನೆಗೂ ಅನೌನ್ಸ್ ಆಯ್ತು ಕಿಚ್ಚನ “ಮ್ಯಾಕ್ಸ್” ಚಿತ್ರದ ರಿಲೀಸ್ ಡೇಟ್

ಬಿಸಿಲಿಗೆ ಬೇಯುತ್ತಿರುವ ಬೆಂಗಳೂರು ಮಂದಿ

ಮಂಡ್ಯದಲ್ಲಿ ಆರ್‌ಎಸ್‌ಎಸ್ ಕಚೇರಿ ಮೇಲೆ ಪೊಲೀಸರ ದಾಳಿ, ಬಿಜೆಪಿ ನಾಯಕರು ಕೆಂಡ

ಬಿಹಾರದಲ್ಲಿ ನೂತನ ಸಿಎಂ ಪ್ರಮಾಣವಚನಕ್ಕೆ ಮಹೂರ್ತ ಫಿಕ್ಸ್, ನ.20ರಂದು ಅದ್ದೂರಿ ಸಮಾರಂಭ

Share This Article
Facebook Copy Link Print
Previous Article Nano Conference ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
Next Article Mohan Lal ಕೇರಳದಲ್ಲಿ ಗುಡ್ಡ ಕುಸಿತ ದುರಂತ : 350 ಸಮೀಪಿಸಿದ ಸಾವಿನ ಸಂಖ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up