ನವರಾತ್ರಿ ಆಚರಣೆ ಹಿನ್ನೆಲೆ ಏನು.? ಮಹತ್ವ ಏನು..? ಆಚರಿಸುವುದು ಹೇಗೆ..?
‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ ಋತುವಿನಲ್ಲಿ ‘ದೇವರಾತ್ರಿ’ಗಳಿರುತ್ತವೆ; ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ. ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. … Continue reading ನವರಾತ್ರಿ ಆಚರಣೆ ಹಿನ್ನೆಲೆ ಏನು.? ಮಹತ್ವ ಏನು..? ಆಚರಿಸುವುದು ಹೇಗೆ..?
Copy and paste this URL into your WordPress site to embed
Copy and paste this code into your site to embed