By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಖಂಡಿಸಿ ಮೌನ ಪ್ರತಿಭಟನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಖಂಡಿಸಿ ಮೌನ ಪ್ರತಿಭಟನೆ
ರಾಜ್ಯ-KarnatakaLatest

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಖಂಡಿಸಿ ಮೌನ ಪ್ರತಿಭಟನೆ

Silent protest against restrictions on media in Vidhana Soudha

Published February 20, 2026
Share
1 Min Read
SHARE

ಬೆಂಗಳೂರು, ಫೆ. 20: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ನಿರ್ಧಾರವನ್ನು ಖಂಡಿಸಿ ಇಂದು ವಿಧಾನಸೌಧ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳು ಮೌನ ಪ್ರತಿಭಟನೆ ನಡೆಸಿದರು.

ವಿಧಾನಸೌಧ–ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಸೇರಿದ್ದ ಪತ್ರಕರ್ತರು ಧರಣಿ ನಡೆಸಿ ಸರ್ಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದರು.

ಕಪ್ಪು ಬಟ್ಟೆ ಧರಿಸಿ, ಮುಖಕ್ಕೆ ಕಪ್ಪು ಮಾಸ್ಕ್ ಹಾಕಿಕೊಂಡು ಮಾಧ್ಯಮ ಪ್ರತಿನಿಧಿಗಳು ಮೌನವಾಗಿ ಕುಳಿತು ಪ್ರತಿಭಟನೆ ನಡೆಸಿದರು. “ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆಯಾಗಿದೆ” ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.

ವಿಧಾನಸೌಧ ಪ್ರವೇಶಕ್ಕೆ ವಿಧಿಸಿರುವ ನಿಯಮಗಳು ಹಾಗೂ ನಿರ್ಬಂಧಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಅವರು ಘೋಷಣೆ ಕೂಗಿದರು. ಮಾಧ್ಯಮಗಳ ಮೇಲೆ ಹೇರಲಾಗಿರುವ ನಿರ್ಬಂಧವನ್ನು ತಕ್ಷಣವೇ ರದ್ದುಪಡಿಸಬೇಕು ಎಂಬುದು ಅವರ ಮುಖ್ಯ ಬೇಡಿಕೆಯಾಗಿತ್ತು.

ಪ್ರತಿಭಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸರ್ಕಾರವು ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಧ್ಯಮ ಪ್ರತಿನಿಧಿಗಳು ಮನವಿ ಮಾಡಿದರು. ಈ ಸಂದರ್ಭದಲ್ಲಿ ಹಲವು ಹಿರಿಯ ಪತ್ರಕರ್ತರು ಹಾಗೂ ಮಾಧ್ಯಮ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

You Might Also Like

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ KSRTC ಬಸ್, ಹಲವರಿಗೆ ಕೈ ಕಾಲು ಮುರಿತ

ಯೋಗಿ ಆದಿತ್ಯನಾಥ ಜೀವನಾಧಾರಿದ ಸಿನಿಮಾಗೆ ಕೋರ್ಟ್ ನೊಟೀಸ್

ಸ್ಮಾರ್ಟ್‌ಫೋನ್ ರಪ್ತಿನಲ್ಲಿ ಭಾರತ ದಾಖಲೆ, 2 ಲಕ್ಷ ಕೋಟಿ ರೂ.ತಲುಪಿದ ರಫ್ತು

ಮಂಗಳೂರಿನಲ್ಲಿ 5 ದಿನ ನಿಷೇಧಾಜ್ಞೆ ಜಾರಿ, ಮದ್ಯದಂಗಡಿ ಬಂದ್

ಶಬರಿಮಲೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್

TAGGED:Silent protest
Share This Article
Facebook Copy Link Print
Previous Article ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : 8 ಆರೋಪಿಗಳ ಬಂಧನ
Next Article ಬಾಗಲಕೋಟೆ ಕಲ್ಲುತೂರಾಟ : ಶಾಂತಿ ಭಂಗಗೊಳಿಸುವವರ ವಿರುದ್ಧ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಇಂಡಿಯಾ AI ಸಮ್ಮೇಳನದಲ್ಲಿ ಯೂತ್ ಕಾಂಗ್ರೆಸ್ ಟಾಪ್‌ಲೆಸ್ ಪ್ರತಿಭಟನೆ : ವಿಶ್ವ ವೇದಿಕೆಯಲ್ಲಿ ಕಾಂಗ್ರೆಸ್ ಹೈಡ್ರಾಮಾ
ರಾಷ್ಟ್ರೀಯ-National
February 20, 2026
ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣ: ಕಾಂಗ್ರೆಸ್ ಸರ್ಕಾರ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ರಾಜ್ಯ-Karnataka
February 20, 2026
ನಾಳೆಯಿಂದ ಸಫಾರಿ ಪುನಾರಂಭ, ಷರತ್ತುಗಳ ಕಟ್ಟುನಿಟ್ಟಿನ ಜಾರಿಗೆ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
February 20, 2026
ಸದ್ಯಕ್ಕಿಲ್ಲ ಬಸ್ ಪ್ರಯಾಣ ದರ ಏರಿಕೆ : ಸರ್ಕಾರದ ಸ್ಪಷ್ಟನೆ
ರಾಜ್ಯ-Karnataka
February 20, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up