By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇರಳ ಕರಾವಳಿಯಲ್ಲಿ ಕಂಟೇನರ್ ಹಡಗಿಗೆ ಬೆಂಕಿ, ನೌಕಾಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕೇರಳ ಕರಾವಳಿಯಲ್ಲಿ ಕಂಟೇನರ್ ಹಡಗಿಗೆ ಬೆಂಕಿ, ನೌಕಾಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

ರಾಷ್ಟ್ರೀಯ-NationalLatest

ಕೇರಳ ಕರಾವಳಿಯಲ್ಲಿ ಕಂಟೇನರ್ ಹಡಗಿಗೆ ಬೆಂಕಿ, ನೌಕಾಪಡೆ ಹಾಗೂ ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

Singapore-flagged cargo ship catches fire off Beypore in Kerala; 18 rescued, 4 missing

Published June 10, 2025
Share
1 Min Read
Sadgdg Sadgdg Sadgdg
SHARE

ಮಂಗಳೂರು: ಕೇರಳದ ಕರಾವಳಿಯಲ್ಲಿ ಬೆಂಕಿಗಾಹುತಿಯಾಗಿರುವ ಸಿಂಗಾಪುರದ ಕಂಟೇನರ್ ಹಡಗಿಗೆ ಕರಾವಳಿ ಕಾವಲು ಪಡೆ ನೀರನ್ನು ಹಾಯಿಸಿ ಬೆಂಕಿಯನ್ನು ನಿಯಂತ್ರಿಸಿದೆ. ಆದರೂ ದಟ್ಟವಾದ ಹೊಗೆ ಇನ್ನೂ ಹಾಗೇ ಉಳಿದಿದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕರಾವಳಿ ರಕ್ಷಣಾ ಪಡೆ, ಹಡಗುಗಳ ಮಧ್ಯದಿಂದ ಬೆಂಕಿ ಮತ್ತು ಸ್ಫೋಟಗಳು ಮುಂದುವರೆದಿವೆ. ದಟ್ಟವಾದ ಹೊಗೆ ಉಳಿದಿದ್ದರೂ, ಬೆಂಕಿ ಈಗ ನಿಯಂತ್ರಣದಲ್ಲಿದೆ. ಹೆಚ್ಚಿನ ಕಂಟೇನರ್‌ಗಳು ಹಡಗಿನಲ್ಲಿವೆ ಎಂದು ವರದಿಯಾಗಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆ ಹಡಗುಗಳಾದ ಸಮುದ್ರ ಪ್ರಹರಿ ಮತ್ತು ಸಚೇತ್ ಅಗ್ನಿಶಾಮಕ ಕಾರ್ಯಾಚರಣೆ ನಡೆಸುತ್ತಿವೆ. ಐಸಿಜಿ ಹಡಗು ಸಮರ್ಥ್ ಜೊತೆಗೆ ಕೊಚ್ಚಿಯಿಂದ ರಕ್ಷಣಾ ಪಡೆಗಳನ್ನು ನಿಯೋಜಿಸಲಾಗುತ್ತಿದೆ.

#UPDATE | Fires & explosions persist from mid‑ships to the container bay ahead of the accommodation block. Forward‑bay fire is now under control, though thick smoke remains. Vessel is listing approx 10–15° to port. More containers reported overboard. India Coast Guard ships… https://t.co/CgK0mYslwJ pic.twitter.com/ubt1PsQWhd

— ANI (@ANI) June 10, 2025

ಇನ್ನು ಕಂಟೇನರ್‌ ಹಡಗಿನಿಂದ ಹದಿನೆಂಟು ಸಿಬ್ಬಂದಿಯನ್ನು ಭಾರತೀಯ ನೌಕಾ ಹಡಗು ಐಎನ್‌ಎಸ್ ಸೂರತ್ ಸುರಕ್ಷಿತವಾಗಿ ಪಣಂಬೂರಿನ ನ್ಯೂ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಕೋಸ್ಟ್ ಗಾರ್ಡ್ ಬರ್ತ್‌ಗೆ ಕರೆತರಲಾಗಿದೆ. ಅವರಿಗೆ ಮಂಗಳೂರಿನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ನಾಪತ್ತೆಯಾಗಿರುವ ನಾಲ್ವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

You Might Also Like

ಲೇಖಲಿ ಕಮಲಾ ಹಂಪನ ಹೃದಯಾಘಾತದಿಂದ ನಿಧನ

ಸಿದ್ದರಾಮಯ್ಯನವರ ಬಜೆಟ್ ಕುರಿತು ಬಿವೈ ವಿಜಯೇಂದ್ರ ರಿಯಾಕ್ಷನ್ ಏನು..?

ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಉತ್ತಮ ಸಾಧನೆ ಮಾಡಿದ ಕರ್ನಾಟಕ

ನಮ್ಮ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ

ಡಿ.ಕೆ.ಶಿವಕುಮಾರ್ ಸಿಎಂ ಆಗಲು ಹೈಕಮಾಂಡ್ ಅವಕಾಶ ಮಾಡಿಕೊಡುವಂತೆ ಒಕ್ಕಲಿಗರ ಸಂಘ ಆಗ್ರಹ

TAGGED:Container ShipKerala Coast
Share This Article
Facebook Copy Link Print
Previous Article Delhi Delhi Delhi ದೆಹಲಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಜನ, ಮೂವರ ಸಾವು
Next Article Darshan ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ ವಿದೇಶ ಪ್ರವಾಸದ ವೀಸಾ ರಿಜೆಕ್ಟ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up